ಪುತ್ತೂರು : ಲಾಡ್ಜ್ ವೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ನೆಹರು ನಗರದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ನೆಹರು ನಗರದಲ್ಲಿರುವ ಲಾಡ್ಜ್ ಗೆ ದಾಳಿ ನಡೆಸಿದ ಪೊಲೀಸರು ರಿಸೆಪ್ಶನಿಸ್ಟ್ ಹಾಗೂ ಮಾಹಿತಿ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ-ಯುವತಿಯಿಂದ ಯಾವುದೇ ದಾಖಲೆಗಳನ್ನು...
ಪುತ್ತೂರು: ನಮ್ಮ ಏರಿಯಾದ ಹೆಚ್ಚಿನ ಜನರು ಒಂದೇ ಪಕ್ಷಕ್ಕೆ ವೋಟು ಹಾಕುತ್ತಾರೆ, ಕಳೆದ ಹಲವು ವರ್ಷಗಳಿಂದ ನಾವು ಅವರನ್ನೇ ಬೆಂಬಲಿಸುತ್ತಾ ಬಂದಿದ್ದೇವೆ ಆದರೆ ನಮ್ಮಿಂದ ವೋಟು ಪಡೆದವರು ನಮ್ಮನ್ನು ಸಂಪೂರ್ಣ ಮರೆತಿದ್ದಾರೆ, ನಮ್ಮ ಭಾಗದ ಸಮಸ್ಯೆಯನ್ನು ಆಲಿಸಲೂ ಬರುತ್ತಿಲ್ಲ ಎಂದು ಪುತ್ತೂರು...
ಪುತ್ತೂರು: ಮಾಣಿ- ಸಂಪಾಜೆ ರಾಷ್ಡ್ರೀಯ ಹೆದ್ದಾರಿ 275 ರ ಯೋಜನಾ ವರದಿಯನ್ನು ನಾಲ್ಕು ತಿಂಗಳೊಳಗೆ ಸಿದ್ದಪಡಿಸುವಂತೆ ಹೆದ್ದಾರಿ ವಿಭಾಗದ ಕಾರ್ಯಕಾರಿ ಇಂಜಿನಿಯರ್ ಶಿವಪ್ರಸಾದ್ ರವರಿಗೆ ಶಾಸಕರಾದ ಅಶೋಕ್ ರೈ ಸೂಚಿಸಿದ್ದಾರೆ. ಸೋಮವಾರ ತಮ್ಮ ಕಚೇರಿಯಲ್ಲಿ ಇಂಜಿನಿಯರ್ ಜೊತೆ ಮಾತುಕತೆ ನಡೆಸಿದ ಶಾಸಕರು...
ವಿಟ್ಲ ಸಮೀಪದ ಕುದ್ದು ಪದವಿನಲ್ಲಿ ಅಶ್ರಫ್ ಮಾಲಕತ್ವದ ಜನರಲ್ ಸ್ಟೋರು ಅಂಗಡಿಗೆ ತೆರಲಿದ್ದ 9 ರ ಹರೆಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿಂದೆಯೂ ಈತ ಅಂಗಡಿಗೆ ಬಂದ ಹಲವಾರು ಮಹಿಳೆಯರೊಂದಿಗೆ ಇದೆ ರೀತಿ ವರ್ತಿಸಿದ...
ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಗ್ರಾಮಂತರ ಜಿಲ್ಲೆ ಇದರ ವತಿಯಿಂದ ಕಲ್ಲಡ್ಕ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಹಿಂ.ಜಾ.ವೇ.ಕರ್ನಾಟಕ ದಕ್ಷಿಣ ಪ್ರಾಂತ ಸಮಿತಿ ಸದಸ್ಯರಾದ ಪ್ರಜ್ಮಾ ಕಶ್ಯಪ್ ದಿಕ್ಸೂಚಿ ಭಾಷಣ...
ಹಿಂದು ಜಾಗರಣ ವೇದಿಕೆ ವಾಮದಪದವು ಪದವು ಬಂಟ್ವಾಳ ತಾಲೂಕು ಮಂಗಳೂರು ಗ್ರಾಮಂತರ ಜಿಲ್ಲೆ ಇದರ ವತಿಯಿಂದ ವಾಮದಪದವು ಪೇಟೆಯಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.ಗಣೇಶ ಮಂದಿರ ವಾಮದಪದವು ಇಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಹಿಂ.ಜಾ.ವೇ.ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಣೆ ಸದಸ್ಯ...
ಪುತ್ತೂರು: ರಾಜ್ಯ ಮಟ್ಟದ ಕರಾಟೆಯಲ್ಲಿ ಪ್ರಾಪ್ತಿ ಶೆಟ್ಟಿ ಪ್ರಥಮ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಪುತ್ತೂರು : ಬೆಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ...
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗಿದ್ದು ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗೊಂಡು ಇದನ್ನು ಬಗೆಹರಿಸಲು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರಾದ ಹರೀಶ್ ಪೂಂಜ ಅವರು ಜೊತೆಸೇರಿ ಎರಡು ತಿಂಗಳುಗಳಿಂದ ನಿರಂತರ ಸಭೆಗಳನ್ನು ನಡೆಸಿದ್ದರು....
ಪ್ಯಾರಿಸ್ ನಲ್ಲಿ ನಡೆಯುತ್ತಿರುವ 2024ರ ಒಲಂಪಿಕ್ ಕ್ರೀಡಾಕೂಟದಲ್ಲಿ 57 ಕೆಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದ ಭಾರತದ ಕುಸ್ತಿಪಟು ಅಮನ್ ಅವರನ್ನು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿಯವರು...
ಕಂಬಳ ಕರಾವಳಿ ಕರ್ನಾಟಕದ ಒಂದು ಜನಪದ. ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ದಕ್ಷಿಣ ಕನ್ನಡ ಮತ್ತು ಈಗಿನ ಉಡುಪಿ ಜಿಲ್ಲೆಯ ಜಾನಪದದೊಂದಿಗೆ ಹಾಸು ಹೊಕ್ಕಾಗಿದೆ ಈ ಕ್ರೀಡೆ. ರು ಭತ್ತದ ಕೊಯಿಲಿನ ನಂತರ ತಮ್ಮ ಮನರಂಜನೆಗೋಸ್ಕರ...