ಮಾಣಿ ಮೈಸೂರು ರಾ.ಹೆದ್ದಾರಿ275 ರ ಸಂಪ್ಯದಲ್ಲಿ ರಸ್ತೆಗೆ ವಾಲಿಕೊಂಡಿದ್ದ ಅಪಾಯಕಾರಿಮರದ ಗೆಲ್ಲು ತೆರವು ಕಾರ್ಯ ನಡೆಯುತ್ತಿದ್ದು ಶಾಸಕರು ಕಾರ್ಯಚರಣೆಯನ್ನು ವೀಕ್ಷಿಸಿದರು. ಮರದ ಕೊಂಬೆ ತೆರವುಮಾಡುವಂತೆ ಶಾಸಕರುಗುರುವಾರ ಎಸಿಎಫ್ ಅವರಿಗೆ ಸೂಚನೆಯನ್ನು ನೀಡಿದ್ದರು.
ಇದರ ನಡುವೆ ಇಬ್ಬರು ದಿಗ್ಗಜ ಕ್ರಿಕೆಟಿಗರಲ್ಲಿ ಒಬ್ಬರಿಗೆ ಈ ಪಂದ್ಯ ತಮ್ಮ ಐಪಿಎಲ್ ವೃತ್ತಿ ಜೀವನದ ಕೊನೆಯ ಪಂದ್ಯವಾಗುವ ನಿರೀಕ್ಷೆಯಿದೆ. ಹೌದು, ಆರ್‌ಸಿಬಿಯ ಸ್ಟಾರ್ ಬ್ಯಾಟರ್ ಹಾಗೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹಾಗೂ ಚೆನ್ನೈನ ತಲಾ ಧೋನಿ ಇಬ್ಬರಲ್ಲಿ ಒಬ್ಬರಿಗೆ...
ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್ ಆಗುತ್ತಿದೆ. ಇಲ್ಲಿ ಪ್ರೀತಿ ಅಥವಾ ಲೈಂಗಿಕತೆಯ ಅಗತ್ಯವಿಲ್ಲ. ʼಫ್ರೆಂಡ್‌ಶಿಪ್ ಮ್ಯಾರೀಜ್ʼ ಅಥವಾ "ಸ್ನೇಹ ವಿವಾಹ" ಎಂದು ಈ ಅಸಾಂಪ್ರದಾಯಿಕ ವ್ಯವಸ್ಥೆಯನ್ನು ಕರೆಯಲಾಗುತ್ತೆ. ಯುವಜನರು ಇದರತ್ತ ಮಾರುಹೋಗುತ್ತಿದ್ದಾರೆ. ಫ್ರೆಂಡ್‌ಶಿಪ್ ಮ್ಯಾರೀಜ್ ಅಥವಾ ಸ್ನೇಹ ವಿವಾಹ...
ಸಕಲೇಶಪುರ: ತಾಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೆ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಗುರುವಾರ ಬೆಳಕಿಗೆ ಬಂದಿದೆ. ಗ್ರಾಮದ ಕೂಲಿ ಕಾರ್ಮಿಕ ಮಂಜುನಾಥ್ (34) ಹೀನಕೃತ್ಯ ಎಸಗಿದ ತಂದೆ. ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ...
ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿ ಇದೆ. ಇದು ಸರಕಾರದ ಪತನಕ್ಕೂ ಕಾರಣವಾಗಬಹುದು. ಇದನ್ನು ಏಕನಾಥ ಶಿಂಧೆ ಇತ್ತೀಚೆಗೆ ಹೇಳಿದ್ದಾರೆ. ನಾನು ಇದನ್ನು ಮೂರು ತಿಂಗಳ ಹಿಂದೆಯೇ ಹೇಳಿದ್ದೇನೆ. ಬಿಜೆಪಿ ಆಪರೇಷನ್ ಕಮಲ ಮಾಡೋ ಅವಶ್ಯಕತೆ ಇಲ್ಲ. ಕಾಂಗ್ರೆಸ್‌ನವರ ಕಚ್ಚಾಟದಿಂದಲೇ ಸರ್ಕಾರ ಬಿದ್ದು...
ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಯ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಆಗುಂಬೆಯಿಂದ ಹೆಬ್ರಿಗೆ ಹೊರಟಿತ್ತು. ಈ ವೇಳೆ ಬಸ್ ಹಿಂದೆ ಇದ್ದ ಪ್ರವಾಸಿಗರ ಕಾರಿಗೆ ಸೈಡ್ ನೀಡಲಿಲ್ಲ ಎನ್ನುವ...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (KSRTC Bus) ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ತಲೆಯು ಲಾಕ್ ಆದ ಘಟನೆ ನಡೆದಿದೆ. ಕಿಟಿಕಿಯಲ್ಲಿ ತಲೆ ಸಿಕ್ಕಿಸಿಕೊಂಡ ಪರಿಣಾಮ ಮಹಿಳೆ ಕೆಲಕಾಲ ಪರದಾಡಬೇಕಾಯಿತು. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಎಂಜಲು ಉಗುಳಲು ಬಸ್‌ನ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆಯನ್ನು ಹೊರಹಾಕಿದ್ದರು....
ಮಥುರಾ: ತ್ರಿವಳಿ ತಲಾಖ್ ಪಡೆದು ಗಂಡನಿಂದ ದೂರವಾಗಿ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಅಪರೂಪದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ರುಬಿನಾ ಎಂಬ ಮಹಿಳೆ ತನ್ನ ಮೊಲದ ಪತಿಯಿಂದ ಬಹಳ ಬೇಸತ್ತಿದ್ದಳು. ಸಾಲದೆಂಬುದಕ್ಕೆ ಆತ...
ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ ರೀತಿ, ನನ್ನಲ್ಲಿ ಏನಾದರೂ ತಪ್ಪಾಗಿದೆಯೇ? ತಿದ್ದಿಕೊಳ್ಳುವಂತ ವಿಚಾರ ಏನಾದರೂ ಇದೆಯೇ? ಪುತ್ತೂರು ಅಭಿವೃದ್ದಿಯಾಗಬೇಕಾದರೆ ನಾನು...
ಪುತ್ತೂರು: ರಾಜಕಾರಣಿ ಕೇವಲ ರಸ್ತೆ ಮತ್ತು ಅಭಿವೃದ್ದಿಗೆ ಸೀಮಿತವಾಗಬಾರದು. ಅವೆಲ್ಲ ಯಾರು ಬರಲಿ ಬಾರದೆ ಇರಲಿ ತನ್ನಿಂದ ತಾನೆ ಆಗುತ್ತಾ ಇರುತ್ತದೆ. ಆದರೆ ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು. ಈ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಂತ...