ಪುರುಷರಕಟ್ಟೆ ನಿವಾಸಿ ಪ್ರಕಾಶ್(45) ಇಂದು ಸಂಜೆ ಎಂದಿನಂತೆ ವಾಲಬಾಲ್ ಆಡಿ ಮನೆಗೆ ತೆರಳಿದಾಗ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಮೊಬೈಲ್ ಅಂಗಡಿ ಉದ್ಯಮ ನಡೆಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ನರಿಮೊಗರು...
ಪುತ್ತೂರು: ಕಳೆದ ಬಾರಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 572 ಅಂಕ ಹಾಗೂ ಸಿಇಟಿಯಲ್ಲಿ 30657 ನೇ ರ‍್ಯಾಂಕ್ ಪಡೆದಿರುವ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ,ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಚೈತ್ರಲತಾ ಅವರನ್ನು ಶಾಸಕರಾದ ಅಶೋಕ್ ರೈ ಅವರು ಶಾಲು ಹೊದಿಸಿ...
ಪುತ್ತೂರು : ಸುಳ್ಯ ಪುತ್ತೂರಿನ ಹಲವು ಗ್ರಾಮಗಳಿಗೆ ಹೆಜ್ಜೆ ಹಾಕುತ್ತಾ ಇಂದು ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರದ ಬಾರ್ತೋಲಿ ಎಂಬಲ್ಲಿನ ತೋಟದಲ್ಲಿ ಕಾಡಾನೆ ಕಂಡು ಬಂದಿದ್ದು, ಆದರೇ ಇದೀಗ ಎರಡು ಆನೆಗಳಿರುವುದಾಗಿ ತಿಳಿದು ಬಂದಿದೆ. ಜೂ.10 ರಂದು ವೀರಮಂಗಲದಿಂದ ಶಾಂತಿಗೋಡಿಗೆ...
ಉಜಿರೆ: ಕುಂದಾಪುರದಲ್ಲಿ ಪಂಚಗAಗಾವಳಿ ನದಿಯಲ್ಲಿ ಕಳೆದ ೧೪ ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಸೋಮವಾರ ಧರ್ಮಸ್ಥಳದಲ್ಲಿ “ಮಂಜುಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು. ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೆöÊಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಮರ್ಪಿಸಿದರು. ಸವಿವರ...
ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಪರಿಷತ್‌ನ ಜಿಲ್ಲಾ ಸದಸ್ಯರಾದ ಶಿವನಾಥ ರೈ ಮೇಗಿನಗುತ್ತುರವರು ಭೇಟಿ ನೀಡಿ ದೇವಳದ ಹೊರಸುತ್ತಿನ ಅಂಗಳದ ಈಶಾನ್ಯ ಭಾಗದಲ್ಲಾದ ಪ್ರಾಕೃತಿಕ ವಿಕೋಪಕ್ಕೆ ಒಳಗಾದ ತೊಂದರೆಯನ್ನು ಎಲಿಯ ದೇವಳದ ಸಮಿತಿ ಸದಸ್ಯರೊಂದಿಗೆ...
ಕಡಬ ತಾಲೂಕಿನ ಕೊಯಿಲ ಗ್ರಾಮಕ್ಕೆ ಕಾಡಾನೆ ಬರುವ ಕುರಿತು ಮುನ್ಸೂಚನೆ ಕಾಡಿನಿಂದ ದಾರಿತಪ್ಪಿ ಬಂದಿರುವ ಕಾಡಾನೆಯೊಂದು ವೀರಮಂಗಳ ಪ್ರದೇಶದಲ್ಲಿ ತಿರುಗಾಡುತ್ತಿದ್ದು , ಯಾವುದೇ ಕ್ಷಣದಲ್ಲೂ ನದಿ ದಾಟಿ ಕೊಯಿಲ ಗ್ರಾಮಕ್ಕೆ ಪ್ರವೇಶ ಮಾಡುವ ಸಂದರ್ಭ ಇರುವುದರಿಂದ ಎಚ್ಚರಿಕೆಯಿಂದ ಇರಬೇಕಾಗಿ ವಿನಂತಿಸಲಾಗಿದೆ. ವೀರಮಂಗಲ...
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯನ್ನು ಬದಲಾಯಿಸಲು ತೆರೆಮರೆಯಲ್ಲಿ ಪಕ್ಷ ಹಾಗೂ ಸಂಘ ಪರಿವಾರದಲ್ಲಿ ಚಿಂತನೆ ನಡೆದಿದೆ. ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿರುವ ಪ್ರಧಾನ ಬಿ.ಎಲ್. ಸಂತೋಷ್ ಅವರನ್ನು ಆರ್‌ಎಸ್‌ಎಸ್‌ನ ಇತರೆ ಸಂಘಟನಾತ್ಮಕ ಜವಾಬ್ದಾರಿ ನೀಡಲು ತೀರ್ಮಾನಿಸಿದ್ದು, ಅವರ ಜಾಗಕ್ಕೆ ಈ ಹಿಂದೆ...
ಮಂಗಳೂರು: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುವತಿ ಮಂಗಳೂರು ನಗರದ ನಾಗೂರಿಯಲ್ಲಿರುವ ಎಸ್ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ಗಳನ್ನು ಸೇಲ್ ಮಾಡುವ ಕೆಲಸ...
2024-25 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಭೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ. ಒಟ್ಟು 35000 ಶಿಕ್ಷಕರ ನೇಮಕಾತಿ...
ಪುತ್ತೂರು: 109 ವರ್ಷಗಳ ಇತಿಹಾಸ ಇರುವ ಪಾರಂಪರಿಕ ಕಟ್ಟಡದಲ್ಲಿರುವ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಆವರಣದಲ್ಲಿ ರೂ. 1.25 ಶಾಸಕ ಅಶೋಕ್ ಕುಮಾರ್ ರೈ ಅವರು ಭರವಸೆ ನೀಡಿದ್ದಾರೆ. ಜೂ.8ರಂದು ಶಾಲೆಯಲ್ಲಿ ಶಿಲಾನ್ಯಾಸ ನೆರವೇರಿಸಿ ಬಳಿಕ...