ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿವೇಕಾನಂದ ಪದವಿ ಪೂರ್ವ ಕಾಲೇಜು ಕಲಿಯುತಿರುವ ಪ್ರಾಪ್ತಿ ಶೆಟ್ಟಿ ಇವರು ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಈಕೆ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ...
ಮಂಗಳೂರು : ಸಕಲೇಶಪುರದ ಎಡಕುಮೇರಿ ಮತ್ತು ಕಡಗರಳ್ಳಿ ನಡುವಿನ ದೋಣಿಗಲ್‌ನಲ್ಲಿ ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಗುರುವಾರದಿಂದ ಪುನರಾರಂಭಗೊಂಡಿದೆ. ಜು. 26ರಂದು ದೋಣಿಗಲ್ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿತ್ತು. ಪರಿಣಾಮ ತತ್‌ಕ್ಷಣ ದಿಂದಲೇ ಮಂಗಳೂರು- ಬೆಂಗಳೂರು...
ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಹೋರಾಟ ನಡೆಸಲಾಗುವುದು. ಮತ್ತು ರಾಜ್ಯ ರಾಜಧಾನಿಯಲ್ಲಿ ಅಕ್ರಮ ಮಾಂಸ ಸರಬರಾಜು ಆದದ್ದನ್ನು ಖಂಡಿಸಿ...
ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 08 ಆಗಸ್ಟ್ ಗುರುವಾರದಂದು ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಶ್ರೀಯುತ ಸತ್ಯಗಣೇಶ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ...
ಪುತ್ತೂರು: ಸಾಧಕರನ್ನು ಸನ್ಮಾನಿಸುವಾಗ ಆ ಸನ್ಮಾನ ಅವರಿಗೆ ಮಾತ್ರವಲ್ಲ ಅವರ ಸಾಧನೆಗೆ ಕಾರಣಕರ್ತರಾದ ಇಡಿ ಕುಟುಂಬಕ್ಕೆ ಸಲ್ಲಬೇಕೆಂಬ ನಿಟ್ಟಿನಲ್ಲಿ ಸಾಧಕರ ಜೊತೆ ಅವರ ಕುಟುಂಬವನ್ನೂ ಸನ್ಮಾನಿಸುವ ವಿಶೇಷ ಕಾರ್ಯಕ್ರಮ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಮೂಲಕ ಬಿಲ್ಲವ ಮಹಿಳಾ...
ಭೂಮಿಯನ್ನು ಧರಿಸಿರುವುದು ಸರ್ಪವೇ ಆಗಿದೆ. ಆದಿಶೇಷನ್ನು ಈ ಭೂಮಿಯನ್ನು ಹೊತ್ತಿದ್ದಾನೆ ಎನ್ನುತ್ತದೆ ಪುರಾಣಗಳು. ಭೂಮಿಯನ್ನು ರಕ್ಷಿಸಬೇಕಾದರೆ ಭೂಮಿಯನ್ನು ಹೊತ್ತ ಸರ್ಪಗಳ ರಾಜನನ್ನು ಪೂಜಿಸಬೇಕು. ಆದಿಶೇಷನು ವಿಷ್ಣುವಿನ ವಾಹನವೂ ಹೌದು. ವಿಷ್ಣುವು ವಿಶ್ವದ ರಕ್ಷಕನೂ ಹೌದು. ಆದ್ದರಿಂದ ಆದಿಶೇಷನೂ ವಿಷ್ಣುವಿಗೂ ಭೂಮಿಗೂ ಅವಿನಾಭಾವ...
"ದಕ್ಷಿಣ ಕನ್ನಡ ಸೇರಿ ಕರ್ನಾಟಕದಲ್ಲಿ 62,830 ವಕ್ಫ್ ಸ್ಥಿರಾಸ್ತಿ ದಾಖಲೀಕರಣ" ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವ ಕಿರಣ್ ರಿಜಿಜು ಉತ್ತರ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ವಕ್ಫ್ ಬೋರ್ಡ್ಗೆ ಸಂಬಂಧಿಸಿದ ಒಟ್ಟು 62,830...
ಪುತ್ತೂರು: 9/11 ದಾಖಲೆಯನ್ನು ಸ್ಥಳೀಯವಾಗಿಯೇ ಜನರಿಗೆ ನೀಡಬೇಕು , ಈಗ ಇರುವ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ , ಜಿಲ್ಲಾ ಕೇಂದ್ರಗಳಲ್ಲಿ ನೀಡುತ್ತಿದ್ದ 9/11 ದಾಖಲೆ ಪತ್ರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕರವನ್ನು...
ಮಂಗಳೂರು ಆರ್ಥಿಕ ವಲಯ ( SEZ) ನಲ್ಲಿ ಜೆಬಿಎಫ್ ಪೆಟ್ರೊಕೆಮಿಕಲ್ಸ್ ಮತ್ತು ಗೇಲ್‌ನ ವಿಲೀನದಿಂದ ಎಸ್‌ಇಝೆಡ್ ನ ಜಾಗ ಕಳೆದುಕೊಂಡ ಕುಟುಂಬಗಳು ಅನುಭವಿಸುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ವಿಷಯದ ಕುರಿತು ನಿರಂತರ ಬೆನ್ನಟ್ಟುತ್ತಿರುವ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್...
ಪುತ್ತೂರು; ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10 ರಂದು `ಆಟಿಡೊಂಜಿ ಬಂಟೆರೆ ಸೇರಿಗೆ' ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 17 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷ ಕಾವು...