ಪುತ್ತೂರು: ಎಪಿಎಂಸಿ ರಸ್ತೆ ಜಲಾವೃತ, ವಾಹನ ಸವಾರರ ಪರದಾಟ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತೂರಿನ ಎಪಿಎಂಸಿ ರಸ್ತೆ ನದಿಯಂತಾಗಿದೆ. ಪ್ರಸಿದ್ಧ ಆದರ್ಶ ಆಸ್ಪತ್ರೆಯ ಮೆಟ್ಟಿಲಿ ನ ತನಕನೀರು ತಲುಪಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ,ಹೊಸ ಬಿಲ್ಡಿಂಗ್ ನಿರ್ಮಾಣ ಆಗಿತ್ತಿದ್ದು...
ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಎಂಬಲ್ಲಿ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು 2 ಬದಿಗಳಲ್ಲಿ...
ರಾಜ್ಯದಲ್ಲಿ ಬಿಯರ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆಯಾಗುತ್ತಿದ್ದು, ನೊರೆ ಉಕ್ಕಿಸುವ ಬಿಯರ್ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆಯಾಗಲಿದೆ. ದರ ಕೇಳಿಯೇ ಮದ್ಯಪ್ರಿಯರ ಕಿಕ್ ಇಳಿಯವಂತಾಗಿದೆ. ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ...
ನಿಯಮ 377ರ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಚಟುವಟಿಕೆಗಳ ಕುರಿತು ಲೋಕಸಭೆಯ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ...
ದಕ್ಷಿಣ ಕನ್ನಡ: ಉತ್ತರ ಕನ್ನಡದಿಂದ ಐವರು ಪಿ ಎಸ್ ಐ ದಕ್ಷಿಣ ಕನ್ನಡಕ್ಕೆ ವರ್ಗಾವಣೆ. ಉತ್ತರಕನ್ನಡ ದಿಂದ ಗೋಪಾಲ ಎನ್ ನೆಗಳೂರು ಬಂಟ್ವಾಳ ನಗರ ಠಾಣೆಗೆ, ದುರ್ಗಪ್ಪ ಹೆಚ್ ಕಲಘಟಗಿ ಬಂಟ್ವಾಳ ನಗರ ಠಾಣೆಗೆ, ತಿಮ್ಮಪ್ಪ ಎಸ್ ಬೆಡುಮನೆ ಬೆಳ್ಳಾರೆ ಠಾಣೆಗೆ,...
ಪ್ರಸಕ್ತ ಹಣಕಾಸು ವರ್ಷದ ಒಟ್ಟು 84 ವಿದೇಶಿ ಅಡಿಕೆ ಅಕ್ರಮ ಆಮದಿನ ಪ್ರಕರಣಗಳನ್ನು ಪತ್ತೆ ಹಚ್ಚಿ 3,009 ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ವರ್ಷದಿಂದ ವರ್ಷಕ್ಕೆ ವಿದೇಶಿ ಅಕ್ರಮ ಅಡಿಕೆ ಆಮದಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯ...
ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ 14ನೇ ವರುಷದ ಆಮಂತ್ರಣ ಪತ್ರಿಕೆ ಬಿಡುಗಡೆಯು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ...
ಬಂಟ್ವಾಳ:-ನಮ್ಮ ವಠಾರ ಮುಗ್ಡಾಲ್ ಗುಡ್ಡೆ ವತಿಯಿಂದ ನಡೆದ ತುಳು ನಾಡಿನ ಸಂಸ್ಕೃತಿಯ ಸಂಸ್ಕಾರವನ್ನು ಉಳಿಸುವ ಪ್ರತೀಕವಾದ ನಾಲ್ಕನೇಯ ವರ್ಷದ"ಆಟಿಡೊಂಜಿ ದಿನ" ಕಾರ್ಯಕ್ರಮವು ಆದಿತ್ಯವಾರ ಬಹು ವಿಜೃಂಭಣೆಯಿಂದ ಜರಗಿತು. ಈ ಕಾರ್ಯಕ್ರಮವನ್ನು ಹಿರಿಯರಾದ ಶ್ರೀ ರತ್ನಮ್ಮ ದೀಪ ಬೆಳಗಿಸಿ ಉದ್ಘಾಟಿಸಿದರು, ಶ್ರೀಮತಿ ಯಶೋಧ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಅಂಗರಕ್ಷನನ್ನು ನಿಯೋಜಿಸಲಾಗಿದೆ. ಹರೀಶ್ ಪೂಂಜಾ ಅವರಿಗೆ ಬೆದರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ, ರಾಜ್ಯ ಅಂಗರಕ್ಷಕ ಭದ್ರತ ಪುನರ್ ವಿಮರ್ಶನ ಸಮಿತಿಯ ಸೂಚನೆ ಮೇರೆಗೆ ತಕ್ಷಣಕ್ಕೆ ಜಾರಿಗೆ ಬರುವಂತೆ ದ.ಕ....
ಪುತ್ತೂರು: ವಿಧಾನಸಭಾ ಅಧಿವೇಶನದಲ್ಲಿ ತುಳು ವಿನಲ್ಲೇ ಮಾತನಾಡುವ ಮೂಲಕ ,ತಾನು ಶಾಸಕನಾಗಿ ಆಯ್ಕೆಯಾದ ಮೊದಲ ಅಧಿವೇಶನದಲ್ಲೂ ತುಳು ಬಗ್ಗೆ ಸದನಕ್ಕೆ ಪರಿಚಯಿಸುವ ಮೂಲಕ ತುಳುವಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಕರ್ನಾಟಕ ರಾಜ್ಯ ತುಳು ಅಕಾಡೆಮಿಯಿಂದ...