ಪುತ್ತೂರು : ನೆಹರುನಗರದಲ್ಲಿರುವ ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿಗಳ ಚುನಾವಣಾ ಪ್ರಕ್ರಿಯೆ ಅಧ್ಯಕ್ಷರಾಗಿ ಮಾಣಿ ಕೊಡಾಜೆ ನಿವಾಸಿ, ತೃತೀಯ ಬಿಬಿಎ ವ್ಯಾಸಂಗ ಮಾಡುತ್ತಿರುವ ಆಶೀಶ್ ಆಳ್ವ ಆಯ್ಕೆಯಾದರು. ಕಾರ್ಯದರ್ಶಿಯಾಗಿ ವಿಟ್ಲ ಕಳುವಾಜೆ ನಿವಾಸಿ, ಬಿಸಿಎ ವ್ಯಾಸಂಗ ಮಾಡುತ್ತಿರುವ ನಿಖಿಲ್, ಜೊತೆ ಕಾರ್ಯದರ್ಶಿಯಾಗಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ಜೆಡಿಎಸ್ ಮತ್ತು ಬಿಜೆಪಿ ನಾಯಕರ ಹಳೇ ಕೇಸ್ಗಳಿಗೆ ಮರುಜೀವ ನೀಡಲಾಗಿತ್ತಿದೆ. ಇದರ ಮಧ್ಯ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ ಮುಡಾ...
ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ಚುನಾವಣೆ. ಕಾಂಗ್ರೆಸ್ ಗೆ ಒಲಿದ ಅಧ್ಯಕ್ಷ ಸ್ಥಾನ SDPI ಬೆಂಬಲದಿಂದ ಅಧಿಕಾರಕ್ಕೇರಿದ ಕಾಂಗ್ರೆಸ್ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಫಲಿಸಿದ ಕಾಂಗ್ರೆಸ್-SDPI ಮೈತ್ರಿ ಬಂಟ್ವಾಳ: ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆಯು ಇಂದು ನಡೆದಿದ್ದು, ಅಧ್ಯಕ್ಷರಾಗಿ...
ಚಿಕ್ಕಬಳ್ಳಾಪುರ: ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಲ್ಲೇ ಅಂತಹುದೇ ಹೀನ ಕೃತ್ಯವೊಂದು ಜಿಲ್ಲೆಯಲ್ಲಿ ನಡೆದಿದೆ. ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ರೋಗಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಇರ್ಫಾನ್ (24) ಅತ್ಯಾಚಾರ ಎಸಗಿದ ಆರೋಪಿ....
ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ 46ನೇ ವರ್ಷದ ಸ್ಥಾಪಕ ದಿನ ಆಚರನೆಯನ್ನು ದಿನಾಂಕ 21.08.2024ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಲ್ಕಿ ವಿಜಯಾ ಕಾಲೇಜ್ ನ ನಿವೃತ್ತ ಪ್ರೊಫೆಸರ್ ಎಸ್ ಗೋವಿಂದ ಭಟ್ ಉದ್ಘಾಟಿಸಿ...
ಚೂರಿ ಇರಿತ ಸುಳ್ಳು ಕಥೆ ಸೃಷ್ಟಿ : ಠಾಣೆಗೆ ಆಗಮಿಸಿದ ಬಿಜೆಪಿ ಮುಖಂಡರು - ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿ ಬಿಡುಗಡೆ - ಅರಾಜಕತೆ ಸೃಷ್ಟಿಸಿದ ಕಾಂಗ್ರೇಸ್ SDPI ಮುಖಂಡರ ಬಂಧಿಸಬೇಕು - ಪುತ್ತಿಲ ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ...
ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಬೆಳಾಲಿನಲ್ಲಿ ಹಾಡಹಗಲೇ ಮನೆಯ ಅಂಗಳದಲ್ಲಿಯೇ ಶಾಲಾ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ ಇದು ಹತ್ತಿರದ ರಕ್ತ ಸಂಬಂಧಿಯಿಂದಲೇ ಹತ್ಯೆ ನಡೆದಿರುವ ಶಂಕೆ ಕೂಡ ವ್ಯಕ್ತವಾಗಿದೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ...
ಪುತ್ತೂರಿನ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿ ನಡೆದ ಚೂರಿ ಇರಿತ ಪ್ರಕರಣ ಕೋಮು ಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯ, ಇದರ ಹಿಂದೆ ಇರುವ ಮತೀಯವಾದಿ ಸಂಘಟನೆ ಯಾವುದೆಂದು ಸೂಕ್ತ ತನಿಖೆ ನಡೆಸಿ ಪ್ರಕರಣ ದಾಖಲಿಸುವಂತೆ ಹಿಂದು ಜಾಗರಣ ವೇದಿಕೆ...
ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರಂದು ನಡೆದಿದೆ.ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆತ್ತೂರು ನಗರ ಠಾಣೆ ಪೊಲೀಸರು...
ವಿದ್ಯಾರ್ಥಿಗಳನ್ನು. ಅಪಹರಿಸಿ ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಗಳೂರು ನಗರದ ಮಹಾಕಾಳಿ ಪಡ್ಪು ಬಳಿ ನಡೆದಿದೆ. ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಹಲ್ಲೆಗೊಳಗಾದ ವಿದ್ಯಾರ್ಥಿಗಳು. ಬಂಧಿತ ದಿಯಾನ್ ಮತ್ತು ಸಲ್ಮಾನ್ ಸೇರಿದಂತೆ ಅನ್ನೈ,...