ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ. ಸೋಮವಾರ ಕಾಂಗ್ರೆಸ್ ನಿಂದ ಪ್ರತಿಭಟನೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಸಲುವಾಗಿ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಕೆ ಪಿ ಸಿ ಸಿ...
ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ 'ಗಣೇಶೋತ್ಸವ' ದ ತಯಾರಿಯ ಸಂಕೇತವಾಗಿ ವಿವೇಕಾನಂದರ ಪ್ರತಿಮೆಯ ಬಳಿ ಸುಮಾರು ಬೃಹತ್ 50 ಅಡಿಯ ಕೇಸರಿ ದ್ವಜವನ್ನು ಸ್ಥಾಪಿಸಲಾಯಿತು. ಹಿಂದುತ್ವದ ಭದ್ರಕೋಟೆ ಸಂಘದ ಊರೆಂದು ಹೆಸರುವಾಸಿದ ಮತ್ತು ರಾಷ್ಟ್ರೀಯ ಚಿಂತನೆಯ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ...
ವಿಟ್ಲ: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಜಾರಿಯಾದ ಬಳಿಕ ಅಭಿವೃದ್ದಿ ಕಾಮಗಾರಿಗೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ ಎಂಬುದು ಬಿಜೆಪಿಗರ ಸುಳ್ಳು ಪ್ರಚಾರವಾಗಿದ್ದು , ಗ್ಯಾರಂಟಿ ಯೋಜನೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ್ದು ಮಾತ್ರವಲ್ಲದೆ ಪ್ರತೀ ಗ್ರಾಮಗಳ, ಪಟ್ಟಣಗಳ...
ಅಡ್ಯಾರ್ ಹಿಂದೂ ಸುರಕ್ಷಾ ಸಮಿತಿ ಇದರ ಆಶ್ರಯದಲ್ಲಿ ಇತಿಹಾಸ ಪ್ರಸಿದ್ದ ಅಡ್ಯಾರ್ ಅಷ್ಟಮಿ ಆಗಸ್ಟ್ 26 ರಂದು ನಡೆಯಲಿದೆ. ಬೆಳ್ಳಿಗೆ 10.00 ಕ್ಕೆ ಮಂಗಳೂರು ಉತ್ತರ ಶಾಸಕರು ಡಾ. ವೈ ಭರತ್ ಶೆಟ್ಟಿ ಶ್ರೀ ಕೃಷ್ಣ ದೇವರ ಪ್ರತಿಷ್ಠೆ ಮಾಡುವ ಮೂಲಕ...
ರಾಷ್ಟ್ರ ಭಕ್ತ ನಾಗರಿಕವೇದಿಕೆ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಪುತ್ತೂರು ಸೈನಿಕ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ರಾಷ್ಟ್ರಭಕ್ತ ನಾಗರಿಕವೇದಿಕೆ ರಿ ಸುರತ್ಕಲ್ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಇಂದಿನ...
ಯುವ ಕಾಂಗ್ರೆಸ್ ಚುನಾವಣೆಯ ನಾಮಪತ್ರ ತಿರಸ್ಕೃತಗೊಂಡು ಪರ - ವಿರೋಧ ಚರ್ಚೆಗೆ ಒಳಗಾಗಿದದ್ದ ವಿಚಾರಕ್ಕೆ ಕೊನೆಗೂ ತೆರೆ ಎಳೆಯಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಬಾತೀಷ್ ಅಳಕೆಮಜಲು ಮತ್ತು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್...
ಕೋಡಿಂಬಾಡಿ: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ವಿಜೃಂಭಣೆಯಿಂದ ನಡೆಯಿತು. ನೂರಾರು ಜನರು ಈ ಪುಣ್ಯ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಪಡೆದುಕೊಂಡರು ಮತ್ತು ಮಹಾ ಪ್ರಸಾದ ಅನ್ನದಾನವನ್ನು ಸ್ವೀಕರಿಸಿ ಪುನೀತರಾದರು....
ಪುತ್ತೂರು: ಶ್ರೀಧಾಮ ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮಾಣಿಲ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವದ ಸಮಾರೋಪ ಸಮಾರಂಭವು ಆ.16ರಿಂದ ಆ.18ರ ವರೆಗೆ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಳ್ಳಲಿದ್ದು ಆ.೧೮ ಕ್ಕೆ ಪುತ್ತೂರಿನಿಂದ ಭಕ್ತಾದಿಗಳು ಕಾರ್ಯಕ್ರಮಕ್ಕೆ ತೆರಳುವವರಿದ್ದರೆ...
ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು...