ಪುತ್ತೂರು : ಅ 19 ರoದು 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ. ರೋಟರಿ ಕ್ಲಬ್ ಬ್ಲೆಡ್ ಬ್ಯಾಂಕ್ ನಲ್ಲಿ ಸದ್ಯಸರಿಗೆ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸೌತ್ ಕೆನರಾ...
ಬೆಂಗಳೂರು: ನದಿಗಳಿಗೆ ಅಪಾಯಕಾರಿ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ. ನೇತ್ರಾವತಿ, ಕುಮಾರಧಾರ, ಫಲ್ಗುಣಿ, ಸ್ವರ್ಣಾ, ಸೀತಾ ಸೇರಿದಂತೆ ಹಲವು ನದಿಗಳಿಗೆ ಸಂಸ್ಕರಿಸದ ಒಳಚರಂಡಿ ಹಾಗೂ ಕೈಗಾರಿಕಾ ತ್ಯಾಜ್ಯ ಸೇರುತ್ತಿರುವ...
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ ಗೇರುಕಟ್ಟೆ ಸಮೀಪದ ಸಂಭೋಳ್ಯದ ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭಗೊಂಡಿದೆ. ಬೆಳ್ತಂಗಡಿ ತಾಲೂಕಿನ ನಾಳಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 2026ರ ಜ.14ರಂದು ಮುಂಜಾನೆ ಧನುಪೂಜೆಗೆ ತೆರಳಿದ್ದ ಗೇರುಕಟ್ಟೆ ಸಮೀಪದ...
ಪುತ್ತೂರು: ಬಿ. ನಾಗೇಂದ್ರ ಅವರ ಸಚಿವ ಸ್ಥಾನಕ್ಕೆ ಸಂಬಂಧಿಸಿದ ವಿಚಾರ ಹಾಗೂ ರಾಜ್ಯ ಸರ್ಕಾರದ ವಿವಿಧ ವೈಫಲ್ಯಗಳ ವಿರುದ್ಧ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ಪುತ್ತೂರು ನಗರ ಮಂಡಲದ ಪದಾಧಿಕಾರಿಗಳು ಮತ್ತು ಪ್ರಮುಖರ...
ಪುತ್ತೂರು: ಪ್ರತಿ ವರ್ಷ ಆಗಸ್ಟ್ 19ರಂದು ವಿಶ್ವ ಛಾಯಾಗ್ರಹಣ ದಿನವನ್ನು ಆಚರಿಸಲಾಗುತ್ತದೆ. ಛಾಯಾಚಿತ್ರದ ಮೂಲಕ ನೆನಪುಗಳು, ಭಾವನೆಗಳು, ಘಟನೆಗಳು ಮತ್ತು ಇತಿಹಾಸವನ್ನು ದಾಖಲಿಸುವ ಛಾಯಾಗ್ರಾಹಕರಿಗೆ ಗೌರವ ಸಲ್ಲಿಸುವ ದಿನ ಇದಾಗಿದೆ. ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪುತ್ತೂರು ವಲಯದ ವತಿಯಿಂದ ಅ...
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ 53 ವರ್ಷದ ವ್ಯಕ್ತಿಯೊಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್...
ಸುಬ್ರಹ್ಮಣ್ಯ : ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬ್ರಹ್ಮಾವರ ವಲಯದ ಜಂಟಿ ಆಶ್ರಯದಲ್ಲಿ ನೀಡಲಾಗುವ ಪ್ರತಿಷ್ಠಿತ “ಛಾಯಾರತ್ನ” ಪ್ರಶಸ್ತಿಗೆ ಸುಬ್ರಹ್ಮಣ್ಯದ ಹಿರಿಯ ಛಾಯಾಗ್ರಾಹಕರೂ, ಕಡಬ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷ...
ಉಪ್ಪಿನಂಗಡಿ: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ವರದಿಯಾಗಿದ್ದು, ಆಗಸ್ಟ್ 12ರಂದು ಕಡಬ ತಾಲೂಕಿನ ಕೋಲ್ಪೆ ಎಂಬಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವತಿಯರು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ಗುಂಪೊಂದು ಹಲ್ಲೆ ನಡೆಸಿದ್ದು, ಸಂತ್ರಸ್ತೆ ನೀಡಿದ...
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಕುರಿತಾದ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಗೊಂದಲವನ್ನು ಮಾನ್ಯ ಲೋಕಸಭಾ...
ಬಂದಾರು ಆ.17: ಜನ ಮೆಚ್ಚಿದ ಜನಪ್ರಿಯ ಶ್ರಮಿಕ ಶಾಸಕರಾದ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಪೆರ್ಲ -ಬೈಪಾಡಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ ದೀರ್ಘಾಯುಷ್ಯ, ಆಯುರಾರೋಗ್ಯ,...