ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ
ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪ್ರಾದೇಶಿಕ

ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ ನಿಧನ

ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ ನಿಧನ

ಪುತ್ತೂರು: ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ ‌(29) ಅವರು ಆ.16ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಸೌಮ್ಯ ಅವರು ಪತ್ರಿಕೋದ್ಯಮದಲ್ಲಿ ಪದವೀಧರೆ. ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ....

ಮತ್ತಷ್ಟು ಓದುDetails

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ  79 ನೇ ಸ್ವಾತಂತ್ರ್ಯ ದಿನಾಚರಣೆ

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರು, ಸಿಬ್ಬಂದಿ ವರ್ಗ...

ಮತ್ತಷ್ಟು ಓದುDetails

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) .ಇದರ 2025/26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) .ಇದರ 2025/26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿಜಿಸ್ಟರ್ಡ್ ಪುತ್ತೂರು ಇದರ 2025/26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸುಭದ್ರ ಬಳಿ ಇರುವ ಟ್ರಸ್ಟಿನ ಕೇಂದ್ರ ಕಚೇರಿಯಲ್ಲಿದಿನಾಂಕ 14.08.2025 ರಂದು ಟ್ರಸ್ಟಿನ ಸಂಚಾಲಕರಾದ ಶ್ರೀ ಅರುಣ್ ಕುಮಾರ್ ಪುತ್ತಿಲ ಇವರ ಉಪಸ್ಥಿತಿಯಲ್ಲಿ...

ಮತ್ತಷ್ಟು ಓದುDetails

ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮಾಜಿ ಸೈನಿಕರಾದ ಮೋಹನ್ ಶೆಟ್ಟಿ ಬಾಂಗೇರು ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ...

ಮತ್ತಷ್ಟು ಓದುDetails

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...

ಮತ್ತಷ್ಟು ಓದುDetails

ಬೆಳ್ತಂಗಡಿ ತಾಲೂಕು ಅರೆಭಾಷೆ ಅಭಿಮಾನಿ ಬಳಗ ವತಿಯಿಂದ ಆಟಿಲೊಂದು ದಿನ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಅರೆಭಾಷೆ ಅಭಿಮಾನಿ ಬಳಗ ವತಿಯಿಂದ ಆಟಿಲೊಂದು ದಿನ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಅರೆ ಭಾಷೆ ಅಭಿಮಾನಿ ಬಳಗ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಅಭಿಮಾನಿ ಬಳಗ ದ ವತಿಯಿಂದ ದಿನಾಂಕ10-08-2025ನೇ ಆದಿತ್ಯವಾರ ಆಟಿಲೊಂದು ದಿನ ಕಾರ್ಯಕ್ರಮ ನಡೆಯಿತು ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು...

ಮತ್ತಷ್ಟು ಓದುDetails

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ಪಂಜಿನ ಮೆರವಣಿಗೆ

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ಪಂಜಿನ ಮೆರವಣಿಗೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ ತಿರಂಗ ಯಾತ್ರೆ ಪಂಜಿನ ಮೆರವಣಿಗೆ ನಡೆಯಿತು. ಬೆಳ್ತಂಗಡಿ...

ಮತ್ತಷ್ಟು ಓದುDetails

ಬಂದಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ

ಬಂದಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಅಧ್ಯಕ್ಷರಾದ ದಿನೇಶ್ ಗೌಡ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ಬಾಸ್ ಬಟ್ಲಡ್ಕ, ವಕೀಲರಾದ ಉದಯ್ ಕುಮಾರ್ ಬಿ.ಕೆ, ಯವರು ಮಾತನಾಡಿದರು. ಈ...

ಮತ್ತಷ್ಟು ಓದುDetails

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಕುರ್ಕಿಲ ಇವರು ನೆರವೇರಿಸಿ ಶುಭಹಾರೈಸಿದರು. ಬಳಿಕ ಬೆಳಾಲು ಪೇಟೆಯಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಜಯ ಘೋಷವನ್ನು ಹಾಕುತ್ತ ಮೆರವಣಿಗೆಯಲ್ಲಿ ಸಾಗಿದರು. ನಂತರ...

ಮತ್ತಷ್ಟು ಓದುDetails
Page 92 of 250 1 91 92 93 250

Welcome Back!

Login to your account below

Retrieve your password

Please enter your username or email address to reset your password.