ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಮಠಂತಬೆಟ್ಟು ತರವಾಡು ಕುಟುಂಬಸ್ಥರಿಂದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ನೈವೇದ್ಯದ ಅಕ್ಕಿ ಸಮರ್ಪಣೆ

ಮಠಂತಬೆಟ್ಟು ತರವಾಡು ಕುಟುಂಬಸ್ಥರಿಂದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ನೈವೇದ್ಯದ ಅಕ್ಕಿ ಸಮರ್ಪಣೆ

ಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಿ ಗೆ ಒಂದು ವರುಷ ಕ್ಕೆ ಬೇಕಾಗುವ ನೈವೇದ್ಯ ಆಕ್ಕಿ 365 ಕಿಲೋ  ಮಠoತಬೆಟ್ಟು ತರವಾಡು ಮನೆಯ ಕುಟುಂಬಸ್ಥರಿಂದ ಇಂದು ಸಮರ್ಪಣೆ ಮಾಡಿದರು. ಕುಟುಂಬಸ್ತರು ಉಪಸ್ಥಿತರಿದ್ದರು

ಮತ್ತಷ್ಟು ಓದುDetails

ಕೋಡಿಂಬಾಡಿ:* ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಹಸಿರುವಾಣಿ (ಹೊರೆಕಾಣಿಕೆ) ಸಮರ್ಪಣೆ.

ಕೋಡಿಂಬಾಡಿ:* ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಹಸಿರುವಾಣಿ (ಹೊರೆಕಾಣಿಕೆ) ಸಮರ್ಪಣೆ.

ಕೋಡಿಂಬಾಡಿ:* ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಹಸಿರುವಾಣಿ (ಹೊರೆಕಾಣಿಕೆ) ಯ ಸಮರ್ಪಣೆಯ ಮೆರವಣಿಗೆಯು ಇಂದು ಬೆಳಿಗ್ಗೆ ಕೋಡಿಂಬಾಡಿ ವಿನಾಯಕ ನಗರದ ಮಹಿಷಮರ್ದಿನಿ ದ್ವಾರದಿಂದ ಗ್ರಾಮದ ಹಿರಿಯರಾದ ಗೌರವಾನ್ವಿತ ನಾರಾಯಣ ಆಚಾರ್ಯ ಕೊಂಬಕೋಡಿ ಮತ್ತು ಮಾಂಕು ಮೇಸ್ತ್ರಿ...

ಮತ್ತಷ್ಟು ಓದುDetails

ದ.ಕ.ಜಿಲ್ಲೆ ಸಂಸ್ಕಾರ ಭಾರತೀ ನೇತೃತ್ವದಲ್ಲಿ ಮಂಗಳೂರು ನಗರ ಸಮಿತಿ ಹಾಗೂ ಬಂಟ್ವಾಳ ಸಮಿತಿ ಇದರ ಜಂಟಿ ಸಭೆ

ದ.ಕ.ಜಿಲ್ಲೆ ಸಂಸ್ಕಾರ ಭಾರತೀ ನೇತೃತ್ವದಲ್ಲಿ ಮಂಗಳೂರು ನಗರ ಸಮಿತಿ ಹಾಗೂ ಬಂಟ್ವಾಳ ಸಮಿತಿ ಇದರ ಜಂಟಿ ಸಭೆ

ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ಮಂಗಳೂರು ನಗರ ಸಮಿತಿ ಹಾಗೂ ಸಂಸ್ಕಾರ ಭಾರತೀ ಬಂಟ್ವಾಳ ಇವುಗಳು ಜಂಟಿ ಸಭೆಯು ಬಿ.ಸಿ.ರೋಡ್ ನ ರಂಗೋಲಿಯಲ್ಲಿ ದಿ. 22.09.2024 ರ ಭಾನುವಾರ ಅಪರಾಹ್ನ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ದ.ಕ.ಜಿಲ್ಲೆಯ ಅಧ್ಯಕ್ಷರಾದ...

