ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ಅಕ್ರಮ ದನ ಸಾಗಾಟದ ವಾಹನವೊಂದನ್ನು ಪೊಲೀಸರು ತಡೆಹಿಡಿದಿದ್ದು ವಾಹನ ಬಿಟ್ಟು ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಈ ಘಟನೆ ಜ.14 ಮುಂಜಾನೆ ನಡೆದಿದ್ದು ಸ್ಥಳದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಿಕಾಪ್ ವಾಹನದಲ್ಲಿ ಸುಮಾರು...
ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಎಣಿಮುಗೇರ್ ಎಂಬಲ್ಲಿ ದಶಕಗಳಿಂದ ಇದ್ದ ದಾರಿ ಸಮಸ್ಯೆಗೆ ಸಾಯಿ ಲಕ್ಷ್ಮೀ ಮಾಲಿಕರಾದ ರಾಜು ಶೆಟ್ಟಿ ಧನ್ಯಕುಮಾರ್ ರೈ ಸಂಪತ್ ಕುಮಾರ್ ಜೈನ್ ಇವರ ಸಮ್ಮುಖದಲ್ಲಿ ಬಗೆಹರಿಸಲಾಗಿದೆ. ಚಿಕ್ಕಮುಡ್ನೂರಿನಿಂದ ರಾಗಿದಕುಮೇರಿಗೆ ಸಂಪರ್ಕ ದಾರಿಯೊಂದು ಅಗತ್ಯವಿತ್ತು.ಇದಕ್ಕಿದ್ದ ಸಮಸ್ಯೆ, ಗೊಂದಲವನ್ನು ಬಿಜೆಪಿ...
ಪುತ್ತೂರು ಮತ್ತು ಕಡಬ ತಾಲೂಕಿನ 68 ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವ ಪುತ್ತೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್‌ಗೆ ಮುಂದಿನ 5 ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಸಹಕಾರ ಭಾರತಿ...
ಮಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನೇ ಕೊಯ್ದು ಪೈಶಾಚಿಕ ಕೃತ್ಯ ಎಸಗಿದ ಹೇಯ ಕೃತ್ಯವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದು, ಹಸುವಿನ ಕೆಚ್ಚಲು ಕತ್ತರಿಸಿರುವುದು ಹೆತ್ತ ತಾಯಿಯ ಕತ್ತು ಕೊಯ್ಯುವುದು ಒಂದೇ ಎಂದು ಆಕ್ರೋಶ...
ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕಡಿದ ಘಟನೆಯನ್ನು ಖಂಡಿಸಿ ಸೋಮವಾರ (ಜ.13) ಬಿಜೆಪಿ ವತಿಯಿಂದ ಮಂಗಳೂರು ನಗರದಲ್ಲಿ ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಮಾತನಾಡಿ, ರಾಜ್ಯ ಸರಕಾರ ಗೋವುಗಳಿಗೆ ರಕ್ಷಣೆ ನೀಡುತ್ತಿಲ್ಲ. ಕೇವಲ ಬೂಟಾಟಿಕೆಯ ಮಾತುಗಳನ್ನಾಡುತ್ತಿದೆ. ಚಾಮರಾಜಪೇಟೆಯಲ್ಲಿ ನಡೆದ...
ಪುತ್ತೂರು: ಸವಣೂರು:::ಕೇಂದ್ರ ಸರಕಾರದ ಅಮೃತ್ ಭಾರತ್ ವಿಶೇಷ ಯೋಜನೆಯಡಿ ಮೈಸೂರು ರೈಲ್ವೇ ವಿಭಾಗದ ಮಂಗಳೂರು -ಸುಬ್ರಹ್ಮಣ್ಯ ಮಧ್ಯೆ ನಾಲ್ಕು ಕಡೆ ರೈಲ್ವೇ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಮುಕ್ತಾಯವಾಗಲಿದೆ. ಮಂಗಳೂರು-ಬೆಂಗಳೂರು ರೈಲೆÒà ಹಳಿಯ ಮೇಲೆ ಬರುವ ಸುಬ್ರಹ್ಮಣ್ಯ -ಮಂಗಳೂರು ಮಧ್ಯೆ...
ಪುತ್ತೂರು: ಮೂಡಾಯೂರುಗುತ್ತು "ಆರಿಗೋ " ಪೆರ್ಮಂಡ ಗರೋಡಿಯಲ್ಲಿ ವರ್ಷಂ ಪ್ರತಿ ಜರಗತಕ್ಕ ಶ್ರೀ ಬೈದೆರುಗಳ ನೇಮಹೋತ್ಸವ ಜ. 12 ರಂದು ಜರಗಿತು. ಜ. 10ಕ್ಕೆ ಗ್ರಾಮ ದೇವಸ್ಥಾನದ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗ ಪೂಜೆ ನಡೆದು, ನಂತರ ಮೂಡಾಯೂರು ಗುತ್ತು ಭಂಡಾರದ...
ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ. ಪಿಎಲ್...
ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ...
ಬಂಟ್ವಾಳ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ,ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ 2024 25 ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರ ಯೋಚಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 8 ರಿಂದ...