ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ. ಪುತ್ತೂರು: ನಾಗರ ಪಂಚಮಿ ಆಗಸ್ಟ್ 17ರಂದು ನಾಗರ ಪಂಚಮಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್ ಕಸ,...
ಕೋಡಿಂಬಾಡಿ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು ಪುಣೆಯ ಇಂಟೆಲಿಜೆನ್ಸ್ ತರಬೇತಿ ಶಾಲೆಯ ಯೋಧ ಸುಧೀರ್ ಶೆಟ್ಟಿ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೇರವೇರಿಸಿ ಸನ್ಮಾನ...
ಪುತ್ತೂರು ಪಾರ್ಲಡ್ಕ ದಲ್ಲಿರುವ ಡಾ.ಶಿವರಾಮ ಕಾರಂತರ ಬಾಲವನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಹಾಯಕ ಆಯುಕ್ತರು ಧ್ವಜಾರೋಹಣ ನೆರವೇರಿಸಿ ಶುಭಾಶಯ ಮಾತಾನಾಡಿದರುಹಾಗೂ ಬಾಲವನ ಅಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ಬಾಲವನದ ಆಕ್ವೇಟಿಕ್ ಕ್ಲಬ್ ನ ಸದಸ್ಯರು ಮತ್ತು ಈಜು ಶಿಬಿರಾರ್ಥಿಗಳು ಮತ್ತು ಊರಿನ...
ಪುತ್ತೂರು: ಕೋಡಿಂಬಾಡಿ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಮತ್ತು ಒಕ್ಕಲಿಗ ಗೌಡ ಯುವ ಘಟಕ ಹಾಗೂ ಮಹಿಳಾ ಘಟಕದ ನೇತ್ರತ್ವದಲ್ಲಿ ಒಕ್ಕಲಿಗ ಗೌಡರ ಆಟಿ ಕಾರ್ಯಕ್ರಮ ಆ 16 ರಂದು ಸುಂದರ ಗೌಡ ನಿಡ್ಯ...
ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ...
ಪುತ್ತೂರು: ಅಗೋಸ್ಟ್ 13, ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ರೋಟರಿ ಯುವದ ಎಕ್ಸಿಕ್ಯುಟಿವ್ ಸೆಕ್ರೆಟರಿಯಾಗಿರುವ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಶ್ರೀಮತಿ ಸುನಿತಾ...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ದೇವಳದ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ ಮಾಡಲಾಗಿದೆ ಎಂದು ಆರೋಪಿಸಿ ಭಕ್ತರ ಗುಂಪೊಂದು ಆ.13ರ ರಾತ್ರಿ ದೇವಸ್ಥಾನದ ವಠಾರದಲ್ಲಿ ಜಮಾಯಿಸಿ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ದೇವಸ್ಥಾನದ ಹೊರಾಂಗಣದಲ್ಲಿ...
ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ವಂದೇ ಮಾತರಂ ಗೀತೆಯ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ಆ.14ರಂದು ಪುತ್ತೂರಿನಲ್ಲಿ ಬೃಹತ್ ಹಿಂದೂ ಮೆರವಣಿಗೆ ಹಾಗೂ ಭಾರತ ಮಾತಾ ಪೂಜನಾ...
ಕೊಲ್ಲಮೊಗ್ರು : ಅ 11 ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ, ಚೈತನ್ಯ ಯುವತಿ ಮಂಡಲ, ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ, ಕೊಲ್ಲಮೊಗ್ರು, ಕೆವಿಜಿ ಅನುದಾನಿತ ಪ್ರೌಢಶಾಲೆ, ಕೊಲ್ಲಮೊಗ್ರು ಇವುಗಳ ಜಂಟಿ ಆಶ್ರಯದಲ್ಲಿ ಆಟಿದ ಕೂಟ -2026 ಕಾರ್ಯಕ್ರಮ ಕೊಲ್ಲಮೊಗ್ರು ಕೆ.ವಿ.ಜಿ...