ಮತ್ತಷ್ಟು ಓದುDetails

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

ಸಾಯಂಕಾಲದ ದೀಪ ಉರಿಸಿ ಮನೆಮಂದಿಯೆಲ್ಲ ಸೇರಿ ಭಜನೆಗೆ ಕೂರುವುದು ಹಿಂದಿನ ಕಾಲದಲ್ಲಿ ಇದ್ದ ವಾಡಿಕೆ. ಈಗೀಗ ಜನರಿಗೆ ಪುರುಸೊತ್ತು ಎನ್ನುವ ಅಮೂಲ್ಯ ಸಂಪತ್ತು ಇಲ್ಲವಾಗಿದೆ. ಹಾಗಾಗಿ ಭಜನೆ, ಭಗವಂತನ ಆರಾಧನೆ ಮಾಡುವುದು ಜನರಿಗೆ ದೊಡ್ಡ ಹೊರೆಯಾಗಿದೆ. ಭಜನೆ, ಸ್ತೋತ್ರ, ಮಂತ್ರಗಳು, ಶ್ಲೋಕಗಳು...

ಮತ್ತಷ್ಟು ಓದುDetails

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ನಮ್ಮ ಭವ್ಯ ಭಾರತಕ್ಕಾಗಿ ಬದುಕು ಸಮರ್ಪಿಸಿದ ರಾಷ್ಟ್ರ ಕಂಡ ಹಿರಿಯ ಮುತ್ಸದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು , ಲಾಲ್ ಬಹಾದ್ದೂರ್ ಶಾಸ್ತ್ರಿ , ಮಹಾತ್ಮ ಗಾಂಧಿ ಹಾಗೂ ಭಾರತವನ್ನು ಪರಮ...

ಮತ್ತಷ್ಟು ಓದುDetails

ವಿಧಾನ ಪರಿಷತ್ತಿನ ಉಪಚುನಾವಣೆ : ಕಿಶೋರ್ ಬೋಟ್ಯಾಡಿ ಬಿಜೆಪಿ ಯಿಂದ ಅಭ್ಯರ್ಥಿಯಾಗಿ ಕಣಕ್ಕೆ

ವಿಧಾನ ಪರಿಷತ್ತಿನ ಉಪಚುನಾವಣೆ : ಕಿಶೋರ್ ಬೋಟ್ಯಾಡಿ ಬಿಜೆಪಿ ಯಿಂದ ಅಭ್ಯರ್ಥಿಯಾಗಿ ಕಣಕ್ಕೆ

ಪುತ್ತೂರು: ದ.ಕ ಜಿಲ್ಲಾ ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ ಅವರನ್ನು ಕಣಕ್ಕಿಳಿಸಲಾಗಿದೆ. ಸ್ಥಾನಕ್ಕೆ ಕೋಟ ಶ್ರೀನಿವಾಸ್ ಪೂಜಾರಿಯವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿಯಿಂದ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿಯವರನ್ನು ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್...

ಮತ್ತಷ್ಟು ಓದುDetails

ಬಿಗ್‌ಬಾಸ್‌ಗೇ ಪುತ್ತೂರಿನ ಧನರಾಜ್ ಆಚಾರ್ಯ: ಬಿಗ್‌ಬಾಸ್‌ಗೆ ಮೈಕ್ ಸರಿ ಮಾಡ್ಕೊಳ್ಳಿ ಅನ್ನೋ ಸೂಚನೆ ನೀಡೋ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ

ಬಿಗ್‌ಬಾಸ್‌ಗೇ ಪುತ್ತೂರಿನ ಧನರಾಜ್ ಆಚಾರ್ಯ: ಬಿಗ್‌ಬಾಸ್‌ಗೆ ಮೈಕ್ ಸರಿ ಮಾಡ್ಕೊಳ್ಳಿ ಅನ್ನೋ ಸೂಚನೆ ನೀಡೋ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ

