ಪುತ್ತೂರು: ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ ಚೆಕ್ಕ್ ಅನ್ನು ಅವರಮನೆಗೆ ತೆರಳಿ ಮನೆಯವರಲ್ಲಿ ಕೈಗೆ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪುತ್ತಿಲಪರಿವಾರ ಸೇವಾ ಟ್ರಸ್ಟ್ ನ...
ಕೇರಳಕ್ಕೆ ವಿದ್ಯುತ್ ತಂತಿ ಸಾಗಾಟ ಯೋಜನೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೃಷಿಕರ ವಿರೋಧ ಕೇಳಿ ಬರುತ್ತಿದೆ. ಈ ನಡುವೆ ಈ ಯೋಜನೆಯನ್ನು ಕೈ ಬಿಡಬೇಕೆಂದು ಇದೀಗ ಹಿಂದೂ ಸಂಘಟನೆಗೂ ಹೋರಾಟಕ್ಕೆ ಸಾಥ್ ಕೊಟ್ಟಿವೆ. ಯೋಜನೆಯಿಂದ ಹಲವು ಹಿಂದೂ ಧಾರ್ಮಿಕ...
ಬೆಳ್ತಂಗಡಿ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಬೆಳ್ತಂಗಡಿ ನಗರದಿಂದ , ಕೆಇಬಿ ಮಾರ್ಗವಾಗಿ ಹುಣ್ಸೆಕಟ್ಟೆ ಕ್ರಾಸ್, ಗೇರುಕಟ್ಟೆ ಪರಪ್ಪು,ಅದುರ್ ಪೆರಾಲ್ ಮಾರ್ಗವಾಗಿ ಕೊಯ್ಯೂರಿಗೆ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಇಟ್ಟುಕೊಂಡು ಇಂದಿನಿಂದ ಸರ್ಕಾರಿ ಬಸ್ ಸಂಚಾರ ಪ್ರಾರಂಭವಾಗಿದೆ. ನೂತನವಾಗಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಕಟ್ಟುವವರಿಗೆ ಕೆಂಪು ಕಲ್ಲಿನ ಬೆಲೆ ಏರಿಕೆ ಒಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕೆಲವು ತಿಂಗಳ ಹಿಂದೆ ದಿಢೀರ್ ಎಂದು ಕೆಂಪು ಕಲ್ಲಿನ ದರ ಪ್ರತಿ ಕಲ್ಲಿಗೆ 20 ರೂ. ಏರಿಕೆಯಾಗಿತ್ತು, ಅಷ್ಟೇ ಅಲ್ಲದೆ, ಬೇಕಾದಷ್ಟು...
ಬೆಳ್ತಂಗಡಿ : ಅ 16 ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ, ಹುಣ್ಸೆಕಟ್ಟೆ, ಕಳಿಯ ಹಾಗೂ ಕೊಯ್ಯೂರು ಗ್ರಾಮಗಳ ಸಾರ್ವಜನಿಕರ/ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಕೆ.ಎಸ್.ಆರ್.ಟಿ.ಸಿ ನಿಗಮದ ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚಿಸಿ ಅವಶ್ಯ ಸಮಯಕ್ಕೆ ಬಸ್ ಗಳ ರೂಟ್ ಸೇವೆಯನ್ನು ಪ್ರಾರಂಭಿಸುವ ಕುರಿತು ಸೂಚನೆ...
ಮಂಗಳೂರು (ಅ.16): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ 3 ಗಾಲಿಕುರ್ಚಿಯನ್ನು ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಸರಕಾರಿ ಹಿ ಪ್ರಾ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಅಯ್ಕೆಯಾಗಿದ್ದು , ಪುತ್ತೂರು ಶಾಸಕ ಅಶೋಕ್ ರೈ ಮನವಿಗೆ ಶಿಕ್ಷಣ ಇಲಾಖೆ ಸ್ಪಂದನೆ ನೀಡಿದೆ. ಉಪ್ಪಿನಂಗಡಿಯ ಸರಕಾರಿ ಹಿ ಪ್ರಾ ಶಾಲೆ,...
ಪುತ್ತೂರು: ಅ.20 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ನಡೆಯುವ 13 ನೇ ವರ್ಷದ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಯಿತು. ಶಾಸಕ ಅಶೋಕ್ ರೈ ಅವರು ಸಿದ್ದರಾಮಯ್ಯ...
ಪುತ್ತೂರು : ಪಡ್ನೂರು ಹೆಜ್ಜೇನು ದಾಳಿಯಿಂದ ಗಾಯಕ್ಕೊಳಗಾಗಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಪೂಜಾರಿ ಯವರು ನಿಮ್ಮೆಲ್ಲರ ಹಾರೈಕೆ ಆಶೀರ್ವಾದಗಳಿಂದ ಗುಣಮುಖನಾಗಲು ದೇವರಲ್ಲಿ ಪ್ರಾರ್ಥಿಸುತ್ತಿದ್ದೇವೆ. ಆತನ ಚಿಕಿತ್ಸೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಕಂಡು ನಿಮ್ಮೆಲ್ಲರ ಸಹಾಯ ಹಸ್ತ ಚಾಚಿದ್ದೆವು. 24 ಗಂಟೆಯೊಳಗೆ...
ಮಂಗಳೂರು: ಆತ ರೇಪ್ ಕೇಸ್‌ವೊಂದರಲ್ಲಿ ತಾಗ್ಲಾಕೊಂಡಿದ್ದವ. ಜೈಲಿಂದ ಹೊರ ಬಂದ್ಮೇಲೆ ಬುದ್ದಿ ಬದಲಾಗಿರ್ಲಿಲ್ಲ. ಈತನ ಪ್ರೀತಿಯ ನಾಟಕಕ್ಕೆ ಮರುಳಾದ ಹೆಣ್ಮಗಳು, ಕಾಮಾಂದರ ಕೈಯಿಂದ ಗ್ರೇಟ್ ಎಸ್ಕೇಪ್ ಆಗಿದ್ದಾಳೆ. ಪ್ರೀತಿ ಅನ್ನೋ ಎರಡಕ್ಷರ ಏನೆಲ್ಲಾ ಮಾಡುತ್ತೆ ನೋಡಿ, ಜೀವಕ್ಕೆ ಜೀವ ಅಂತಾ ಪ್ರೀತಿ...