ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ: ಪದ್ಮರಾಜ್ ಪೂಜಾರಿ ಮಂಗಳೂರು: ಚುನಾವಣೆಯಲ್ಲಿ ಸೋಲು ಗೆಲುವು ಸಹಜ.ಗೆದ್ದಿರುವ ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆಗಳು ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ನಾಯಕರಿಗೆ ಧನ್ಯವಾದಗಳು ಎಂದು ದ.ಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ...
ಸಂತ ಫಿಲೋಮಿನಾ ಪ್ರಥಮ ಪ, ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ರ್ಯಾಂಕ್ ವಿಜೇತರಿಗೆ ಸನ್ಮಾನ ಪುತ್ತೂರು : ವಿದ್ಯಾರ್ಥಿಗಳ ಒಳ್ಳೆಯ ಭವಿಷ್ಯಕ್ಕೆ ಉತ್ತಮ ಆಯ್ಕೆ ಸಂತ ಫಿಲೋಮೀನಾ ಪ. ಪೂ ಕಾಲೇಜು, ಮಕ್ಕಳ ಭವಿಷ್ಯದ ಬಗ್ಗೆ ಹೆತ್ತವರು ಕೂಡ ಕಾಳಜಿ...
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಯಾರಿಗೆ, ಯಾವ ಕ್ಷೇತ್ರದಿಂದ ಎಷ್ಟು ಮತ ಇಲ್ಲಿದೆ ಮಾಹಿತಿ. ಎಪ್ರಿಲ್ 26 ರಂದು ದಕ್ಷಿಣ ಕನ್ನಡ ಚುನಾವಣೆ ನಡೆದಿದ್ದು ಅಧಿಕೃತ ಫಲಿತಾಂಶ ಹೊರಬಿದ್ದಿದೆ. ದೇಶ ವ್ಯಾಪಿಯಾಗಿ ಫಲಿತಾಂಶ ಬದಲಾವಣೆಯ ಹಾದಿಯಲ್ಲಿ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ. ಕರ್ನಾಟಕದಲ್ಲಿ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಅಪಾರ ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕದ ಬಲಿಷ್ಠ ಲೋಕ ಸಭಾ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪದ್ಮರಾಜ್ ವಿರುದ್ಧ ಭರ್ಜರಿ ಮತಗಳ ಅಂತರದ ವಿಜಯ ಸಾಧಿಸಿದ್ದಾರೆ....
ಸೋಮವಾರ ಸಂಜೆ ಪುತ್ತೂರಿನಲ್ಲಿ ಗುಡುಗು ಸಿಡಿಲಿನ ಭಾರೀ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿತ್ತು. ಭಾರೀ ಮಳೆಗೆ ನದಿಯಂತಾದ ಪುತ್ತೂರಿನ ರಸ್ತೆಗಳು. ಭಾರೀ ಮಳೆಗೆ ಪುತ್ತೂರಿನ ರಸ್ತೆಗಳು ನದಿಯಂತಾಗಿ, ಜನ ಜೀವನ ಅಸ್ತವ್ಯಸ್ತವಾಗಿತ್ತು. ಪುತ್ತೂರಿನ ದರ್ಬೆಯ ಅಂಗಡಿ...
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಮೂರನೇ ಅವಧಿಯಲ್ಲಿ ಮತ್ತೊಂದು ಮಹತ್ಸಾಧನೆ ಮಾಡಲಿದ್ದಾರೆ. ಲೋಕ ಸಭಾ ಚುನಾವಣೆಯಲ್ಲಿ ಅವರ ನೇತೃತ್ವದ ಬಿಜೆಪಿ/ ಎನ್ಡಿಎ ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳಲ್ಲಿ ತನ್ನ ಖಾತೆ ತೆರೆಯಲಿವೆ. ಅವುಗಳೆಂದರೆ ತಮಿಳುನಾಡು ಮತ್ತು ಕೇರಳ....
ಪುತ್ತೂರು : ಕಳೆದ 60 ವರ್ಷಗಳ ಅವಧಿಯಲ್ಲಿ ಲೆಕ್ಕಕ್ಕೇ ಸಿಗದಷ್ಟು ವಾಹನಗಳನ್ನು ಸುಲಲಿತವಾಗಿ ದಾಟಿಸಿ ಕೊನೆಯವರೆಗೂ ಒಂದೇ ಒಂದು ಕಪ್ಪು ಚುಕ್ಕೆಯನ್ನೂ ದಾಖಲಿಸದೆ ಅತ್ಯಂತ ಯಶಸ್ವಿಯಾಗಿ ಆಯುಷ್ಯ ಪೂರ್ಣಗೊಳಿಸಿದ ಇದೀಗ ನೋಡ ನೋಡುತ್ತಲೇ ನೇಪಥ್ಯಕ್ಕೆ ಸರಿದಿದೆ...! ಮೇ 20 ರಂದು ಅಧಿಕೃತವಾಗಿ ಕುಂಬ್ರ...
ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ಜೂ.1 ರಂದು ಬೆಳಕಿಗೆ ಬಂದಿದೆ. ಮುರದಲ್ಲಿ ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ರೈಲ್ವೇ...
ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ, ಖಡಕ್ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ...
ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್ ಇದೆ. ಅದರ ಮೂಲಕ ಸರಕಾರಕ್ಕೆ ಉತ್ತರ ಕೊಡಲು ಸಿದ್ದರಿದ್ದೇವೆ. ನಮಗೂ ರಸ್ತೆಗಳಿವೆ....