ಪುತ್ತೂರು: ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ ಚೆಕ್ಕ್ ಅನ್ನು ಅವರಮನೆಗೆ ತೆರಳಿ ಮನೆಯವರಲ್ಲಿ ಕೈಗೆ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪುತ್ತಿಲಪರಿವಾರ ಸೇವಾ ಟ್ರಸ್ಟ್ ನ...
ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ. ಶಾಸಕ ಅಶೋಕ್...
ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
*ಉತ್ತಮ ಆರೋಗ್ಯ ಮತ್ತು ಉತ್ತಮ ಉದ್ಯೋಗ ದೊರೆತಾಗ ಆ ಮಗು ಸ್ವತಂತ್ರವಾಗಿ ಬದುಕಲು ಸಹಾಯವಾಗುತ್ತದೆ.. ಅಶೋಕ್ ಕುಮಾರ್ ರೈ* ವಿಟ್ಲ : ಇಂದು ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ ಹಾಗೂ ರಾಜ್ಯ ಮತ್ತು ದೇಶದ ಪ್ರಗತಿಗೆ ಕಾರಣವಾಗಿದೆ, ಉತ್ತಮ...
ಒಳಮೊಗ್ರು ಗ್ರಾಮ ಅಜ್ಜಿಕಲ್ಲು ಕಾರ್ಯಕ್ಷೇತ್ರದ ಕೈಕಾರ ಜನನಿ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಸರೋಜಿನಿ ಇವರು ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಶಾಲಾ ಮುಖ್ಯ ಗುರುಗಳಾದ ರಾಮಣ್ಣ ರೈ ಇವರು ಮಾತನಾಡುತ್ತಾ ಜ್ಞಾನವಿಕಾಸ ಕಾರ್ಯಕ್ರಮಗಳಿಂದ...
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಭಾನುವಾರದಂದು ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ಅಭಯ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಇದಾದ ಬಳಿಕ ಸಂಘದ ಸಭೆ ಆರಂಭಗೊಂಡು ಲೆಕ್ಕಪತ್ರಗಳ ಮಂಡನೆ ನಡೆಯುತ್ತಿದಂತೆ ಕೆಲ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಬೆಟ್ಟoಪಾಡಿ: 17 ಶನಿವಾರ 2024. ದ. ಕ. ಜಿ. ಪಂ. ಹಿರಿಯ ಪ್ರಾರ್ಥಮಿಕ ಶಾಲೆ ಇರ್ದೆ ಉಪ್ಪಲಿಗೆ ಶಾಲೆಯಲ್ಲಿ ಸ್ಥಳೀಯರ ಸಹಕಾರದೊಂದಿಗೆ, ಬೆಟ್ಟoಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಒಟ್ಟುಸೆರುವಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಶಾಲಾ ಕೈ ತೋಟ ನಿರ್ಮಾಣ...
ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಸೋಲಿಸಿ ವಿಜಯದಿವಸ ದಿನಾಚರಣೆಗೆ 25ವರುಷ ತುಂಬಿದ ಶುಭ ಸಂದರ್ಭದಲ್ಲಿ ಕಾರ್ಗಿಲ್ ಸಮರಾಂಗಣದಲ್ಲಿ ಸೇವೆ ಸಲ್ಲಿಸಿದ ವೀರ ಸೈನಿಕರಾದ ಪುಣಚ ಗ್ರಾಮದ ಆಜೇರುಮಜಲು ನಿವಾಸಿಯಾಗಿರುವ ವೆಂಕಪ್ಪ ಗೌಡರನ್ನು ಮತ್ತು ವಿಟ್ಲ ಮುಡ್ನೂರು ಗ್ರಾಮದ ಹಡೀಲು ನಿವಾಸಿಯಾಗಿರುವ ಸೇಶಪ್ಪ ಗೌಡರನ್ನು...