ಪುತ್ತೂರು ಜುಲೈ 23: ಪುತ್ತೂರು ಮತ್ತು ಉಪ್ಪಿನಂಗಡಿಯನ್ನು ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿ ಕಾಮಗಾರಿ ಅತಿಯಾಗಿ ವಿಳಂಬಗೊಳ್ಳುತ್ತಿರುವುದನ್ನು ಖಂಡಿಸಿ, ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದ ಬಿಜೆಪಿ ನಿಯೋಗವು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ...
ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಬಂಟ್ವಾಳ ಮತ್ತು ಪುತ್ತೂರು ತಾಲೂಕಿನ "ಬಹುಗ್ರಾಮ ಅಳಿಕೆ ಮತ್ತು ಇತರೆ 442 ಜನವಸತಿಗಳಿಗೆ ಕುಡಿಯುವ ನೀರು ಸರಬರಾಜು...
ಪುತ್ತೂರು: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮಗಳನ್ನು ಗುರುತಿಸಲಾಗುತ್ತಿದೆ. ಮಾಧ್ಯಮಗಳಿಗೆ ಗುರುತರ ಜವಾಬ್ದಾರಿ ಇದೆ. ಇತ್ತೀಚಿನ ದಿನ ಮಾನಗಳಲ್ಲಿ ಸಣ್ಣ ಪುಟ್ಟ ತಪ್ಪುಗಳನ್ನೇ ವೈಭವೀಕರಣ ಮಾಡುವ ಪ್ರಕ್ರಿಯೆ ಮಾಧ್ಯಮ ಲೋಕದಲ್ಲಿ ಕಂಡು ಬರುತ್ತಿದೆ. ಅದರ ಜತೆಗೆ ಉತ್ತಮ ಸಂಗತಿಗಳನ್ನು ಕೂಡ...
ಪುತ್ತೂರು: ಪಡೀಲ್ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಮತ್ತು ಪುತ್ತೂರು ಕಡೆಯಿಂದ ಪಡೀಲ್ ಕಡೆ ಹೋಗುತ್ತಿದ್ದ ದ್ವಿಚಕ್ರ ವಾಹನಗಳ ನಡುವೆ ಮುಖಾ ಮುಖ ಡಿಕ್ಕಿಯಾಗಿ ದ್ವಿಚಕ್ರ ವಾಹನಗಳ ಸವಾರರು ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾರಾಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕಾರು ಮತ್ತು...
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ ಮಂಗಳೂರು KPT ಯಲ್ಲಿ ಉದ್ಯೋಗಿಯಾಗಿದ್ದ ಇವರು ಸರಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಹೊಂದಿ, ಕೃಷಿಕರಾಗಿ ದುಡಿಯುತ್ತಿದ್ದರು. ಮೃತರು ಪತ್ನಿ ಸುನೀತ , ಪುತ್ರ ಜಯಪ್ರಕಾಶ್ ಹಾಗೂ ಇಬ್ಬರು ಪುತ್ರಿಯರಾದ ಶ್ವೇತಾ ಹಾಗೂ ಅಶ್ವಿನಿಯವರನ್ನು ಅಗಲಿದ್ದಾರೆ.
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಅವರು ಆಯ್ಕೆಯಾಗಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘವು ರಾಷ್ಟ್ರೀಯ ಸ್ವಯಂಸೇವಕ ಸಂಘದ...
ಪುತ್ತೂರು: ಫೋಟೋಗ್ರಾಫರ್ ಅಸೋಸಿಯೇಷನ್‌ನ ಸದಸ್ಯರಿಗಾಗಿ ಛಾಯಾ ಸಾಂತ್ವನ ಎಂಬ ಹೊಸ ವಿಮಾ ಯೋಜನೆಯನ್ನು ಜಿಲ್ಲಾ ಸಂಘದ ಮೂಲಕ ಜಾರಿಗೊಳಿಸಲಾಗುವುದು ಎಂದು ಫೋಟೋಗ್ರಾಫರ್ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ ಹೇಳಿದರು. ರೋಟರಿ ಮನೀಷಾ ಸಭಾಂಗಣದಲ್ಲಿ ಜು.18ರಂದು ನಡೆದ ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು...
ಪುತ್ತೂರು: ಪುತ್ತೂರು-ಉಪ್ಪಿನಂಗಡಿಯ ರಸ್ತೆಯ ಹಾರಾಡಿ ರೈಲ್ವೇ ಅಂಡರ್ ಪಾಸ್ ನಲ್ಲಿ ಕಾಂಕ್ರಿಟೀಕರಣ ಕಾಮಗಾರಿ ಮುಕ್ತಾಯಗೊಂಡಿದ್ದು ಸೋಮವಾರ(ಜು.20)ರಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿ ರೈಲ್ವೆ ಅಂಡರ್ ಪಾಸ್ ನಲ್ಲಿ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸಿ, ಸರ್ಕಾರ ಹಾಗೂ ಗೃಹ ಸಚಿವರ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಉದ್ದೇಶದಿಂದ ಪ್ರಚಾರ ನಡೆಸಲಾಗಿದೆ ಎಂದು ಆರೋಪಿಸಿ, ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು...
ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ವೈದ್ಯಕೀಯ ಮಹಾ ವಿದ್ಯಾಲಯ ( ಮೆಡಿಕಲ್ ಕಾಲೇಜು) ವಿಚಾರಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳು ಪ್ರಾರಂಭಗೊಂಡಿದ್ದು ಸರಕಾರ ನಿಗಧಿಪಡಿಸಿದ ಅನುದಾನವನ್ನು ಶೀಘ್ರ ಮಂಜೂರುಗೊಳಿಸಿ ಸಹಕಾರ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈಧ್ಯಕೀಯ ಶಿಕ್ಷಣ ಇಲಾಖೆ ಅಪರ ಮುಖ್ಯ...