ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾದೇಶದ ಅಧ್ಯಕ್ಷರಿಗೆ ಆದ ಸ್ಥಿತಿ ಅವರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ...
ವಿಶ್ವಛಾಯಾಗ್ರಾಹಕ ದಿನಾಚರಣೆ ದಿನದಂದು ಪುತ್ತೂರು ಫೋಟೋಗ್ರಾಫರ್ ರಕ್ತದಾನ ಪ್ರಪಂಚದಾದ್ಯಂತ ಎಲ್ಲಾ ವೃತ್ತಿ ನಿರತರು ಈ ದಿನವನ್ನು ಸಂಭ್ರಮಿಸುವ ಕ್ಷಣ. ನಮ್ಮ ವಲಯದಲ್ಲಿ ಕೂಡ ಪ್ರತಿ ವರ್ಷವೂ ನಡೆಯುವಂತೆ ಹಿರಿಯ ಛಾಯಾಗ್ರಹಕರಿಗೆ ಸನ್ಮಾನದ ಜೊತೆ ಛಾಯಾ ಪ್ರಶಸ್ತಿ ಯನ್ನು . ಈ ವರ್ಷ...
ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಆ. 17ರಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಸಿಯಾ ಭಾವಿನ್ ಸವಜಾನಿ ಅವರು 200...
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ನೂತನ ಉಪಾಧ್ಯಕ್ಷರಾಗಿ ಉಪ್ಪಿನಂಗಡಿಯ ವಿದ್ಯಾಧರ್ ಜೈನ್ ನೇಮಕಗೊಂಡಿದ್ದಾರೆ. ಬಿಜೆಪಿ ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ಹೊಸದಾಗಿ ಆರು ಉಪಾಧ್ಯಕ್ಷರು, ಆರು ಕಾರ್ಯದರ್ಶಿ, ಓರ್ವ ಕೋಶಾಧಿಕಾರಿ ಮತ್ತು...
ಚೆನೈ : ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಭಾನುವಾರ ಚೆನ್ನೈನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ರಕ್ಷಣಾ ಸಚಿವರನ್ನು ಐಸಿಜಿ ಕಾರ್ಯಕ್ರಮವೊಂದರಲ್ಲಿ ಭೇಟಿ ಮಾಡಬೇಕಿದ್ದ ರಾಕೇಶ್ ಅವರನ್ನು ಭಾನುವಾರ ಬೆಳಿಗ್ಗೆ ಅಧಿಕಾರಿಗಳ ಸಭೆ ಮಧ್ಯೆ ಅಸ್ವಸ್ಥತೆ ಕಾರಣದಿಂದ ರಾಜೀವ್ ಗಾಂಧಿ ಜನರಲ್...
ಪ್ಲಾಸ್ಟಿಕ್ ರೈಸ್, ಪ್ಲಾಸ್ಟಿಕ್ ಮೊಟ್ಟೆ ಆಯ್ತು ಈಗ ನಕಲಿ ಬೆಳ್ಳುಳ್ಳಿ ಪತ್ತೆಯಾಗಿದೆ. ಬೆಳ್ಳುಳ್ಳಿ ಇಲ್ಲವಾದರೆ ಅಡುಗೆ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಬೆಳ್ಳುಳ್ಳಿ ಅಡುಗೆ ಮನೆಯಲ್ಲಿ ಮಹತ್ವ ಪಡೆದುಕೊಂಡಿದೆ. ಆದರೆ ಈ ಬೆಳ್ಳುಳ್ಳಿಯನ್ನು ನಕಲಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎನ್ನುವ ಸುದ್ದಿಯೊಂದು ಸೋಶಿಯಲ್...
ಬೆಟ್ಟoಪಾಡಿ: 17 ಶನಿವಾರ 2024. ದ. ಕ. ಜಿ. ಪಂ. ಹಿರಿಯ ಪ್ರಾರ್ಥಮಿಕ ಶಾಲೆ ಇರ್ದೆ ಉಪ್ಪಲಿಗೆ ಶಾಲೆಯಲ್ಲಿ ಸ್ಥಳೀಯರ ಸಹಕಾರದೊಂದಿಗೆ, ಬೆಟ್ಟoಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಒಟ್ಟುಸೆರುವಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಶಾಲಾ ಕೈ ತೋಟ ನಿರ್ಮಾಣ...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾವು ಸಮೀಪ ಬೈಕ್ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಅಮ್ಚಿನಡ್ಕದ ಕ್ಷೌರಿಕರೊಬ್ಬರು ಮೃತಪಟ್ಟ ಘಟನೆ ಆ.18ರಂದು ಬೆಳಗ್ಗೆ ನಡೆದಿದೆ. ಅಮ್ಚಿನಡ್ಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಮಾಡ್ನೂರು ಗ್ರಾಮದ ಕಾವು ಬಜಕುಡೇಲು ದಿ....
ಪ್ರಜಾಧ್ವನಿ ನ್ಯೂಸ್ ಪುತ್ತೂರು ಇದರ ಆಶ್ರಯದಲ್ಲಿ ನಡೆದ 78 ನೇ ಸ್ವಾತಂತ್ರ್ಯೋತ್ಸವದ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆಯು ಕಛೇರಿಯಲ್ಲಿ ನಡೆಯಿತು. ಉದ್ಯಮಿ ರೋಶನ್ ಬನ್ನೂರು, ಸುಭಾಶ್ ಕೊಡಿಂಬಾಡಿ,ವಿಜಯ್ ಕುಮಾರ್ ಚಿಮುಳ್ಳು, ಗುಣಕರ್ ಕೆಮ್ಮಾಯಿ,ಮನ್ಮಥ ಶೆಟ್ಟಿ ಪುತ್ತೂರು ಉಪಸ್ಥಿತರಿದ್ದರು. ಕಾರ್ಯಕ್ರಮಗಳನ್ನು ಪದ್ಮರಾಜ್ ಬಿ....
ಪುತ್ತೂರು: ಪೆರ್ನೆ ಕಡಂಬು ಬಳಿ ರಾತ್ರಿ 8.30ಕ್ಕೆ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಪಾದಚಾರಿ ಉತ್ತರ ಭಾರತ ಮೂಲದ ಕಾರ್ಮಿಕರೊಬ್ಬರ ಕಾಲು ಮುರಿತಕ್ಕೊಳಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಸವಾರ ಕಿನ್ನೆತ ಪಳಿಕೆ ನಿವಾಸಿ ನಿಕಿತ್ ಎಂಬುವವರು ಸಣ್ಣ ಪುಟ್ಟ ಗಾಯಗಳಾಗಿ ಪುತ್ತೂರಿನ...