ಸಂಪ್ಯ:ಅಪಾಯಕಾರಿ ಮರ ದ ಗೆಲ್ಲು ತೆರವು ಮಾಡುವಂತೆ ಶಾಸಕರ ಸೂಚನೆ ಪುತ್ತೂರು: ಮಾಣಿ- ಮೈಸೂರು ರಾ.ಹೆದ್ದಾರಿ 275 ರ ಸಂಪ್ಯದಲ್ಲಿ ಭಾರೀ ಗಾತ್ರದಬಮರದ ಗೆಲ್ಲೊಂದು ಅಪಾಯಕಾರಿಯಾಗಿದ್ದು ಅದನ್ನು ತಕ್ಷಣ ತೆರವು ಮಾಡುವಂತೆ ಶಾಸಕರಾದ ಅಶೋಕ್ ರೈ ಯವರು ಅರಣ್ಯ ಇಲಾಖೆಗೆ ಸೂಚನೆಯನ್ನು...
ಅಡಿಕೆ ಬೆಳೆಯನ್ನೇ ನಂಬಿರುವ ರೈತರ ಪಾಲಿಗೆ ಬೆಲೆ ಹೆಚ್ಚುವತ್ತ ಸಾಗುತ್ತಿದ್ದು ಮುಖದಲ್ಲಿ ಮಂದಹಾಸ ಮೂಡಿದೆ. ಮಂಗಳೂರು ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿದ್ದು ಡಬ್ಬಲ್ ಚೋಲ್, ಸಿಂಗಲ್ ಚೋಲ್ ಧಾರಣೆ 500 ರೂ. ಹತ್ತಿರಕ್ಕೆ ತಲುಪಿದೆ. ಮೇ 15ರಂದು ಹೊರ...
ಬೆಳೆಯುತ್ತಿರುವ ಪುತ್ತೂರು ನಗರ ಪ್ರದೇಶದಲ್ಲಿ ಕಳ್ಳರ ಹಾವಳಿಯು ಹೆಚ್ಚುತ್ತಿದೆ.ಇತ್ತೀಚಿನ ದಿನಗಳಲ್ಲಿ ಹಲವು ದ್ವಿಚಕ್ರ ವಾಹನಗಳ ಕಳವಾಗಿದ್ದರು ಯಾವುದೇ ಸುಳಿವು ಪತ್ತೆಯಾಗದೇ ಇರುವುದರಿಂದ ಭಯದ ವಾತಾವರಣದಲ್ಲಿ ವಾಹನ ಪಾರ್ಕ್ ಮಾಡುವ ಪರಿಸ್ಥಿತಿ ಎದುರಾಗಿದೆ. ಚಾಲಕಿ ಕಳ್ಳರ ಹಾವಳಿಯು ಸಿಸಿ ಟಿವಿ ಕಣ್ಗಾವಲ ನಿಲುಗಡೆ...
ಬಿಜೆಪಿ ನಾಯಕರೇ, ನಿಮ್ಮ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಲೆದಂಡಕ್ಕಾಗಿ ರಾಜ್ಯ ಬಿಜೆಪಿಯ ಮುಕ್ಕಾಲು ನಾಯಕರು ವ್ಯೂಹ ರಚನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರದ ಚಿಂತೆ ಬಿಡಿ, ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಎಲೆಕ್ಷನ್ ರಿಸಲ್ಟ್ ಬಳಿಕ ನಿಮ್ಮ ಪಕ್ಷದಲ್ಲಿ ಸೇಡಿನ ಜ್ವಾಲೆ...
ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, 2014 ಮತ್ತು 2019ರಲ್ಲಿ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸತತ ಮೂರನೇ ಬಾರಿಗೆ ಪ್ರಧಾನಿ ಮೋದಿಯವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ....
ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ವೈಭವದ ಪುನರ್ ಪ್ರತಿಷ್ಟ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಬ್ರಹ್ಮರಥ ಸಮರ್ಪಣೆಗೊಂಡು ಬ್ರಹ್ಮರಥೋತ್ಸವ ನಡೆದಿತ್ತು. ಇದರ ತರುವಾಯ 48 ದಿನಗಳ ಬಳಿಕ ದೃಢಕಲಶವು ಮೇ 12 ರಂದು ನಡೆಯಿತು.ವೈದಿಕ ವಿಧಿವಿಧಾನಗಳನ್ನು ಕೆಮ್ಮಿಂಜೆ...
ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ...
ಧಾರಾಕಾರ ಸುರಿದ ಪ್ರಥಮ ಮಳೆಗೆ ಹಲವು ಕಡೆಗಳಲ್ಲಿ ಗಾಳಿಯಿಂದ ಬೃಹತ್ ಮರ ಬಿದ್ದು ಅಪಾರ ತೊಂದರೆಗಳಾಗಿದೆ. ಅದರಂತೆ ವಿಟ್ಲ ಸಮೀಪದ ಉಕ್ಕುಡ ಉಮ್ಮೆಟ್ಟುಗುಳಿ ಅಪ್ಪು ಬೆಲ್ಚಡ ಮನೆಗೆ ಮರಗಳು ಉರುಳಿದ್ದು ಸುಮಾರು 50000 ಅಧಿಕ ನಷ್ಟಗಳಾಗಿದೆ ಎಂದು ಅಂದಾಜಿಸಲಾಗಿದೆ.
ಪುತ್ತೂರು ಅಸು ಪಾಸಿನಲ್ಲಿ ಸುರಿದ ಗುಡುಗು ಸಿಡಿಲು ,ಮಳೆಗೆ ಪುತ್ತೂರು ನಗರ ಠಾಣೆಯ ಬಳಿ ಪೊಲೀಸ್ ಕ್ವಾರ್ಟಸ್ ಹಿಂಬದಿ ಮಾವಿನ ಮರವೊಂದು ಬಿದ್ದಿದ್ದು... ಕೂದಲೆಳೆ ಅಂತರದಲ್ಲಿ ಆಗುವ ದೊಡ್ಡ ಅನಾಹುತ ಒಂದು ತಪ್ಪಿದೆ... ಸಮೀಪ ಇರುವ ವಿದ್ಯುತ್ ತಂತಿಗಳ ಮೇಲೆ ಮರ...
ಪುತ್ತೂರು: ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದೆ....