ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ. ಸಂಜೆ 6.00 ರಿಂದ, ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ಹಲವಾರು ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ನೆರವೇರಲಿದೆ. ಟೀಮ್ ನವಭಾರತ್, ಕಳೆದ...
ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ ಪುತ್ತೂರು: ದ ಕ ಜಿಲ್ಲೆಯ ಪ್ರಸಿದ್ದ ಮಠಗಳ ಪೈಕಿ ಹಲವು ಮಠಗಳಿಗೆ ಇದುವರೆಗೂ ಯಾವುದೇ ಸರಕಾರ ಸಹಾಯ ಹಸ್ತ ನೀಡದೇ ಇದ್ದು, ಒಡೊಯೂರು...
ಪದ್ಮುಂಜ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಸಲಹೆ ಸೂಚನೆ ನೀಡಿದರು ....
ಪವಿತ್ರ ರಮಝಾನ್ ಮಾಸದ ಪ್ರಥಮ ಚಂದ್ರದರ್ಶನವು ಮಂಗಳವಾರ ಕಂಡುಬರದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಫೆಬ್ರವರಿ 19, ಗುರುವಾರದಿಂದ ರಮಝಾನ್ ಉಪವಾಸ ಆಚರಣೆ ಆರಂಭವಾಗಲಿದೆ ಎಂದು ಧಾರ್ಮಿಕ ಮುಖಂಡರು ಘೋಷಿಸಿದ್ದಾರೆ. ಮಂಗಳವಾರ ಸಂಜೆ ಚಂದ್ರದರ್ಶನವಾದ ಬಗ್ಗೆ ಯಾವುದೇ ಖಚಿತ...
ಪುತ್ತೂರು: ಕರ್ನಾಟಕ ರಾಜ್ಯದ 3ನೇ ಅತೀ ಎತ್ತರದ ಮತ್ತು ತಾಲೂಕು ಕೇಂದ್ರಗಳಲ್ಲೇ ಪುತ್ತೂರಿನಲ್ಲಿ ಪ್ರಥಮವಾಗಿರುವ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ ಮತ್ತು ತ್ರಿವರ್ಣ ಧ್ವಜಾರೋಹಣ ಕಾರ್ಯಕ್ರಮ ಫೆ.17ರಂದು ಪುತ್ತೂರು ನೆಲ್ಲಿಕಟ್ಟೆಯಲ್ಲಿರುವ ಉದ್ಯಾನವನದಲ್ಲಿ ನಡೆಯಿತು. ಸಂತ ಫಿಲೋಮಿನಾ, ಲಿಟ್ಸ್ ಫ್ಲವರ್, ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ...
ಬಂದಾರು:ಫೆ.13 2021-26 ಸಾಲಿನವರೆಗೆ ಐದು ವರ್ಷಗಳ ಕಾಲ ಬಂದಾರು ಗ್ರಾಮ ಪoಚಾಯತ್ ಆಡಳಿತ ಮಂಡಳಿಯ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸರ್ವ ಸದಸ್ಯರುಗಳನ್ನು ಗೌರವ ಪೂರ್ಣ ಅಭಿನಂದನೆ ಸಲ್ಲಿಸಿ, ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಗೆ ಸಹಕಾರ ನೀಡಿದ, ಪದ್ಮುಂಜ ಪ್ರಾಥಮಿಕ...
ಬೆಳ್ತಂಗಡಿ: ಫೆ.17 ರಂದು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವರಾದ ಮಾನ್ಯ ಡಾ.ಜಿ.ಪರಮೇಶ್ವರವರನ್ನು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಹೋಗುವ ತೋಟದ...
ಪುತ್ತೂರು ಫೆಬ್ರವರಿ 16: ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದರು. ಪ್ರತಿಭಟನ ಸ್ಥಳ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ನಾಯಕರು ಆಗಮಿಸಿ ವಿದ್ಯಾರ್ಥಿನಿಯರ ಅಳಲು ಆಲಿಸಿದರು. ಪುತ್ತೂರು ನಗರದ...
ಬೆಳಗಾವಿ: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿಗಳು ಬಂಡವಾಳ ಹಾಕಲು ಹೆದರುತ್ತಿವೆ ಎಂಬ ಪ್ರಿಯಾಂಕ್ ಖರ್ಗೆ ಅವರ ಅಭಿಪ್ರಾಯವನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ...
ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂದಿಸಿದಂತೆ ಕಾಲೇಜು ಡೀನ್ ಲೋಕೇಶ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈಗಾಗಲೇ ಮೆಡಿಕಲ್ ಕಾಲೇಜು ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದೆ. ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರ...