ಮಂಗಳೂರು: ಸರಕಾರಿ ಜಾಗದಲ್ಲಿ,ಜನವಸತಿ ಪ್ರದೇಶದಲ್ಲಿರುವ ಅಕೇಶಿಯಾ ಮರಗಳನ್ನು ತೆರವು ಮಾಡಬೇಕು ,ಈ ಮರಗಳಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತಿದೆ ಈ ಕಾರಣಕ್ಕೆ ಮರಗಳ ತೆರವಿಗೆ ಅರಣ್ಯ ಇಲಾಖೆಗೆ ಆದೇಶ ನೀಡಬೇಕು ಎಂದುಶಾಸಕ ಅಶೋಕ್ ರೈ ಅವರು ಜಿಪಂ ತ್ರೈ ಮಾಸಿಕ ಕೆಡಿಪಿ ಸಭೆಯಲ್ಲಿ ಆಗ್ರಹಿಸಿದರು....
ಪುತ್ತೂರು: ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರುಶಾಸಕ ಅಶೋಕ್ ರೈ ಅವರು ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ನ.29 ಮತ್ತು 30ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ,ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ ಕಾರ್ಯಕ್ರಮಕ್ಕೆ...
ಇತ್ತೀಚೆಗೆ ಕೆಲವರು “ಅದ್ಧೂರಿ ಲಾಭ… ಶರ್ಟ್ ಟೈಮ್‌ನಲ್ಲಿ ಡಬಲ್ ಹಣ… ಯಾವುದೇ ರಿಸ್ಕ್ ಇಲ್ಲ” ಎಂದು ಹೇಳಿ, ಜನರ ನಂಬಿಕೆಗೆ ದಕ್ಕೆ ಮಾಡುತ್ತಿರುವ ಕೆಲವು ನೆಟ್‌ವರ್ಕ್–ಯೋಜನೆಗಳು ಕಾಣಿಸುತ್ತಿವೆ. ಈಗಿನ ದಿನಗಳಲ್ಲಿ ಕೆಲವು ನೆಟ್‌ವರ್ಕ್–ಯೋಜನೆಗಳು ಮತ್ತು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು “ಹಣ ಡಬಲ್ ಆಗುತ್ತದೆ”,...
ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ತಾಲೂಕು ಸಮಿತಿಗಳ ಪದಪ್ರದಾನ ಸಮಾರಂಭವು ಡಿ.25ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದ್ದು, ಅದರ ಆಮಂತ್ರಣ ಪತ್ರವನ್ನು ನ.14ರಂದು ಬಿಡುಗಡೆಗೊಳಿಸಲಾಯಿತು....
ಪುತ್ತೂರು: ಇನ್ಸ್ಪೈರ್ ಫಿಲಂಸ್ ತಂಡದ ರವಿಚಂದ್ರ ರೈ ಬಿ ಮುಂಡೂರು ನಿರ್ದೇಶನದ ಈಗಾಗಲೇ ಪುತ್ತೂರು ಮತ್ತು ಮಂಗಳೂರಿನ ಪ್ರೀಮಿಯರ್ ಷೋಗಳಲ್ಲಿ ಜನರ ಮನ ಗೆದ್ದು ಇತಿಹಾಸ ನಿರ್ಮಿಸಿರುವ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಷೋ ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನ ಭಾರತ್...
ಪುತ್ತೂರು: ಪುತ್ತೂರಿನಲ್ಲಿ ಸ್ವರ್ಣೋದ್ಯಮ ಮಳಿಗೆ ಪ್ರಾರಂಭಿಸುವ ಉದ್ದೇಶದಿಂದ ಜಾಗ ನೋಡಲು ಸ್ವರ್ಣೋದ್ಯಮಿಯೋರ್ವರು ಹೆಲಿಕಾಪ್ಟರ್ ಮೂಲಕ ಪುತ್ತೂರಿಗೆ ಆಗಮಿಸಿರುವ ಬಗ್ಗೆ ವರದಿಯಾಗಿದೆ. ಭೀಮಾ ಜ್ಯುವೆಲ್ಲರ್ಸ್ ನ ಎಮ್.ಡಿ ವಿಷ್ಣು ಶರ್ಮ ಭಟ್ ಮತ್ತು ಮ್ಯಾನೇಜರ್ ವಿರೇಂದ್ರ ವೆಂಕಟೇಶ್ ಪುತ್ತೂರು ಮೊಟ್ಟೆತ್ತಡ್ಕದ ಹೆಲಿಪ್ಯಾಡ್ ನಲ್ಲಿ...
ಪುತ್ತೂರು: ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ನೇಮಕವಾಗಿದ್ದಾರೆ. ಕೋಡಿಂಬಾಡಿ ಗ್ರಾಮದ ಕಾಂತಳಿಕೆ ನಿವಾಸಿಯಾಗಿರುವ ಮಲ್ಲಿಕಾ ಅಶೋಕ್ ಅವರು ಸಾಮಾಜಿಕವಾಗಿ ಕ್ರಿಯಾಶೀಲರಾಗಿದ್ದು ಕೋಡಿಂಬಾಡಿ ಬಿಲ್ಲವ ಮಹಿಳಾ ಗ್ರಾಮ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇರಿದಂತೆ...
ಕಬ್ಬು ಜ್ಯೂಸ್ (Sugarcane Juice) — ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ. 🌿 ಇದರಲ್ಲಿ ನೈಸರ್ಗಿಕ ಸಕ್ಕರೆ, ವಿಟಮಿನ್‌ಗಳು ಮತ್ತು ಖನಿಜಗಳು ತುಂಬಾ ಪ್ರಮಾಣದಲ್ಲಿ ಇರುತ್ತವೆ. ಪರಿಹಾರ: ಮಿತಿ ಮೀರಿ ಸೇವಿಸಬಾರದು — ಡಯಾಬಿಟಿಸ್ ಇರುವವರು...
ಪುತ್ತೂರು: ಮಳೆ ನಿಂತು ಈಗಾಗಲೇ ಎರಡು ವಾರಗಳಾದರೂ ಪುತ್ತೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ಯಾಚ್ ವರ್ಕ್ ಕಾರ್ಯ ಆರಂಭವಾಗಿಲ್ಲ. ಮಳೆಗಾಲದಲ್ಲಿ ರಸ್ತೆಯಲ್ಲಿ ಉಂಟಾದ ಗುಂಡಿಗಳು ಇನ್ನೂ ಹಾಗೆಯೇ ಉಳಿದಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯರು ಹಲವು...