ಪುತ್ತೂರು: ಜನ ಸಂಖ್ಯೆ ಬೆಳೆಯುತ್ತಾ ಹೋದಂತೆ ಮೂಲ ಸೌಕರ್ಯ ಹೊಂದಾಣಿಕೆ ಕಷ್ಟಕರವಾಗಿದೆ. ಜನರ ಆವಶ್ಯಕತೆಗಳನ್ನು ಪೂರೈಸುವಲ್ಲಿ ದೇಶ ಹಿಂದೆ ಬೀಳುತ್ತದೆ. ಜನಸಂಖ್ಯೆ ಹೆಚ್ಚಾದಂತೆ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಕಛೇರಿ ಸಭಾಂಗಣದಲ್ಲಿ...
ಮಂಗಳೂರು ಮಹಾನಗರದ 'ಕೆಸರಿನಲ್ಲಿ ಒಂದು ದಿನ' ಕಾರ್ಯಕ್ರಮ-ಶಾಸಕಿ ಭಾಗೀರತಿ ಕುಮಾರಿ ಮುರುಳ್ಯ, ಡಾ. ಸುರೇಶ್ ಕೂಡೂರು ಭಾಗಿ ಮಾಯಿಲ್ಗ ಗದ್ದೆ, ಆಲಂಕಾರು, ಕಡಬ, ದಕ್ಷಿಣ ಕನ್ನಡ ಇಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ 'ಕೆಸರಿನ ಗದ್ದೆಯಲ್ಲಿ ಒಂದು...
ಪುತ್ತೂರು : ಉಪ್ಪಿನಂಗಡಿ-ಪುತ್ತೂರು ರಾಜ್ಯ ಹೆದ್ದಾರಿಯ ಕೇಪುಳು ಬಳಿ ಲಾರಿಯೊಂದು ರಸ್ತೆಯಲ್ಲಿ ಹೂತು ಹೋದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ರಸ್ತೆಯಲ್ಲಿ ಹೊಂಡ ತುಂಬಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ದಾರಂದಕುಕ್ಕು ಸಮೀಪ ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುವ ಶಿಫ್ಟ್ ಕಾರೊಂದು ಮಾರ್ಗ ದಲ್ಲಿರುವ...
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024-25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ...
ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ...
ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು, ಮಾದರಿ ಗ್ರಾಮ ಸಮಿತಿ ಉಜಿರುಪಾದೆ ಬಲ್ನಾಡು. ವತಿಯಿಂದ ಆಟಿ ಆಚರಣೆ, ಮತ್ತು ಸನ್ಮಾನ ಕಾರ್ಯಕ್ರಮ. ಆಟಿ ಆಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಬಲ್ನಾಡಿ ನಲ್ಲಿ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ.),...
ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
ಪುತ್ತೂರು: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಪುತ್ತೂರು ತಾಲೂಕಿನಲ್ಲಿ ಉತ್ತಮ ಸಂಘ ಪ್ರಶಸ್ತಿಯನ್ನು ಪಡೆದುಕೊಂಡಿದೆ. ತೆಂಕಿಲ ದರ್ಶನ್ ಹಾಲ್‌ನಲ್ಲಿ ಜು.19ರಂದು ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ನಡುಮನೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ಕೆ.ಯವರು...
ಪುತ್ತೂರು: ಬ್ರ್ಯಾಂಡ್ ಮಂಗಳೂರು ಕಾರ್ಯರೂಪಕ್ಕೆ ಬರುವಲ್ಲಿ ಜಿಲ್ಲೆಯ ಪತ್ರಕರ್ತರ ಕೊಡುಗೆ ಸಾಕಷ್ಟಿದೆ. ಅದೇ ರೀತಿ ಜಿಲ್ಲೆಯ ಎರಡನೇ ಅತಿದೊಡ್ಡ ನಗರವಾದ ಪುತ್ತೂರನ್ನು ಕೇಂದ್ರೀಕರಿಸಿಕೊಂಡು ಬ್ರ್ಯಾಂಡ್ ಪುತ್ತೂರು ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಪತ್ರಕರ್ತರು ಮುಂದೆ ನಿಂತು ಮಹತ್ವದ ಕೊಡುಗೆ ನೀಡಬೇಕು ಎಂದು ಪುತ್ತೂರು...
ಪುತ್ತೂರು: ಯಕ್ಷಗಾನದ ಮೇರು ಕಲಾವಿದರಾದ ಪಾತಾಳ ವೆಂಕಟರಮಣ ಭಟ್ ನಿಧನ. 92 ಪ್ರಾಯದ ವೆಂಕಟರಮಣ ಭಟ್ ಅವರು ಹೃದಯಾಘಾತದಿಂದ ಉಪ್ಪಿನಂಗಡಿಯ ಸ್ವಗೃಹ ದಲ್ಲಿ ನಿದನರಾಗಿದ್ದಾರೆ. ತೆಂಕು ಹಾಗೂ ಬಡಗು ತಿಟ್ಟು ಯಕ್ಷಗಾನ ದಲ್ಲಿ ವೇಷ ತೊಟ್ಟು ಅಭಿಮಾನಿಗಳ ಮನಸ್ಸು ಗೆದ್ದಿದ್ದ ಕಲಾವಿದರಾಗಿದ್ದರು....