ಪುತ್ತೂರು: ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ದೇಶದ್ಯಾಂತ ಬಿ.ಜೆ.ಪಿ ವತಿಯಿಂದ ಅಟಲ್ ವಿರಾಸತ್ ವಿಶೇಷ ಕಾರ್ಯಕ್ರಮವನ್ನು ಪಕ್ಷ ಆಯೋಜಿಸಿದ್ದು, ದ.ಕ ಜಿಲ್ಲಾ ಬಿ.ಜೆ.ಪಿ ವತಿಯಿಂದ ಪುತ್ತೂರು ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು...
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ವಿವಿಧ ಮಹಿಳಾ ಸಬಲೀಕರಣ ಹಾಗೂ ಪುನರ್ವಸತಿ ಯೋಜನೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಯೋಜನೆಗಳಡಿ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆ ಕೇಳಿದ್ದಾರೆ. ಅದರ ಜೊತೆಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಅವರು, ಕೆಲ ಯಕ್ಷಗಾನ ಕಲಾವಿದರು...
ಮುಂಡೂರು ಗ್ರಾಮದ ಕೊಂಬಳಿ ನಿವಾಸಿ ವಸಂತ ಗೌಡ ಮತ್ತು ನೆಲ್ಲಿಕಟ್ಟೆಯ ರಾಜೇಶ್ ಅವರಿಗೆ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಆರ್ಥಿಕ ಸಹಕಾರವನ್ನು ಹಿಂದವಿ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ...
ಪುತ್ತೂರು: ಸ್ಥಳೀಯ ಮಾರುಕಟ್ಟೆಗಳಲ್ಲಿ ವ್ಯಾಪಾರ–ವ್ಯವಹಾರ ಚಟುವಟಿಕೆ ಕುಂದುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಎಂಬ ಪರಿಸ್ಥಿತಿಗೆ ಹಲವು ಅಂಶಗಳು ಕಾರಣವಾಗಿರುವುದಾಗಿ ವ್ಯಾಪಾರ ಸಮುದಾಯದ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. ಇಂದು ಅನೇಕ ಪ್ರದೇಶಗಳಲ್ಲಿ ವ್ಯಾಪಾರವೂ ಇಲ್ಲ, ವ್ಯವಹಾರವೂ...
ಪುತ್ತೂರು: ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳದ ಆರಂಭದಲ್ಲಿ ಹಲವು ಹಿರಿಯರ ಪರಿಶ್ರಮದ ಮೂಲಕ ಕರೆಯನ್ನು ನಿರ್ಮಾಣ ಮಾಡಿದ್ದಾರೆ. ಈಗ ಅದು ಸುಲಭವಲ್ಲ. ಈ ಭಾರಿ ಕಂಬಳದ ಬಳಿಕ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಮಾಡುವುದಾಗಿ ಕೋಟಿ...
ಪುತ್ತೂರು: ಕಳೆದ ಕೆಲವು ವಾರಗಳ ಹಿಂದೆ ಪರ್ನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ದನವನ್ನು ಕದ್ದು ,ಬಳಿಕ ಹತ್ಯಗೈದ ಘಟನೆ ನಡೆದಿದ್ದು, ಈ ಪ್ರಕರಣದಲ್ಲಿ ದನ ಕಳೆದುಕೊಂಡ ಮನೆಮಾಲಕಿ ಸುಮತಿಯವರಿಗೆ ಶಾಸಕ ಅಶೋಕ್ ರೈ ಅವರು ದನ ಖರೀದಿಸಲು ಹತ್ತು ಸಾವಿರ ರೂ ನೆರವು...
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನ.29 ಮತ್ತು 30ರಂದು ಜರುಗುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ...
ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿಯ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಶ್ತೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ...