ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಮನವಿ ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಗುರುವಾರ ಲೋಕೋಪಯೋಗಿ ಸಚಿವ ಹಾಗೂ ಸಣ್ಣ ನೀರಾವರಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಪುತ್ತೂರು...
ಇಂಟರ್ನ್ ವಿಥ್ ಕ್ಯಾಪ್ಟನ್' ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ದ ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ...
ಇಂಟರ್ನ್ ವಿಥ್ ಕ್ಯಾಪ್ಟನ್' ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ದ ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಗೆ ಒಟ್ಟು 250 ಮನೆ ಮಂಜೂರಾಗಿದೆ. ಮನೆ ಮಂಜೂರು ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ‍್ಯಯವರು ವಸತಿ ಸಚಿವ ಝಮೀರ್ ಅಹ್ಮದ್‌ರವರಿಗೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ಸಚಿವರು ಏಕಕಾಲಕ್ಕೆ 250 ಮನೆ ಮಂಜೂರು ಮಾಡಿ...
ಸುಳ್ಯ: ಅಡಿಕೆ ಕೃಷಿಗೆ ಭಾಧಿಸಿರುವ ಹಳದಿ ರೋಗದಿಂದ ಕಂಗೆಟ್ಟ ಕೃಷಿಕರೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆದಿದೆ. ಸುಳ್ಯ ತಾಲೂಕು ಮಡಪ್ಪಾಡಿ ಬಲ್ಕಜೆಯ ಕೃಷಿಕ ಸೀತಾರಾಮ ಗೌಡರು (55) ಆತ್ಮಹತ್ಯೆ ಗೆ ಶರಣಾದ ದುರ್ದೈವಿಯಾಗಿದ್ದಾರೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು. 2016 ರ...
ಪುತ್ತೂರು: ವಾಹನಗಳಿಗೆ ಬೇಕಾಬಿಟ್ಟಿ ಎಕ್ಸ್‌ಟ್ರಾ ಲೈಟ್ ಅಳವಡಿಸಿಕೊಂಡು ಚಲಾಯಿಸುವ ಚಾಲಕರು ಇನ್ನು ಮುಂದೆ ಎಚ್ಚರ ವಹಿಸಬೇಕಿದೆ.ಹೈ ಬೀಮ್ ಲೈಟ್ ಉಪಯೋಗಿಸುತ್ತಿರುವ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.ಪುತ್ತೂರು ಸಂಚಾರ ಪೊಲೀಸರು ಈಗಾಗಲೇ ಕಾರ್ಯಾಚರಣೆ ಆರಂಭಿಸಿದ್ದಾರೆ. ರಾತ್ರಿ ವೇಳೆ ಹೈ ಬೀಮ್ ಲೈಟ್...
ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು. ಸುಮಾರುಅರ್ಧ ಗಂಟೆಗಳ ಕಾಲ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ...
ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು 50,000 ರೂ. ಸಹಾಯಧನವನ್ನು ನೀಡಿದರು. ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾ ಬಳ್ಳಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್...
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ...