ಪುತ್ತೂರಿನ 19 ಮಂದಿಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಉದ್ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶಾಸಕರ ಕಾರ್ಯ ಶ್ಲಾಘನೀಯ: ಸುದೇಶ್ ಶೆಟ್ಟಿ ಪುತ್ತೂರು: ಅಶೋಕ್ ರೈಯವರು ಪುತ್ತೂರು ಶಾಸಕರಾದ ಬಳಿಕ ಒಂದಲ್ಲೊಂದು ಹೊಸ ಸಾಧನೆಗಳನ್ನು ಮಾಡುತ್ತಲೇ ಇದ್ದು , ಎಲ್ಲವೂ ಜನೋಪಯೋಗಿ ಕಾರ್ಯಗಳಾಗಿದ್ದು ಇದೀಗ...
ಮಂಗಳೂರು ನಗರ ಪಾಲಿಕೆ ಚುನಾವಣೆಯ ಸಂಘಟನಾ ಉಸ್ತುವಾರಿಯಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ್ ರೈ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ರಾದ ಎಚ್. ಮಹಮ್ಮದ್ ಆಲಿ.. ಇವರಿಬ್ಬರನ್ನು ನೇಮಕ ಗೊಳಿಸಿ ಅದೇಶಿಸಲಾಗಿದೆ. ಎಂ ಬಿ ವಿಶ್ವನಾಥ್ ರೈ...
ಪುತ್ತೂರು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಗ್ರಾಮೋತ್ಸವದ ಪ್ರಯುಕ್ತ ಪುತ್ತೂರು ಡಾ. ಶಿವರಾಮ ಕಾರಂತ ಪ್ರೌಢಶಾಲಾ ಮಕ್ಕಳಿಗೆ ವಜ್ರಮಾತ ಮಹಿಳಾ ಮಂಡಳಿ ಪುತ್ತೂರು ಘಟಕ ಹಾಗೂ ಅಸಹಾಯಕರ ಸೇವಾ ಟ್ರಸ್ಟ್ ರಿ ಪುತ್ತೂರು ವತಿಯಿಂದ ಪೋಕ್ಸೋ ಕಾರ್ಯಕ್ರಮ ಆ.5 ರಂದು...
ಪುತ್ತೂರು: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರೂ ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿ ನಡೆಸಿದ ಡಿವಿ ಸದಾನಂದ ಗೌಡ...
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು...
ಮಂಗಳೂರು: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಘಟನೆ ಮಂಗಳೂರಿನಲ್ಲಿ 2012 ರಲ್ಲಿ ನಡೆದಿತ್ತು ಅದು ಬೇರೆ ಯಾವುದು ಅಲ್ಲ ಹೋಮ್ ಸ್ಟೇ ಘಟನೆ ಪ್ರಕರಣ 2012ರ ಜುಲೈ 28 ರಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಪಡೀಲ್ ಹೋಂ ಸ್ಟೇಗೆ ದಾಳಿ ಮಾಡಿ ಅಲ್ಲಿ...
ಪುತ್ತೂರು : ಕೇರಳದ ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣವಾದಲ್ಲಿ ಕೋಮು ದ್ವೇಷ ಭಾವನೆ ಹುಟ್ಟಿಸುವ ಪೋಸ್ಟ್ ಮಾಡಿ ವಿನಿಮಯ ಮಾಡಿಕೊಂಡ ಆರೋಪದಲ್ಲಿ ಪೊಲೀಸರು ಮೂವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ವಿಚಾರ ಪುತ್ತೂರಿನಲ್ಲಿ ವರದಿಯಾಗಿದೆ....
ಇಂದು ಖ್ಯಾತ ನಟ ಯಶ್ ಕರಾವಳಿಯ ದೇವಸ್ಥಾನಗಳಿಗೆ (ಜು.6) ಭೇಟಿ ನೀಡಿದ್ದಾರೆ. ನಟ ಯಶ್ ಅವರು ಇಂದು ಧರ್ಮಸ್ಥಳಕ್ಕೆ ಹಾಗೂ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ...
ಮಂಗಳೂರು ನಗರದ ಪಾಂಡೇಶ್ವರದ ಪಬ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕರ ತಂಡವೊಂದು ಕಿರುಕುಳ ನೀಡಿ ನಿಂದನೆ ಪ್ರಕರಣದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ. ಪುತ್ತೂರು ನೆಹರುನಗರ ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33)...
ಪುತ್ತೂರು: ಸಂಘದಲ್ಲಿ ಸದಸ್ಯತ್ವ ಅಭಿಯಾನ ಆಗಬೇಕು, ಸಮಾಜದಲ್ಲಿ ಒಗ್ಗಟ್ಟು ಇರಬೇಕು. ಅದೇ ರೀತಿ ಜಿಲ್ಲೆಯಲ್ಲಿ ನಮ್ಮ ಸಂಘಟನೆ ಬಲಪಡಿಸಲು ಸಂಘ ಬೇಕು. ಆದರೆ ಅಲ್ಲಿ ಎರಡು ಸಂಘಟನೆ ಇದ್ದರೆ ನಮ್ಮ ಬೆಂಬಲವಿಲ್ಲ. ಯಾವುದಾದರೂ ಒಂದೇ ಸಂಘ ಇರಬೇಕು. ಏನಾದರು ವ್ಯತ್ಯಾಸ ಇದ್ದರೆ...