ಕರ್ನಾಟಕ ಅಲ್ಪಸಂಖ್ಯಾತ ಹಿಂದುಳಿದ ದಲಿತರ ಒಕ್ಕೂಟ(ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ರಂಜಿತ್ ಬಂಗೇರ ಆಯ್ಕೆ. ಅಹಿಂದ ಕರ್ನಾಟಕ ಅಲ್ಪಸಂಖ್ಯಾತ ಹಿಂದುಳಿದ ದಲಿತರ ಒಕ್ಕೂಟ (ರಿ) ದಕ್ಷಿಣ ಕನ್ನಡದಲ್ಲಿ ಅಸ್ತಿತ್ವದಲ್ಲಿದ್ದು ಹಿಂದುಳಿದ ವರ್ಗಗಳ ಬಗ್ಗೆ ವಿಶೇಷ ಕಾರ್ಯನಿರ್ವಹಿಸುತ್ತಿದೆ. ಮುಖ್ಯವಾಗಿ ಪ್ರಸ್ತುತ...
ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ಬಕಾರ್ಡು ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ ನಿಲ್ಲುವ ಅಗತ್ಯವಿಲ್ಲ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು ತಾಲೂಕು ಕಚೇರಿಯಲ್ಲಿ ನೂತನ ಆಧಾರ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೇಶನ, ಮನೆಯಿಲ್ಲದ ಲಕ್ಷಾಂತರ ಕುಟುಂಬಗಳಿವೆ. ಸ್ವಂತ ಮನೆ ಬೇಕೆಂದು ಗ್ರಾಮ ಪಂಚಾಯಿತಿಗೆ ಮನವಿ ಕೊಟ್ಟರೆ ಪಿಡಿಒಗಳು ಮನೆ ಈಗ ಮಂಜೂರಾಗುವುದಿಲ್ಲ ಎಂದು ಸಾಗಹಾಕುತ್ತಾರೆ. 2021-24ರವರೆಗೆ ಒಂದೇ ಒಂದು ಮನೆ ಈ ಜಿಲ್ಲೆಗೆ ಮಂಜೂರಾಗಿಲ್ಲ. ದಕ್ಷಿ ಣ ಕನ್ನಡ...
ಅಡಿಕೆ ಬೆಳೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾದ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ...
ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 17 ವರ್ಷಗಳಿಂದ ನಾವು ರಾಜ್ಯದ ಎಲ್ಲಾ ಗ್ರಾಮಪಂಚಾಯತ್ ಗಳಲ್ಲಿ ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಮುಟ್ಟಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಸರಕಾರವು ನಮ್ಮನ್ನು ಗೌರವಧನದ ಆಧಾರದಲ್ಲಿ ನೇಮಿಸಿದ್ದು, ಸರಕಾರಿ ನೌಕರರಿಗೆ ಇರುವ ಎಲ್ಲಾ...
ಟ್ರಾನ್ಸ್ ಫಾರ್ಮರ್ ಅಳವಡಿಸದೆ ಬೋರ್ ವೆಲ್ಗೆ ವಿದ್ಯುತ್ ಸಂಪರ್ಕ ನೀಡುತ್ತಿಲ್ಲ ಸಭೆಯಲ್ಲಿ ಶಾಸಕ ಅಶೋಕ್ ರೈ ಕೆಂಡಾಮoಡಲ ಆದೇಶ ಹೊರಡಿಸಿದ ಉಸ್ತುವಾರಿ ಸಚಿವರು ಮಂಗಳೂರು: ಕೊಳವೆ ಬಾವಿ ತೆಗೆದರೆ ಅದಕ್ಕೆ ವಿದ್ಯುತ್ ಸಂಪರ್ಕ ನೀಡಬೇಕಾದಲ್ಲಿ ಟ್ರಾನ್ಸ್ ಫಾರ್ಮರ್ ಅಳವಿಡಿಸಲೇಬೇಕು, ಇಲ್ಲದೇ ಇದ್ದಲ್ಲಿ...
ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 50 ವರ್ಷಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆಯವರಾದ ಶ್ರೀಧರ ರಾವ್ ...
ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇದ ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ ದೇವಸ್ಯ - ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿರಿಂದಾಗಿ ಒಳಮೊಗ್ರು , ಆರ್ಯಾಪು , ಬೆಟ್ಟಂಪಾಡಿ , ಬಲ್ನಾಡು ಗ್ರಾಮದ...
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಜುಲೈ 3ರಂದು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ...
ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಮನವಿ ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಗುರುವಾರ ಲೋಕೋಪಯೋಗಿ ಸಚಿವ ಹಾಗೂ ಸಣ್ಣ ನೀರಾವರಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಪುತ್ತೂರು...