ನರಿಮೊಗರಿನ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಶೇಕಡಾ ನೂರು ಫಲಿತಾಂಶವನ್ನು ಪಡೆದುಕೊಂಡಿದೆ. ಒಟ್ಟು 81 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು 18 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ದ್ವಿತೀಯ...
ಎಸ್.ಕೆ.ಪಿ.ಎ. ಪುತ್ತೂರು ವಲಯ ವತಿಯಿಂದ Canon ಕ್ಯಾಮರಾ ಕಂಪನಿಯ ಸಹಭಾಗಿತ್ವದಲ್ಲಿ ಮಹಾವೀರ ವೆಂಚುರ HALLನಲ್ಲಿ ಕೆನನ್ ಕ್ಯಾಮರಾದ ಬಗ್ಗೆ ಕಾರ್ಯಗಾರ ನಡೆಯಿತು. ಕಾರ್ಯಗಾರ ಉದ್ಘಾಟನೆ ದ ಉದ್ಘಾಟನೆ ಶ್ರೀನಿವಾಸ್ ಪ್ರಭು ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು...
ಮೈಸೂರು: ಇದೇ ವರ್ಷದ ಏಪ್ರಿಲ್ ತಿಂಗಳಲ್ಲಿ, ಮೋದಿಯವರನ್ನು ಹೊಗಳಿ ಹಾಡು ಬರೆದು ಹಾಡಿದ್ದಕ್ಕೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಿಂದು ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆ ಘಟನೆಯ ಬೆನ್ನಲ್ಲೇ, ಅರಮನೆ ನಗರಿಯಲ್ಲಿ ಸಂತ ಫಿಲೋಮಿನಾ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ 'ಜಯತು...
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಕಾಮಗಾರಿಯ ಪ್ರಗತಿಯಲ್ಲಿದ್ದು ವಾಹನ ಸಂಚಾರದ ಸುರಕ್ಷತೆಯ ದೃಷ್ಟಿಯಿಂದ ಮಾಜಿ ಶಾಸಕ ಸಂಜೀವ ಮಠಂದೂರು ಸ್ಥಳೀಯರ ಬೇಡಿಕೆ ಮೇರೆಗೆ ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರಕ್ಕೆ ಯೋಗ್ಯವಾದ ರೀತಿಯಲ್ಲಿ ನಿರ್ಮಿಸುವಂತೆ ಮಂಜುಶ್ರೀ...
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದು ವಿಶಿಷ್ಟ ಶ್ರೇಣಿಯಲ್ಲಿ 8 ಮಂದಿ ಉತ್ತೀರ್ಣರಾಗಿದ್ದಾರೆ. ಪ್ರಥಮ ಶ್ರೇಣಿಯಲ್ಲಿ 21, ದ್ವಿತೀಯ ಶ್ರೇಣಿಯಲ್ಲಿ 6 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವರ್ಷಿತ್...
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಇಂದಾಜೆ ಬಳಿ ಹೊಸ ರಸ್ತೆ ನಿರ್ಮಾಣದ ವೇಳೆ ತಿರುವನ್ನು ತೆರವು ಮಾಡದೆ ರಸ್ತೆ ನಿರ್ಮಾಣ ಮಾಡಲಾಗಿದೆ. ಇಲ್ಲಿರುವ ತಿರುವನ್ನು ತೆರವು ಮಾಡಿ ನೇರ ರಸ್ತೆ ನಿರ್ಮಾಣ ಮಾಡಬೇಕು ಎಂದುಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗೆ ಸೂಚನೆಯನ್ನು...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯಲ್ಲಿ...
ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಸಂಜೆ 4 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಮೊದಲ ಮಗ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ಬಾಯಿ...
ಪುತ್ತೂರು: ಹಿರಿಯ ತುಳು ಜಾನಪದ ವಿದ್ವಾಂಸರೂ, ನಿವೃತ್ತ ಮುಖ್ಯ ಶಿಕ್ಷಕರೂ, ಸಾಹಿತಿಯೂ ಆದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತಮ ಶಿಕ್ಷಕರಾಗಿದ್ದು ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದಿದ್ದ ಡಾ. ಆಚಾರ್ ಅವರು...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾದ ಗ್ರಾಮಗಳಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಸಲುವಾಗಿ ಹೆಚ್ಚುವರಿ ವಿಶೇಷ ಅನುದಾನ...