ಕರ್ನಾಟಕ ಕರಾವಳಿ ಜನರ ಆಡುಭಾಷೆ ತುಳು ಕೋಟಿಗೂ ಹೆಚ್ಚು ಜನರು ಮಾತನಾಡುವ ತುಳು ಭಾಷೆಗೆ ನಮ್ಮನ್ನು ಆಳುವ ಸರ್ಕಾರಗಳು ಮಾನ್ಯತೆ ಕೊಟ್ಟಿಲ್ಲ. ಆದರೆ, ಜಾಗತಿಕವಾಗಿ ತುಳು ಭಾಷೆಗೆ ಗೂಗಲ್ ಸರ್ಚ್ ಇಂಜಿನ್ ಮಾನ್ಯತೆ ಕೊಟ್ಟಿದೆ. ಜಾಲತಾಣ ಬಳಕೆದಾರರು ಯಾವುದೇ ಪದಗಳ ಅರ್ಥ...
ಉಪ್ಪಿನಂಗಡಿ: ಶ್ವಾನಗಳಿಗೆ ನಿಯತ್ತು ಜಾಸ್ತಿ ಎನ್ನುವುದನ್ನು ಆಗಾಗ ಕೇಳುತ್ತಿರುತ್ತೇವೆ. ಇಲ್ಲೊಂದು ಶ್ವಾನ ತನ್ನನ್ನು ಸಾಕಿದ ಮನೆಯೊಡತಿಯ ಜೀವ ಉಳಿಸಿದೆ. ಪತಿಯೊಂದಿಗೆ ಜಗಳವಾಡಿಕೊಂಡು ಮನೆ ಬಿಟ್ಟು ಬಂದ ಮಹಿಳೆ ನೇತ್ರಾವ ತಡೆಗೋಡೆ ಏರಿ ನದಿಗೆ ಹಾರಲು ಮುಂದಾಗಿದ್ದರು. ಅವರನ್ನೇ ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿ...
ಅಯೋಧ್ಯೆ ರಾಮಮಂದಿರದ ಗರ್ಭಗುಡಿಗೆ ಮಳೆನೀರು ಸೋರಿಕೆಯಾಗುತ್ತಿದೆ ಎಂಬ ವಂದತಿಗಳನ್ನು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಂಗಳವಾರ ನಿರಾಕರಿಸಿದ್ದಾರೆ. ನೀರಿನ ಸೋರಿಕೆಯಾಗುತ್ತಿಲ್ಲ. ಆದರೆ ವಿದ್ಯುತ್ ತಂತಿಗಳನ್ನು ಅಳವಡಿಸಲು ಅಳವಡಿಸಲಾದ ಪೈಪ್ ಗಳಿಂದ ಮಳೆನೀರು ಒಳಗೆ ಬಂದಿದೆ ಎಂದು ಹೇಳಿದ್ದಾರೆ....
ಪುತ್ತೂರು: ಪುತ್ತೂರಿಗೆ ಸಂಬಂಧಪಟ್ಟಂತೆ ಬಿರುಮಲೆ ಬೆಟ್ಟ ಪ್ರಕೃತಿ ಸಹಜ ಆಕರ್ಷಕ(ಪ್ರವಾಸಿ) ತಾಣ. ಹಚ್ಚ ಹಸಿರಿನಿಂದ ಕಂಗೊಳಿಸುವ ಬೆಟ್ಟದ ತುದಿಯಲ್ಲಿ ನಿಂತರೆ ಪುತ್ತೂರಿನ ಅಷ್ಟದಿಕ್ಕನ್ನೂ ಇಲ್ಲಿಂದ ವೀಕ್ಷಿಸಬಹುದು. ಆದರೆ ಹಸಿರು ಹೊದ್ದು ಮಲಗಿದ್ದ ಬಿರುಮಲೆ ಈಗ ಮೊದಲಿನಂತಿಲ್ಲ. ತನ್ನ ನೈಸರ್ಗಿಕ ಚೆಲುವನ್ನು ಕಳೆದುಕೊಂಡು...
