ನವದೆಹಲಿ : ಹತ್ತು ವರ್ಷಗಳ ಹಿಂದೆ ರಿಲಾಯನ್ಸ್ ಜಿಯೋ ಅಗ್ಗದ ದರಕ್ಕೆ ಮೊಬೈಲ್ ಮತ್ತು ಡಾಟಾ ನೀಡಿ ಬೆಲೆ ಸಮರಕ್ಕೆ ಅಡಿ ಇಟ್ಟಿತ್ತು. ಇದೀಗ ಬೆಲೆ ಏರಿಕೆಯಲ್ಲೂ ಮುಂದಾಳತ್ವ ವಹಿಸಿದೆ. ಮುಕೇಶ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಜಿಯೋ ನಿನ್ನೆ ವಿವಿಧ ಪ್ಲಾನ್ಗಳಿಗೆ ಶೇ....
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಮುಳುಗಡೆಯಾಗಿದೆ.ನಿರಂತರ ಮಳೆಗೆ ನದಿಯಲ್ಲಿ ನೀರಿ ಮಟ್ಟ ಏರಿಕೆಯಾಗಿ...
ಪುತ್ತೂರು: ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಘಟನೆ ಬನ್ನೂರಿನ ಜೈನರಗುರಿ ಸಮೀಪ ನಡೆದಿದೆ. ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡೀಲಗೊಂಡು...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಪುತ್ತೂರು ತಾಲೂಕು ದೈಹಿಕ ಶಕ್ಷಿಕ ಪದಾಧಿಕಾರಿಯಾಗಳಾಗಿ ಇವರುಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಚಕ್ರಪಾಣಿ, ಪ್ರ.ಕಾರ್ಯದರ್ಶಿಯಾಗಿ ಸ್ಟಾನಿ ಪ್ರವೀಣ್ ಅಯ್ಕೆ ಗೌರವಧ್ಯಕ್ಷರಾಗಿ: ಸೀತಾರಾಮ ಗೌಡ ಎಂ ನೂತನ ಅಧ್ಯಕ್ಷರಾಗಿ ಚಕ್ರಪಾಣಿ ಬಜತ್ತೂರು ಪ್ರೌಢ ಶಾಲೆ. ಪ್ರಧಾನ ಕಾರ್ಯದರ್ಶಿಯಾಗಿ ಸ್ಟಾನಿ ಪ್ರವೀಣ್ ಮಸ್ಕರೇನಸ್ ಕುಡಿಪಾಡಿ ಶಾಲೆ...
ಪುತ್ತೂರು: ಶ್ರೀ ವಿಷ್ಣುಯುವಕ ಮಂಡಲ ಕೆಮ್ಮಾಯಿ ಮತ್ತು ಅಶ್ವ ಫ್ರೆಂಡ್ಸ್ ಬೀರ‍್ನಹಿತ್ಲು ಇದರ ಸಹಯೋಗದೊಂದಿಗೆ ಸೆ.1ರಂದು ಜರುಗುವ 7ನೇ ವರ್ಷದ ಕೆಮ್ಮಾಯಿ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ರೈ ಎಸ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಮಂಜುನಾಥ್ ಕೆಮ್ಮಾಯಿ, ಗೌರವಾಧ್ಯಕ್ಷರಾಗಿ ಸುಂದರ...
ಪುತ್ತೂರು: ನಗರಸಭೆಯಲ್ಲಿ 8 ಸಾವಿರಕ್ಕೂ ಮಿಕ್ಕಿ ಮನೆ ನಿವೇಶನಕ್ಕೆ ಅರ್ಜಿಕೊಟ್ಟಿದ್ದಾರೆ. ಜಾಗ ಹುಡುಕುತ್ತಿದ್ದೇವೆ. ಮಲ್ಟಿ ಸ್ಟೋರೆಜ್ ಬಿಲ್ಡಿಂಗ್ ಗೆ ಹೋದರೆ ಪರಿಹಾರ ಕೊಡಲು ಸಾಧ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ನಗರಸಭೆ ಸಭಾಂಗಣದಲ್ಲಿ ಜೂ.25 ರಂದು ನಡೆದ ನಗರಸಭೆಯ...
ಪುತ್ತೂರು: ಜಲಸಿರಿ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನಾ ಸಭೆಗೆ ಶಾಸಕ ಅಶೋಕ್ ಕುಮಾರ್ ರೈ ಆಗಮಿಸುವಾಗ ವಿಳಂಬವಾಯಿತೆಂದು ನಗರಸಭೆ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ನಗರಸಭೆಯ 24/7 ಜಲಸಿರಿ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ ಸಭೆ ಇಂದು (ಜೂ.25)...
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು...