ಪುತ್ತೂರು ತಾಲೂಕಿನ ಪಂಜಳ ಕುರಿಯ ಭಾಗದ ಕೊರುಂಗು ಎಂಬಲ್ಲಿ ರಸ್ತೆ ತೀರ ಹದಗೆಟ್ಟಿತು ಅಲ್ಲದೇ ಅಪಘಾತಗಳು ಸಂಭವಿಸಿತ್ತು. ಜೊತೆಗೆ ರಸ್ತೆಗೆ ಸರಿಯಾದ ಚರಂಡಿ ವ್ಯವಸ್ಥೆಯೂ ಸರಿಯಾಗಿರಲಿಲ್ಲ ಇವುಗಳ ಬಗ್ಗೆ ಆಟೋ ಚಾಲಕ ಮಾಲಕರ ಸಂಘ ಕುರಿಯ ನೇತೃತ್ವದಲ್ಲಿ ಪುತ್ತೂರಿನ ಜನಪ್ರಿಯ ಶಾಸಕರಿಗೆ...
ತುಳುವಿನಲ್ಲಿ ಆಟಿ ತಿಂಗಳು ಅಂದರೆ ಆಷಾಢ ಮಾಸ. ಜೋರು ಮಳೆ ಬರುವ ಈ ಹೊತ್ತಲ್ಲಿ ಕೃಷಿ ಕೆಲಸಗಳು, ಹಬ್ಬವಾಗಲೀ ಶುಭ ಕಾರ್ಯವಾಗಲೀ ನಡೆಯುವುದಿಲ್ಲ, ಮಳೆಯಿಂದಾಗಿ ರೋಗ ರುಜಿನಗಳೂ ಬರುವ ಕಾಲ. ಹೀಗೆ ಊರಿಗೇ ಊರೇ ತಾಪತ್ರಯ ಎದುರಿಸುವಾಗ ಊರಿನ ಮಾರಿ ಕಳೆಯಲು...
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ಕರ್ನಾಟ ಕರ್ನಾಟಕ ಅರಣ್ಯ ಇಲಾಖೆ ಮತ್ತು ರೈ ಎಸ್ಟೇಟ್ಸ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇವರುಗಳ ಆಶ್ರಯದಲ್ಲಿ ರಸ್ತೆ ಬದಿಗಳಲ್ಲಿ,ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಇತ್ತೀಚಿಗೆ...
ಪುತ್ತೂರು: ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ ಏಳು ಕುಟುಂಬಗಳಿ ಮರಳಿ ಮಾತೃ ಧರ್ಮಕ್ಕೆ ಮತಾಂತರ ಎನ್ನುವ ಧರ್ಮದ್ರೋಹಿ ಕಾರ್ಯಗಳು ಬೇರೆ ರಾಜ್ಯದಲ್ಲಿ ನಾವುಗಳು ಕಂಡಿದ್ದೇವೆ. ಬಡತನ, ಬೆದರಿಕೆ ಜೊತೆಗೆ ಆಸೆ ಆಮಿಷಗಳನ್ನೊಡ್ಡಿ ಮತಾಂತರ ನಡೆಸುವುದಾಗಿದೆ. ಅದರಂತೆ ಒಂದು ಘಟನೆ ನಮ್ಮದೇ ದಕ್ಷಿಣ ಕನ್ನಡ...
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸರಕಾರಿ ಪ್ರೌಢ ಶಾಲೆಯಲ್ಲಿ ಯೋಗ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಶಾಲಾ ಮುಖ್ಯೋಪಾಧ್ಯಾಯರಾದ ವಿಷ್ಣು ಪ್ರಸಾದ್ ಯೋಗದಿಂದ ದೈನಂದಿನ ಬದುಕು ಸದೃಢವಾಗುತ್ತದೆ ಹಾಗೂ ಮಹತ್ವ ತಿಳಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರ ಪ್ರಕಾಶ್...
ಪುತ್ತೂರು:ಪುತ್ತೂರಿನ ಶೈಕ್ಷಣಿಕ ಕ್ಷೇತ್ರದ ಇತಿಹಾಸದಲ್ಲಿ ಶೈಕ್ಷಣಿಕವಾಗಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಮುಂಚೂಣಿ ಸಂಸ್ಥೆಯಾದ ದರ್ಬೆ ಪಾಂಗಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ರಕ್ಷಕ-ಶಿಕ್ಷಕ ಸಂಫದ ಮಹಾಸಭೆಯು ಜೂ.22ರಂದು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ...
ಕರ್ನಾಟಕದ ಸುಂದರವಾದ ಕಡಲತೀರಗಳನ್ನು ನೀವು ಕಣ್ತುಂಬಿಕೊಳ್ಳಲು ಮಂಗಳೂರಿನಂತಹ ಸುಂದರ ಪಟ್ಟಣಕ್ಕೆ ಹೋಗಲೇಬೇಕು. ಕರುನಾಡು ಜನರ ಅತ್ಯಂತ ಫೇವರೆಟ್ ವಾರಾಂತ್ಯ ಅಥವಾ ರಜಾ ತಾಣಗಳಲ್ಲಿ ಮಂಗಳೂರು ಎಂದಿಗೂ ಪಟ್ಟಿಯಲ್ಲಿರುತ್ತದೆ. ಈ ಅದ್ಭುತ ಪಟ್ಟಣವು ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನೈಸರ್ಗಿಕ ಸೌಂದರ್ಯದಲ್ಲಿ ಮುಳುಗಿದೆ....
ಉಪ್ಪಿನಂಗಡಿ: ಪುತ್ತೂರು ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿರುವ ಅಯ್ಯಂಗಾರ್ ಬೇಕರಿಯಲ್ಲಿ ಅವಘಡ ಸಂಭವಿಸಿದೆ. ಅಪಾರ ನಷ್ಟ ಸಂಭವಿಸಿದ್ದು ಬೆಂಕಿ ನಂದಿಸಲು ಸ್ಥಳಿಯರು ಸಹಕರಿಸುತ್ತಿದ್ದಾರೆ. ಯಾವ ಕಾರಣದಿಂದ ಬೆಂಕಿ ತಗುಲಿದೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಲ್ಲಿನ ಪೃಥ್ವಿ...
ಪುತ್ತೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ - ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಸಂಭ್ರಮಾಚರಣೆ 2024ರ ಅಂಗವಾಗಿ ಶುಕ್ರವಾರ ಸಂಸ್ಥೆಯ ಕಚೇರಿಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು. ಪೊಲೀಸ್ ನಿರೀಕ್ಷಕ ಜಿ.ಜೆ. ಸತೀಶ್ ಮಾತನಾಡಿ, ನಿಸರ್ಗದ ಜೊತೆ ಒಡನಾಟ ಇಟ್ಟುಕೊಳ್ಳಬೇಕು. ಪ್ರಕೃತಿ...
ರಾಜ್ಯದಲ್ಲಿ ಬೆಳೆಯುತ್ತಿರುವ ನಗರದಲ್ಲಿ ಬೆಂಗಳೂರಿನ ನಂತರ ಮಂಗಳೂರಿಗೆ ಮೊದಲನೇ ಸ್ಥಾನವಿದೆ. ಅದರಂತೆ ಬೆಳೆಯುತ್ತಿರುವ ಮಂಗಳೂರು ನಗರಕ್ಕೆ ಸಿಕ್ಕ ಸ್ಮಾರ್ಟ್ ಸಿಟಿ ಗರಿಯಿಂದಾಗಿ ನಗರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಆರಂಭವಾಗಿದ್ದವು. ಹಲವಾರು ವೃತ್ತಗಳು, ನಗರದ ಪ್ರಮುಖ ರಸ್ತೆಗಳು, ಪಾರ್ಕ್‌ಗಳು ಹೀಗೆ ಹಲವು ಅಭಿವೃದ್ದಿ...