ಕನ್ಯಾನ: ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ಯಾನ ಪ್ರೌಢಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆಯುವ ವಿಟ್ಲ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ನೆರವೇರಿಸಿದರು.ಹಾಗೂ ಪಂಚಾಯತ್ ಸದಸ್ಯರು ಮೊಯ್ದಿನ್ ಹಾಜಿ ಬೈರಿಕಟ್ಟೆ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ನಿವಾಸಿಯಾದ ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡಕ್ಕಿಲ್ಲಾಯ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು, ತನಿಖೆ ನಡೆಸಲಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿರುತ್ತದೆ . ಸದ್ರಿ...
ಉಡುಪಿ: ಆಗಸ್ಟ್ 26ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಹಬ್ಬದ ಕಳೆ ಬಂದಿದೆ. ಸೋಮವಾರ ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅರ್ಘ್ಯ ಪ್ರಧಾನ ಇದ್ದರೆ, ಮರುದಿನ ಮಂಗಳವಾರದಂದು (ಆಗಸ್ಟ್ 27) ವಿಟ್ಲಪಿಂಡಿ . ಮೊಸರು ಕುಡಿಕೆ ಉತ್ಸವ ನಡೆಯಲಿದೆ.ಅಷ್ಟಮಿಯ...
ಕಾರ್ಕಳ: ಕರಾವಳಿ ಕರ್ನಾಟಕದಲ್ಲಿ ಮತ್ತೆ ಲವ್ ಜಿಹಾದ್ ಗದ್ದಲ ಶುರುವಾಗಿದೆ. ಅನ್ಯಕೋಮಿನ ಯುವಕ-ಹಿಂದೂ ಯುವತಿ ಒಟ್ಟಾಗಿ ಹೋಗಿದ್ದಕ್ಕೆ ಗಲಾಟೆಯಾಗಿದ್ದು, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಅನ್ಯಕೋಮಿನ ಯುವಕ ಕಾರಿನಲ್ಲಿ ಯುವತಿಯನ್ನು ಕರೆದೊಯ್ದು ಅಮಲು ಪದಾರ್ಥ ನೀಡಿ ಸ್ನೇಹಿತರೊಂದಿಗೆ ಸೇರಿ...
ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು. ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು...
ಪುತ್ತೂರು:ಕೇರಳದ ವಯನಾಡಿನಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ ಭೂಕುಸಿತ ದುರಂತಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣ ವಾಟ್ಸ್ ಆ್ಯಪ್ನಲ್ಲಿ ಕೋಮುದ್ವೇಷ ಭಾವನೆ ಹುಟ್ಟಿಸುವ ಸಂದೇಶ ರವಾನಿಸಿದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ದುರಂತದಲ್ಲಿ ಸಾವಿಗೀಡಾದವರನ್ನು ಉದ್ದೇಶಿಸಿ...
ಬಂಟ್ವಾಳದ ಪುರಸಭಾ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ, ಎಸ್.ಡಿ.ಪಿ.ಐ ಜೊತೆ ಮೈತ್ರಿ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಈ ಬಗ್ಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಬಂಟ್ವಾಳ...
ಪುತ್ತೂರು: ಪರ್ಲಡ್ಕ ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ನಡೆಯುವ 26ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮವು ಆ.26ರಂದು ನಡೆಯಲಿದೆ ಎಂದು ಕೃಷ್ಣಲೋಕ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಹೇಳಿದರು. ಆ.23ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಬಗ್ಗೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಲ ಗ್ರಾಮದ ಗಡೇ ದುರ್ಗಾದೇವಿ ದೇವಸ್ಥಾನದ ಅರ್ಚಕ ಮಹಾದೇವಪ್ಪ ಪೂಜಾರಿ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಬೆಂಗಳೂರು, ಆಗಸ್ಟ್ 23:...
ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ನನ್ನು ಫೇಸ್ ಮಾಡಿ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಸವಾಲು ಹಾಕಿದ್ದಾರೆ. ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬೇಕು ಎಂದು ಎಚ್ ಡಿ ಕೆ ಹೇಳಿಕೆಗೆ...