ಇಲ್ಲೊಬ್ಬ ಮಹಾನುಭಾವ ಬಿಗ್‌ಬಾಸ್‌ಗೆ ಮೈಕ್ ಸರಿ ಮಾಡ್ಕೊಳ್ಳಿ ಅನ್ನೋ ಸೂಚನೆ ನೀಡೋ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ. ಆತ ಮತ್ಯಾರೂ ಅಲ್ಲ. ಪುತ್ತೂರಿನ ಧನರಾಜ್ ಆಚಾರ್ಯ ಈತನನ್ನು ಬಿಗ್‌ಬಾಸ್ ಸೀಕ್ರೆಟ್ ರೂಮ್‌ನೊಳಗೆ ಕರೆದು ಏನೋ ಸೂಚನೆ ಕೊಟ್ಟಿದ್ದಾರೆ. ಅದಕ್ಕೆ ಕೊಂಚ ಸಂಕೋಚದಿಂದಲೇ ಇವರು,...

ಮತ್ತಷ್ಟು ಓದುDetails

ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷ ಸಹಾಯಧನದ ಚೆಕ್ ಹಸ್ತಾಂತರ!

ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷ ಸಹಾಯಧನದ ಚೆಕ್ ಹಸ್ತಾಂತರ!

ಉಡುಪಿ :ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ , ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1...

ಮತ್ತಷ್ಟು ಓದುDetails

ಪುತ್ತೂರು 90ನೇ ವರ್ಷದ ಶಾರದೋತ್ಸವ ಅಕ್ಷರ ಯಜ್ಞ ಸೇವೆ ವಿಶೇಷ – ಸೀತಾರಾಮ ರೈ ಕೆದಂಬಾಡಿಗುತ್ತು

ಪುತ್ತೂರು 90ನೇ ವರ್ಷದ ಶಾರದೋತ್ಸವ ಅಕ್ಷರ ಯಜ್ಞ ಸೇವೆ ವಿಶೇಷ – ಸೀತಾರಾಮ ರೈ ಕೆದಂಬಾಡಿಗುತ್ತು

ಪುತ್ತೂರು: ಮೈಸೂರು, ಮಡಿಕೇರಿ, ಕುದ್ರೋಳಿಯಂತೆ ವೈಭವದಿಂದ ಕೂಡಿರುವ ನವರಾತ್ರಿ ಉತ್ಸವಗಳು ಪುತ್ತೂರಿನಲ್ಲಿ ಗತಕಾಲದಲ್ಲೇ ನಡೆಯುತ್ತಿದ್ದು, ಕಾಲಾಂತರದಲ್ಲಿ ವೈಭವ ಕಳೆದುಕೊಂಡಾಗ ಕಳೆದ ವರ್ಷದಿಂದ ಮತ್ತೆ ಗತಕಾಲದ ವೈಭವವನ್ನು ಮರುಸೃಷ್ಟಿಸಿ ಇದೀಗ 90ನೇ ವರ್ಷದ ನವರಾತ್ರಿ ಉತ್ಸವ ಮತ್ತು ಪುತ್ತೂರು ಶಾರದೋತ್ಸವವು ಶ್ರೀ ಮಹಾಲಿಂಗೇಶ್ವರ...

ಮತ್ತಷ್ಟು ಓದುDetails

ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆಯ ಅಜ್ಜಿಕಲ್ಲು ಒಕ್ಕೂಟದ ಕೈಕಾರ ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆಯ ಅಜ್ಜಿಕಲ್ಲು ಒಕ್ಕೂಟದ ಕೈಕಾರ ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

ಒಳಮೊಗ್ರು ಗ್ರಾಮ ಅಜ್ಜಿಕಲ್ಲು ಕಾರ್ಯಕ್ಷೇತ್ರದ ಕೈಕಾರ ಜನನಿ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಸರೋಜಿನಿ ಇವರು ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಶಾಲಾ ಮುಖ್ಯ ಗುರುಗಳಾದ ರಾಮಣ್ಣ ರೈ ಇವರು ಮಾತನಾಡುತ್ತಾ ಜ್ಞಾನವಿಕಾಸ ಕಾರ್ಯಕ್ರಮಗಳಿಂದ...

ಮತ್ತಷ್ಟು ಓದುDetails
Page 113 of 173 1 … 112 113 114 … 173

Welcome Back!

Login to your account below

Retrieve your password

Please enter your username or email address to reset your password.