ಪುತ್ತೂರು: ಸರಕಾರಿ ಶಾಲಾ ನೂತನ ಕೊಠಡಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿ ಪ್ರಾ ಶಾಲೆಯ ಮುಖ್ಯ ಶಿಕ್ಷಕಿಗೆ ಶಿಕ್ಷಣ ಇಲಾಖೆಯಿಂದ ನೊಟೀಸ್ ಜಾರಿಮಾಡಲಾಗಿದೆ. ಜ.7 ರಂದು ಸಂಜೆ ಮಣಿಕ್ಕರ...
ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದಲ್ಲಿ ಸುಮಾರು 15 ಎಕ್ರೆ ಜಾಗವನ್ನು ಕ್ರೀಡಾಂಗಣಕ್ಕೆ ಕಾಯ್ದಿರಿಸಲಾಗಿದ್ದು ಇದರ ಅಭಿವೃದ್ದಿಗೆ ಖೇಲೋಇಂಡಿಯಾಗೆ 20 ಕೋಟಿ ರೂ ಅನುದಾನವನ್ನು ನೀಡುವಲ್ಲಿ ಪಸ್ತಾವನೆ ಸಲ್ಲಿಸುವಂತೆ ಶಾಸಕರಾದ ಅಶೋಕ್ ರೈ ಅವರು ಯುವಜನ ಸೇವೆ ಮತ್ತು ಕ್ರೀಡೆ ಇಲಾಖೆ ಮುಖ್ಯ...
ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯುಆರ್ ಕೋಡ್ ಅನ್ನು ಬಂಕ್ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ಮಂಗಳೂರಿನ ಬಂಗ್ರಕುಳೂರು ಎಂಬಲ್ಲಿ ನಡೆದಿದೆ. ಸಿಬ್ಬಂದಿ ಬರೋಬ್ಬರಿ 2 ವರ್ಷಗಳಿಂದ ಕೃತ್ಯ ಎಸಗುತ್ತಾ ಬಂದಿದ್ದು, ಕೊನೆಗೂ ಮಾಲೀಕರ ಅರಿವಿಗೆ ಬಂದಿದೆ. ಸದ್ಯ ಅವರು ನೀಡಿರುವ ದೂರಿನ...
ಪುತ್ತೂರು : ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ನಡೆದ ಅದೃಷ್ಟ ಕೂಪನ್ ನ ವಿಜೇತರಿಗೆ ಬಹುಮಾನವನ್ನು ಜ.8 ರಂದು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಒಕ್ಕಲಿಗ ಸೌಧ ದಲ್ಲಿ ವಿತರಿಸಲಾಯಿತು. ಪ್ರಥಮ ಬಹುಮಾನ ಚಿನ್ನದ...
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ಹಾಕುವ ಮೂಲಕ ಬಡವರ ಅದರಲ್ಲಿಯೂ ಹಿರಿಯ...
ಪುತ್ತೂರು: ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ. ಡಿಕ್ಕಿಯ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಸವಾರರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ...
ಮಂಗಳೂರು: ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ...
ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಮುಂಡೂರು ಸ.ಹಿ.ಪ್ರಾ ಶಾಲೆ, ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಎಂಆರ್‌ಪಿಎಲ್‌ನ ರೂ.40ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕೊಠಡಿಗಳ ಉದ್ಘಾಟನೆ, ಕಲಿಕಾ ಉದ್ಯಾನವನ ಉದ್ಘಾಟನೆ ಹಾಗೂ ವಾರ್ಷಿಕೋತ್ಸವವು ಜ.5ರಂದು ಶಾಲಾ ಆವರಣದಲ್ಲಿ ನಡೆಯಿತು. ಸಂಜೆ ನಡೆದ ಕಾರ್ಯಕ್ರಮದಲ್ಲಿ ನೂತನ ಕೊಠಡಿಗಳನ್ನು ಉದ್ಘಾಟಿಸಿದ...
ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು...
ಮಂಗಳೂರು: ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿ ಗಾಯಗೊಂಡ ಘಟನೆ ವಾಮಂಜೂರಿನಲ್ಲಿ ನಡೆದಿದೆ. ಸಫ್ವಾನ್ ಎಂಬಾತ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ವಾಮಂಜೂರಿನ ಗ್ಯಾರೇಜ್ ಒಂದರಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಒಂದನ್ನು ಸಫ್ವಾನ್ ಪರಿಶೀಲಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ್ದು ಪರಿಣಾಮ ಸಫ್ವಾನ್ ಹೊಟ್ಟೆಗೆ...