ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಚಲಿಸುವ ರೈಲು ಸಂಖ್ಯೆ 16576 ರ ಸಮಯಗಳಲ್ಲಿ ಬದಲಾವಣೆಯನ್ನು ರೈಲ್ವೆ ಸಚಿವಾಲಯ ತಂದಿದೆ. ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಸಲ್ಲಿಸಿದ ಮನವಿಯ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಕರಾವಳಿ ತೀರಗಳಲ್ಲಿ ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದೆ. ಆದರೆ, ಇತ್ತೀಚೆಗೆ ಆತಂಕಕಾರಿ ಅಧ್ಯಯನ ವರದಿಯೊಂದು ಪ್ರಕಟಗೊಂಡಿದ್ದು, 2040ರ ವೇಳೆಗೆ ಉಭಯ ನಗರಗಳ ಶೇ 5ರಷ್ಟು ಭೂಮಿ ಸಮುದ್ರ ಪಾಲಾಗಲಿದೆ ಎಂಬುದು...
ಕಡಬ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ.....!? ಜನರಿಗಿದೆ ಸಂದೇಹದ ಪ್ರಶ್ನೆ ಉತ್ತರಿಸಬೇಕಾಗಿದೆ ಅರಣ್ಯ ಇಲಾಖೆ...!? ಎಡೆಬಿಡದೇ ಸುರಿದ ಮಳಗೆ ಜುಲೈ 15 ರಂದು ಕುಮಾರಧಾರ ನದಿಯಲ್ಲಿ ರಾತ್ರಿ ಆನೆ ಮೃತ ದೇಹ ಪತ್ತೆಯಾದ...
ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ 75 ರ ಕೌಡಿಚ್ಚಾರ್ ಸಮೀಪದ ಮಡ್ಯಂಗಳದಲ್ಲಿ ಧರೆ ಕುಸಿದು ಸಂಚಾರಕ್ಕೆ ಅಡಚಣೆಯಾದ ಘಟನೆ ಜು. 30 ರಂದು ನಡೆದಿದ್ದು ಘಟನಾ ಸ್ಥಳಕ್ಕೆ ಶಾಸಕರಾದ ಅಶೋಕ್ ರೈಯವರು ಜು. 31 ರಂದು ಭೇಟಿ ನೀಡಿ ಪರಿಶೀಲನೆ...
ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗು ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಆ.16ಕ್ಕೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ...
ಟೆಹ್ರಾನ್: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹತ್ಯೆ ನಡೆದ ಬಗ್ಗೆ ವರದಿಯಾಗಿದೆ. ಇರಾನ್‌ನಲ್ಲಿ ನಡೆದಿರುವ ಈ ಹತ್ಯೆಯನ್ನು ಇಸ್ರೇಲ್ ನಡೆಸಿದೆ ಎನ್ನಲಾಗಿದೆ. ಟೆಹ್ರಾನ್‌ನಲ್ಲಿರುವ ಹಮಾಸ್ ಮುಖ್ಯಸ್ಥನ ನಿವಾಸವನ್ನು ಮುಖ್ಯ ಗುರಿಯಾಗಿಸಿಕೊಂಡು ಹನಿಯೆಹ್ನನ್ನು ಹತ್ಯೆ ಮಾಡಲಾಗಿದೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್...
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆ ಸಿ ಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವರ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಸಲಾಯಿತು....
ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ರಸ್ತೆ ಬ್ಲಾಕ್, ಮತ್ತು ನದಿಗಳಲ್ಲಿ ನೀರಿನ ಹರಿವು ಹೆಚ್ಚಿಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಸ್ಥಳೀಯಾಡಳಿತದ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಬಳಿ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿತ್ತು. ಇಂದು ಮತ್ತೆ ಸುರಿದ ಭಾರಿ ಮಳೆಗೆ ಭೂಕುಸಿತವಾಗಿದ್ದು ಟ್ಯಾಂಕರ್ ಸೇರಿ ಮಣ್ಣಿನ ಅಡಿ ಸುಮಾರು ಆರು ವಾಹನಗಳು ಸಿಲುಕಿರುವ...
ಪುತ್ತೂರು: ಬನ್ನೂರು ಸನ್ನಿಧಿ ಲೇ ಔಟ್ ಮಳೆ ನೀರಿನಿಂದ ಜಲಾವೃತ ಬಾರೀ ಮಳೆಗೆ ನೀರು ಸಾಗಲು ಜಾಗ ಇಲ್ಲದಂತಾಗಿದೆ. ಎಲ್ಲಾ ಕಡೆ ನೀರು ನುಗ್ಗಿ ಧರೆ ಕುಸಿತವಾಗಿತ್ತಿದೆ. ಅದಲ್ಲದೇ ಕೆಲವು ಕಡೆ ರಸ್ತೆ ನೀರು ನುಗ್ಗಿ ಸಂಚಾರಕ್ಕೆ ತೊಂದರೆಯಾಗಿದೆ. ಅದರಂತೆ ಕರ್ಮಲ...