ಮಾಣಿ ಮೈಸೂರು ರಾ.ಹೆದ್ದಾರಿ275 ರ ಸಂಪ್ಯದಲ್ಲಿ ರಸ್ತೆಗೆ ವಾಲಿಕೊಂಡಿದ್ದ ಅಪಾಯಕಾರಿಮರದ ಗೆಲ್ಲು ತೆರವು ಕಾರ್ಯ ನಡೆಯುತ್ತಿದ್ದು ಶಾಸಕರು ಕಾರ್ಯಚರಣೆಯನ್ನು ವೀಕ್ಷಿಸಿದರು. ಮರದ ಕೊಂಬೆ ತೆರವುಮಾಡುವಂತೆ ಶಾಸಕರುಗುರುವಾರ ಎಸಿಎಫ್ ಅವರಿಗೆ ಸೂಚನೆಯನ್ನು ನೀಡಿದ್ದರು.
ಧಾರಾಕಾರ ಸುರಿದ ಪ್ರಥಮ ಮಳೆಗೆ ಹಲವು ಕಡೆಗಳಲ್ಲಿ ಗಾಳಿಯಿಂದ ಬೃಹತ್ ಮರ ಬಿದ್ದು ಅಪಾರ ತೊಂದರೆಗಳಾಗಿದೆ. ಅದರಂತೆ ವಿಟ್ಲ ಸಮೀಪದ ಉಕ್ಕುಡ ಉಮ್ಮೆಟ್ಟುಗುಳಿ ಅಪ್ಪು ಬೆಲ್ಚಡ ಮನೆಗೆ ಮರಗಳು ಉರುಳಿದ್ದು ಸುಮಾರು 50000 ಅಧಿಕ ನಷ್ಟಗಳಾಗಿದೆ ಎಂದು ಅಂದಾಜಿಸಲಾಗಿದೆ.
ಹಣ್ಣುಗಳ ರಾಜ ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಮಾವಿನ ಹಣ್ಣಿನ ಹೆಸರು ಕೇಳಿದರೇ ಸಾಕು ಬಾಯಲ್ಲಿ ನೀರು ಬರುವುದು ಸಹಜ. ಈಗಾಗಲೇ ಮಾವಿನ ಸುಗ್ಗಿ ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರುತ್ತಿವೆ. ಆದರೆ ಇದರೊಂದಿಗೆ...
ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ (Dr C N Manjunath) ಅವರು ಫಲಿತಾಂಶ ಬರುವ ಮೊದಲೇ ವೈದ್ಯ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ...