ಬಂಟ್ವಾಳ: ಅಗಸ್ಟ್ 9 ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ ವಾಮದಪದವಿಗೆ ಮಹೇಶ್ ಕಡಗದಾಳು ಅಖಂಡವಾಗಿದ್ದ ಭಾರತವನ್ನು ತ್ರೀಖಂಡವಾಗಿ ಕತ್ತರಿಸಲ್ಪಟ್ಟ ಆ ಕರಳ ದಿನದ ನೆನಪಿಗಾಗಿ ಹಿಂದು ಜಾಗರಣ ವೇದಿಕೆ ಕರ್ನಾಟಕ ರಾಜ್ಯದ ನೂರಾರು ಕಡೆ ಅಖಂಡ...
ಪುತ್ತೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಜು.30ರಂದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಪುತ್ತೂರಿಗೆ ಆಗಮಿಸಿದ ಬಿ.ಎಲ್. ಸಂತೋಷ್ ಅವರನ್ನು ಬಿಜೆಪಿ ಕಚೇರಿ ಮುಂಭಾಗದಲ್ಲಿ ಪಕ್ಷದ ಮುಖಂಡರು...
ಪುತ್ತೂರು: ಸುಳ್ಯ ತಾಲೂಕಿನ ಸುಳ್ಯ ಕಸಬಾ ದಕ್ಷಿಣ ಬೀರಮಂಗಲ ನಿವಾಸಿ ಮಹಿಳೆಯೋರ್ವರಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರ ಹೆಸರಿನಲ್ಲಿ ವಂಚನೆ ಮಾಡಿದ್ದ ಮಹಿಳೆಯೋರ್ವರಿಗೆ ಮಾನವೀಯತೆ ಮೆರೆದ ಪುತ್ತೂರು ಶಾಸಕರು ಮಹಿಳೆ ಕಳೆದುಕೊಂಡ ಮೊತ್ತವನ್ನು ಪಾವತಿಸಿದ ಘಟನೆ ನಡೆದಿದೆ. ಸುಳ್ಯ ಕಸಬಾ...
ಪುತ್ತೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ನೀಡಿದ ಮನವಿಗೆ ಸ್ಪಂದಿಸಿ ನೀಡಿದ ಭರವಸೆಯನ್ನು ಈಡೇರಿಸದೇ ಇರುವುದನ್ನು ಪ್ರತಿಭಟಿಸಿ ಜುಲೈ 30ರಂದು ನರಿಮೊಗರು ಗ್ರಾಮ ಪಂಚಾಯತ್ ಮುಂಭಾಗ ಪುತ್ತಿಲ ಪರಿವಾರದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಜುಲೈ 27ರಂದು ರಸ್ತೆ ತಡೆ ಮಾಡಿ ಯೋಗ್ಯ ರಸ್ತೆ...
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪುತ್ತಿಲ ಪರಿವಾರ ದ ಕಡೆಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯುತ್ತಿದ್ದು ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದ ಘಟನೆ ನಡೆದಿದ್ದು ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ರಸ್ತೆ ದುರಸ್ತಿಗೆ ಸಂಬಂಧಪಟ್ಟ...
ಪುತ್ತೂರು: ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜೇಶ್ ಬನ್ನೂರು , ಅರುಣ್ ಕುಮಾರ್ ಪುತ್ತಿಲ ಹಾಗೂ ಬಿಜೆಪಿ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಲಕ್ಕಿ ಡಿಪ್ ಡ್ರಾ ಆದಂತೆ ಅಶೋಕ್ ಕುಮಾರ್ ರೈ ಗೆದ್ದು ಬಿಟ್ಟರು. ಒಟ್ಟಿನಲ್ಲಿ ಅರುಣ್ ಕುಮಾರ್ ಪುತ್ತಿಲ ನೀಡಿದ ಭಿಕ್ಷೆ ಅಶೋಕ್...
ಪುತ್ತೂರು: ಪುತ್ತೂರು ವಕೀಲರ ಸಂಘದ 2026-27 ಮತ್ತು 2027-28ರ ವರ್ಷಗಳ ಅವಧಿಗೆ ಇಂದು ಬೆಳಿಗ್ಗೆ ನಡೆದ ಚುನಾವಣೆಯಲ್ಲಿ ಸಂತೋಷ್ ಕುಮಾರ್ ಕೆ. ಗೆಲುವು ಸಾಧಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಮಹಾಬಲ ಶೆಟ್ಟಿ ಕೊಮ್ಮಂಡ, ಕಾರ್ಯದರ್ಶಿ ಸ್ಥಾನಕ್ಕೆ ಸ್ವಾತಿ ಜಗನ್ನಾಥ ರೈ, ಕೋಶಾಧಿಕಾರಿಯಾಗಿ ಭಾರತಿ...
ವಿಟ್ಲ: ನೀಟ್ ಹೋರಾಟವನ್ನು ಅವಹೇಳನ ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಡಿ ವಿಟ್ಲ ಪೋಲೀಸರು ಬಂಧಿಸಿದ್ದ ಕೇಪು ಗ್ರಾಮದ ನಿವಾಸಿ ಭರತ್ (36) ಇವರನ್ನು ಬಿಡುಗಡೆ ಮಾಡಿ ಬಂಟ್ವಾಳದ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸದ್ದಾರೆ. ಈ ಹಿನ್ನೆಲೆಯಲ್ಲಿ...
ಪುತ್ತೂರು :ಪುರುಷರಕಟ್ಟೆಯಿಂದ-ಶಾಂತಿಗೋಡು-ಆನಡ್ಕ ಸಂಪರ್ಕ ರಸ್ತೆಯು ಮಾಯಂಗಲದಿಂದ ಕೂಡುರಸ್ತೆಯವರೆಗೆ ಸಂಪೂರ್ಣವಾಗಿ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದ್ದು ಸದ್ರಿ ರಸ್ತೆಯನ್ನು ಶೀಘ್ರದಲ್ಲಿ ವಾಹನ ಸಂಚಾರಕ್ಕೆ ಯೋಗ್ಯವಾಗಿಸಬೇಕೆಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಪುತ್ತೂರು ಇವರನ್ನು 23-07-2026 ರಂದು ಪುತ್ತಿಲ...
ವಿಟ್ಲ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತ, ಸಾಹಿತಿ ಯಶವಂತ್ ವಿಟ್ಲ (ಯಶು ವಿಟ್ಲ) ಅವರಿಗೆ ಗೌರವ ಸನ್ಮಾನ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ವಿಟ್ಲದಲ್ಲಿರುವ ಅವರ ನಿವಾಸ 'ಶ್ರವಣ'ದಲ್ಲಿ...