ಎಸ್.ಕೆ.ಪಿ.ಎ. ಪುತ್ತೂರು ವಲಯ ಆಯೋಜಿಸಿರುವ ಕೆನಾನ್ ಕಂಪನಿಯವರು ಉಚಿತವಾಗಿ ನಡೆಸಿಕೊಡುವ ವಿವಾಹ ಛಾಯಾಗ್ರಹಣ ಕಾರ್ಯಗಾರ (Wedding Photography Workshop) ಇದೇ ಮೇ 9 ರಂದು ಪುತ್ತೂರಿನ ಮಹಾವೀರ ಮಾಲ್ ನಲ್ಲಿ ನಡೆಯಲಿದೆ. ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್ ಮೆಂಬರ್ ಗಳಿಗೆ ಮಾತ್ರ...
ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...
ಪುತ್ತೂರು: ವಾಹನ ಚಾಲನೆಯ ಪರವಾನಿಗೆಗಾಗಿ ಚಾಲನಾ ಪರೀಕ್ಷೆಯನ್ನು ಇದುವರೆಗೆ ಪುತ್ತೂರಿನಲ್ಲಿಯೇ ನಡೆಲಾಗುತ್ತಿದ್ದು, ಸ್ಥಳಾವಕಾಶ ಕಡಿಮೆ ಇರುವ ಕಾರಣ ಇನ್ನು ಮುಂದೆ ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿ ಇದ್ದು ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಪುತ್ತೂರು, ಕಡಬ, ಸುಳ್ಯ ತಾಲೂಕಿನ ವಾಹನ ಚಾಲನಾ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ತೀ ಮಹಾಲಿಂಗೇಶ್ವರ ದೇವರ ಜಾತ್ರೆಗೆಂದು ರಥ ಕಟ್ಟಲು ಮಾರ್ಚ್ ತಿಂಗಳಲ್ಲಿ ಹೊರ ತಂದ ಬಳಿಕ ಜಾತ್ರೆ ಮುಗಿದು ರಥವನ್ನು ಬಿಚ್ಚಿದ ಬಳಿಕ ಮೇ.7ರಂದು ರಥ ಮಂದಿರಕ್ಕೆ ಸೇರಿಸಲಾಯಿತು. ಜಾತ್ರೆಯ ಸಂದರ್ಭ ಬ್ರಹ್ಮರಥವನ್ನು ರಥ ಬೀದಿಗೆ...
ಪುತ್ತೂರು: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.ಚುನಾವಣೆಯ ಒಂದು ದಿನ ಮುಂಚಿತವಾಗಿ ನಡುರಾತ್ರಿ ಅಕ್ಷಯ್ ರಜಪೂತ್ ