ಒಳಮೊಗ್ರು ಗ್ರಾಮ ಅಜ್ಜಿಕಲ್ಲು ಕಾರ್ಯಕ್ಷೇತ್ರದ ಕೈಕಾರ ಜನನಿ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಸರೋಜಿನಿ ಇವರು ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಶಾಲಾ ಮುಖ್ಯ ಗುರುಗಳಾದ ರಾಮಣ್ಣ ರೈ ಇವರು ಮಾತನಾಡುತ್ತಾ ಜ್ಞಾನವಿಕಾಸ ಕಾರ್ಯಕ್ರಮಗಳಿಂದ...
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಭಾನುವಾರದಂದು ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ಅಭಯ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಇದಾದ ಬಳಿಕ ಸಂಘದ ಸಭೆ ಆರಂಭಗೊಂಡು ಲೆಕ್ಕಪತ್ರಗಳ ಮಂಡನೆ ನಡೆಯುತ್ತಿದಂತೆ ಕೆಲ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಬೆಟ್ಟoಪಾಡಿ: 17 ಶನಿವಾರ 2024. ದ. ಕ. ಜಿ. ಪಂ. ಹಿರಿಯ ಪ್ರಾರ್ಥಮಿಕ ಶಾಲೆ ಇರ್ದೆ ಉಪ್ಪಲಿಗೆ ಶಾಲೆಯಲ್ಲಿ ಸ್ಥಳೀಯರ ಸಹಕಾರದೊಂದಿಗೆ, ಬೆಟ್ಟoಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಒಟ್ಟುಸೆರುವಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಶಾಲಾ ಕೈ ತೋಟ ನಿರ್ಮಾಣ...
ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಸೋಲಿಸಿ ವಿಜಯದಿವಸ ದಿನಾಚರಣೆಗೆ 25ವರುಷ ತುಂಬಿದ ಶುಭ ಸಂದರ್ಭದಲ್ಲಿ ಕಾರ್ಗಿಲ್ ಸಮರಾಂಗಣದಲ್ಲಿ ಸೇವೆ ಸಲ್ಲಿಸಿದ ವೀರ ಸೈನಿಕರಾದ ಪುಣಚ ಗ್ರಾಮದ ಆಜೇರುಮಜಲು ನಿವಾಸಿಯಾಗಿರುವ ವೆಂಕಪ್ಪ ಗೌಡರನ್ನು ಮತ್ತು ವಿಟ್ಲ ಮುಡ್ನೂರು ಗ್ರಾಮದ ಹಡೀಲು ನಿವಾಸಿಯಾಗಿರುವ ಸೇಶಪ್ಪ ಗೌಡರನ್ನು...
ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ ಆಮಂತ್ರಣ ಪತ್ರಿಕೆ ಬಿಡುಗಡೆ. ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಮಂಗಳೂರು ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು (ರಿ) ಇದರ ಆಶ್ರಯದಲ್ಲಿ...
ಬಿಜೆಪಿ-ಕಾಂಗ್ರೆಸ್ ಹಾವು ಮುಂಗುಸಿಯಾಗಿ ಸ್ಪರ್ಧೆ ಮಾಡುತಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಟಕ್ಕರ್ ಆಗಿ ಬಂಡಾಯದ ಬಾವುಟದ ಹಾರಿಸಿದವರು ಅರುಣ್ ಪುತ್ತಿಲ. ಯುವ ನಾಯಕನಾಗಿ ಹಿಂದು ಸಂಘಟನೆಯ ಜೊತೆಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದ ಪುತ್ತಿಲ ಬಿಜೆಪಿಯಿಂದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 16-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ ಹೆಚ್ಚುವರಿಯಾಗಿ 30 ಬಸ್‌ಗಳನ್ನು ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕೊರತೆ ಇದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಬಸ್ ಇಲ್ಲದೆ ತೊಂದರೆಗೊಳಗಾಗಿದ್ದಾರೆ. ಸುಮಾರು 10 ಬಸ್ಸುಗಳು ಸ್ಕ್ರ್ಯಾಪ್ ಸೇರಿದ್ದರಿಂದ ಪುತ್ತೂರು...