ಪುತ್ತೂರು: ಅಕ್ರಮ ಸಕ್ರಮಕಡತಗಳು ಈ ಹಿಂದೆ ಮ್ಯಾನುವಲ್ ಆಗಿ ನಡೆಯುತ್ತಿತ್ತು ಕಳೆದ ವರ್ಷದಿಂದ ಇದು ಡಿಜಿಟಲೀಕರಣಗೊಂಡಿದ್ದು ಹೊಸ ಆಪ್ ಮೂಲಕ ವಿಲೇವಾರಿ ಮಾಡಲಗುತ್ತಿದ್ದು ಈ ಆಪ್‌ನಲ್ಲಿರುವ ಲೋಪದೋಷಗಳನ್ನು ಪರಿಹರಿಸುವಂತೆ ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರಿಗೆ ಶಾಸಕರಾದ ಅಶೋಕ್ ರೈ...
ಪುತ್ತೂರು: ಪುತ್ತೂರು ಮುಖ್ಯರಸ್ತೆ ಬೋನಂತಾಯ ಆಸ್ಪತ್ರೆ ಕಟ್ಟಡ ಮತ್ತು ಸೇತುವೆಯ ನಡುವೆ ಇರುವ ಸುಮಾರು 40 ವರ್ಷ ಇತಿಹಾಸ ಇರುವ ಹೋಟೆಲ್ ನ್ಯೂ ಗಣೇಶ್‌ಪ್ರಸಾದ್ ಜೂ.28ರ ಬಳಿಕ ಖಾಯಂ ಸ್ಥಗಿತಗೊಳ್ಳಲಿರುವ ಹಿನ್ನೆಲೆಯಲ್ಲಿ ಹೊಟೇಲ್ ಮಾಲಕರು ಮತ್ತು ಕುಟುಂಬಸ್ಥರು ಬಂದ ಗ್ರಾಹಕರಿಗೆ ಕೃತಜ್ಞತೆ...
ಪುತ್ತೂರು: ಪುತ್ತೂರಿಗೆ ಹೆಚ್ಚುವರಿ ಕಂದಾಯ ವಿಭಾಗದ ನೋಡೆಲ್ ಅಧಿಕಾರಿಯಾಗಿ ನಗರಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಯಾಗಿರುವ ಎಚ್ ಕೃಷ್ಣಮೂರ್ತಿಯವರನ್ನು ಸರಕಾರ ನೇಮಕ ಮಾಡಿದೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಕಂದಾಯ ಇಲಾಖಾ ವಿಭಾಗದ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಈ ನೇಮಕಾತಿ ನಡೆದಿದೆ. ನಗರಸಭೆ ಮತ್ತು...
ವಿಪರೀತ ಮಳೆಯಾಗುತ್ತಿರುವ ಕಾರಣ ಪೆರ್ನೆಯ ಒಳ ರಸ್ತೆಯಾಗಿ ಬಿಳಿಯೂರು ಕಿಂಡಿ ಅಣೆಕಟ್ಟು ಮೂಲಕ ಸರಪಾಡಿ, ಕಕ್ಯಪದವು, ಕಲ್ಲೇರಿ, ಮಡಂತ್ಯಾರಿಗೆ ಚಲಿಸುವ ಸವಾರರಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ. ಅಣೆಕಟ್ಟಿನ ಸಮೀಪ ಪೆರ್ನೆ ಕಡೆಯಿಂದ ಬರುವ ರಸ್ತೆಯು ಸಂಪೂರ್ಣವಾಗಿ ಕೆಸರುಮಯವಾಗಿದ್ದು, ಹೂತು ಹೋಗುತ್ತಿದೆ. ಬೈಕ್...
ಪುತ್ತೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವಾರು ಮನೆಗಳು ಧರೆ ಕುಸಿತ ಭೀತಿಯಿಂದ ದಿನಕಳೆಯುವಂತಾಗಿದೆ. ಅಪಾಯದಂಚಿನಲ್ಲಿ ಗುಡ್ಡ ಪ್ರದೇಶಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ನಗರಸಭಾ ಅಧಿಕಾರಿಗಳಿಗೆ...
ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ ಪುತ್ತೂರು ಕ್ಷೇತ್ರ ಪ್ರತೀ ರಂಗದಲ್ಲೂ ಅಭಿವೃದ್ದಿ ಹೊಂದುತ್ತಿದೆ: ಕಾವು ಹೇಮನಾಥ ಶೆಟ್ಟಿ ಪುತ್ತೂರು; ಅಶೋಕ್ ರೈಯವರು ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಲೇ ಇದ್ದು ಪ್ರತೀ ರಂಗದಲ್ಲೂ...