ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಯ 17ನೇ ಕಂತಿನ ಹಣ ನಾಳೆ (ಜೂನ್ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ...
ದಕ್ಷಿಣ ಕನ್ನಡ : ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ...
ಜೂನ್ 17ರ ಸೋಮವಾರ ಬಿಜೆಪಿ ದಕ್ಷಿಣ ಕನ್ನಡ ವತಿಯಿಂದ ಬೃಹತ್ ವಾಹನ ಜಾಥಾ ಹಾಗೂ ವಿಜಯೋತ್ಸವ ಕಾರ್ಯಕ್ರಮ. ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ...
ಲೋಕಸಭಾ ಚುನಾವಣೆಯಲ್ಲಿ ತೆರವಾಗುವ ಕೋಟಾ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಆರಂಭವಾಗಿದೆ. ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ, ಜಾತಿ ಸಮೀಕರಣ, ಪಕ್ಷ ನಿಷ್ಠೆ ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು...
ಪುತ್ತೂರು: ಕೋರ್ಟ್ ರಸ್ತೆಯ ಅಂಗಡಿ ಬಳಿ ಚೂರಿ ಇರಿತ ಪುತ್ತೂರು ಕೋರ್ಟ್ ರಸ್ತೆಯ ಅಂಗಡಿಯ ಬಳಿಯಲ್ಲಿ ಇಂದು ಮಧ್ಯಾಹ್ನ ಚೂರಿ ಇರಿತ ನಡೆಯಲಾಗಿದೆ ಎಂದು ತಿಳಿದು ಬಂದಿದ್ದು ಸದ್ಯ ಇರ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಣಕರ ಶೆಟ್ಟಿ ಮತ್ತು ಸದಾಶಿವ ಪೈಗಳ ಮಧ್ಯೆ...
ತಾನು ಹೋದದ್ದೆ ದಾರಿ ಎಂಬಂತೆ ಕಳೆದ ಎರಡು ದಿನಗಳಿಂದ ಬೆಳ್ಳಿಪ್ಪಾಡಿ ಗ್ರಾಮ ಮತ್ತು ಶಾಂತಿಗೋಡು ಗ್ರಾಮದ ನಡುವೆ ಸುತ್ತಾಡುತ್ತಿರುವ ಕಾಡಾನೆಗಳೆರಡು ಜೂ.13ರಂದು ಶಾಂತಿಗೋಡು / ಚಿಕ್ಕಮುಡ್ನೂರು ಗ್ರಾಮದ ನಡುವೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಂತಿಗೋಡು ಗ್ರಾಮದ ಪಂಜಿಗದಲ್ಲಿ ಜೂ.13ರ ಬೆಳಿಗ್ಗೆ...
ಹಾಸನ: ಕೂಲಿ ಕೆಲಸಕ್ಕೆ ಹೋಗುತ್ತಿದ್ದವನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಾಟೆಹಳ್ಳ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ರೈತನ ಕಾಲು ಮುರಿತವಾಗಿದೆ. ಬೆಳಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಆನೆ ದಾಳಿ ಮಾಡಿತ್ತು. 60 ವರ್ಷದ...
ಪುತ್ತೂರು ತಾಲೂಕಿನ ನೆಲ್ಲಿಕಟ್ಟೆಯ ನಿವಾಸಿಯಾದ ಶ್ರೀ ಜನಾರ್ದನ ಗೌಡ ಹಾಗೂ ತನ್ನ ಪತ್ನಿ ಮತ್ತು ಎರಡು ಹೆಣ್ಣು ಮಕ್ಕಳೊಂದಿಗೆ ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಇತ್ತೀಚೆಗೆ ಬ್ರೈನ್ ಸ್ಟ್ರೋಕ್ ಆಗಿ ಮಂಗಳೂರಿನ ಫಸ್ಟ್ ನ್ಯೂರೊ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ...
ವಿದ್ಯುತ್ ನಿಲುಗಡೆ, ಮೆಸ್ಕಾಂ ಪ್ರಕಟಣೆ ತುರ್ತು ನಿರ್ವಹಣಾ ಕಾಮಗಾರಿ ಮತ್ತು ಉಪ್ಪಿನಂಗಡಿ - ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್ ಸಪ್ಲೈ ಕಾಂಚನ ಹಾಗೂ ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್ ನಲ್ಲಿ ದಿನಾಂಕ...
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ "ತುಡರ್" ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್...