ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಪ್ರಾದೇಶಿಕ

ಪುತ್ತೂರಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ. ಪುತ್ತೂರು ಕ್ಷೇತ್ರದ ಪಿಡಬ್ಲುಡಿ ರಸ್ತೆಗಳ ಅಭಿವೃದ್ಧಿ ವಿಚಾರ ಚರ್ಚೆ

ಪುತ್ತೂರಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ. ಪುತ್ತೂರು ಕ್ಷೇತ್ರದ ಪಿಡಬ್ಲುಡಿ ರಸ್ತೆಗಳ ಅಭಿವೃದ್ಧಿ ವಿಚಾರ ಚರ್ಚೆ

ಪುತ್ತೂರು:ಲೋಕೋಪಯೋಗಿ ಸಚಿವ ಸತೀಸ್‌ ಜಾರಕಿಹೋಳಿ ಅವರು ಫೆ.16ರಂದು ಸಂಜೆ ಪುತ್ತೂರಿಗೆ ದಿಢೀರ್‌ ಭೇಟಿ ನೀಡಿದ್ದು, ಪ್ರವಾಸಿ ಮಂದಿರದಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಅವರ ಜೊತೆ ಪುತ್ತೂರಿನ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಿದ್ದು, ಹಲವು ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ....

ಮತ್ತಷ್ಟು ಓದುDetails

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್.

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್.

ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ...

ಮತ್ತಷ್ಟು ಓದುDetails

ಮಾರ್ಕೆಟ್ ರೋಡ್ ಪುಡಿ ರೌಡಿ ಗಳಿಂದ ಸೋಡಾ ಬಾಟಲಿಯಿಂದ ಹಲ್ಲೆ : ಆರೋಪಿಗಳ ಬಂಧನ

ಮಾರ್ಕೆಟ್ ರೋಡ್ ಪುಡಿ ರೌಡಿ ಗಳಿಂದ ಸೋಡಾ ಬಾಟಲಿಯಿಂದ ಹಲ್ಲೆ : ಆರೋಪಿಗಳ ಬಂಧನ

ಪುತ್ತೂರು: ಬೊಳುವಾರಿನಲ್ಲಿ ಫೆ.12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲಳಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರು...

ಮತ್ತಷ್ಟು ಓದುDetails

ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ  ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!?  ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

ಮಂಗಳೂರು: ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ(ಇಎಸ್ಐ) ಆಸ್ಪತ್ರೆಯ ಸುಧಾರಣೆಗೆ ರಾಜ್ಯ ಸರ್ಕಾರ ಶೀಘ್ರ ’ರಾಜ್ಯ ಇಎಸ್ಐ ಸೊಸೈಟಿ’ಯನ್ನು ರಚಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸಚಿವರಿಗೆ ಪತ್ರ...

ಮತ್ತಷ್ಟು ಓದುDetails

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ.

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ.

ಪುತ್ತೂರು: ವಗಾವಣೆಗೆ ವಿಶೇಷ ಮಾರ್ಗಸೂಚಿ ಸೇರಿದಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು,...

ಮತ್ತಷ್ಟು ಓದುDetails

ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ.

ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ.

ಪುತ್ತೂರು: ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಎಂದೇ ಕರೆಯಲಾಗುತ್ತಿರುವ, ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಫೆ.11 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು. ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ...

ಮತ್ತಷ್ಟು ಓದುDetails

ಉಪ್ಪಿನಂಗಡಿ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ – ಶ್ರೀ ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ದೇವಾಲಯದಲ್ಲಿ ಶಾಸಕರ ಸಭೆ

ಉಪ್ಪಿನಂಗಡಿ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ – ಶ್ರೀ ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ದೇವಾಲಯದಲ್ಲಿ ಶಾಸಕರ ಸಭೆ

ಉಪ್ಪಿನಂಗಡಿ: ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲ್ಯಾನ್ ಅನ್ನು ರಚಿಸಿ ಅದರಂತೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೂಚನೆ ನೀಡಿದರು. ಅವರು ಮಂಗಳವಾರ ಸಂಜೆ ಉಪ್ಪಿನಂಗಡಿಯ ಶ್ರೀ...

ಮತ್ತಷ್ಟು ಓದುDetails

ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ.

ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ.

ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ ಇಂದು ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು‌ ಕರಸೇವೆಯಲ್ಲಿ ಭಾಗಿವಹಿಸಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಈ ಕರಸೇವೆ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಈಶ್ವರ...

ಮತ್ತಷ್ಟು ಓದುDetails

ದರ್ಬೆತ್ತಡ್ಕ : ಬೆಟ್ಟಂಪಾಡಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಹಾಗೂ ಊರುದ ಗೊಬ್ಬುಲು ಸಾರ್ವಜನಿಕ ಕ್ರೀಡಾಕೂಟ

ದರ್ಬೆತ್ತಡ್ಕ : ಬೆಟ್ಟಂಪಾಡಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಹಾಗೂ ಊರುದ ಗೊಬ್ಬುಲು ಸಾರ್ವಜನಿಕ ಕ್ರೀಡಾಕೂಟ

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ವಾರ್ಷಿಕ ವಿಶೇಷ ಶಿಬಿರವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ದರ್ಬೆತ್ತಡ್ಕ ಇಲ್ಲಿ ನಡೆಯುತ್ತಿದೆ. 07-02-2025 ಶುಕ್ರವಾರದಂದು ಆರಂಭಗೊಂಡ ವಾರ್ಷಿಕ...

ಮತ್ತಷ್ಟು ಓದುDetails

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರು: ಮಡಿಕೇರಿಯಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕರ ಬಾಲಕನ ಎದೆಗೂಡಿನ ಭಾಗಕ್ಕೆ ಚುಚ್ಚಿಕೊಂಡಿದ್ದ ತೆಂಗಿನ ದಿಂಡು ಹಾಗೂ ಲೋಹದ ಸರವನ್ನು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದು ಪ್ರಾಣ ಉಳಿಸಿದ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯವೈಖರಿಯನ್ನು ದ.ಕ. ಸಂಸದ ಕ್ಯಾ....

ಮತ್ತಷ್ಟು ಓದುDetails
Page 77 of 208 1 76 77 78 208

Welcome Back!

Login to your account below

Retrieve your password

Please enter your username or email address to reset your password.