ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ತೆ ಜಾಗ ಮಂಜೂರುಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ ಜನಮನ ಕಾರ್ಯಕ್ರಮದಲ್ಲಿ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. " ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ...
ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ಸವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಆರೋಪಿಗಳನ್ನು ಬಂದಿಸಿರುವ ಪೊಲೀಸರ ಕ್ರಮವನ್ನು ಶಾಸಕ ಅಶೋಕ್ ರೈ ಅಭಿನಂದಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಶಾಸಕರು' ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.ಸಮಾಜದಲ್ಲಿ ಸಂಘರ್ಷಕ್ಕೆ...
ಪುತ್ತೂರು: ರಥೋತ್ಸವ ಸಮಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಹೆಸರಿನಲ್ಲಿ ರಶೀದಿ ಮಾಡಿಸಿ,ಪೂಜೆ ಮಾಡಿಸಿ ಪ್ರಸಾದ ತೆಗೆದುಕೊಂಡು ಹೋದ ಮಾಜಿ ಶಾಸಕ ಸಂಜೀವ ಮಠಂದೂರು ಅವರು ರಶೀದಿ ಮಾಡಿಸಿದ 25 ಸಾವಿರ ಹಣವನ್ನು ಕೊಡದೆ ಮಹಾಲಿಂಗೇಶ್ವರನಿಗೆ ವಂಚನೆ ಮಾಡಿ ಇದೀಗ ದೇವರ ಹೆಸರಿನಲ್ಲಿ...
ಈಶ್ವರಮಂಗಲ ಗೋಕಳ್ಳರಿಗೆ ಗುಂಡೇಟು ನಡೆದ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ. ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ತಿಳಿಸಿದರು. ಗುಂಡೇಟು ನಡೆದ ಈಶ್ವರಮಂಗಲದ ಬೆಳ್ಳಿಚಡವು ಸ್ಥಳಕ್ಕೆ...
ಪುತ್ತೂರು: ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ ದಯಾನಂದ ಕುಲಾಲ್ ಎಂಬವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು,ಶಾಸಕ ಅಶೋಕ್ ರೈ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ತಕ್ಷಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು....
ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಪೈಕಿ ಇಬ್ಬರು ಮಹಿಳೆಯರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಡಬ ಕೋಟೆಗುಡ್ಡೆಯ ನಿವಾಸಿ ಬಾಲಕೃಷ್ಣ ಅವರ ಪತ್ನಿ ಲೀಲಾವತಿ(53) ಮತ್ತು ಮೊಮ್ಮಕ್ಕಳೊಂದಿಗೆ ಬಂದಿದ್ದ ಬೆಳ್ಳಾರೆ ನಿವಾಸಿ ಬೀಫಾತಿಮಾ (60) ಅವರು...
ಪುತ್ತೂರು: ದ.ಕ ಜಿಲ್ಲೆ ಮಂಗಳೂರು ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಇವರು ಅ.19ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಸಿದ ದ.ಕ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕಡಬದ ಕುಂತೂರಿನ ಕೋಡ್ಲ ನಿವಾಸಿ ಛಾಯಾಗ್ರಾಹಕ ರವಿ ಪೂಜಾರಿ ಇವರು 100ಮೀ, 200ಮೀ, 400ಮೀ ಓಟದಲ್ಲಿ...
ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ ಪತಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೇದಿದ್ದು, ಸೋಮವಾರ ರಾತ್ರಿ ಆಸ್ಪತ್ರೆಗೆ ಭೇಟಿನೀಡಿದ...
ಪುತ್ತೂರು: ಅ.20 ರ ಸೋಮವಾರದಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿಕೆಲವು ಮಂದಿ ಅಸ್ವಸ್ಥಗೊಂಡಿದ್ದು ಈ ಘಟನೆಗೆ ನಾನು ಸಾರ್ವಜನಿಕರಲ್ಲಿ ಕ್ಷಮೆ ಯಾಚಿಸುವುದಾಗಿ ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ನಾವು...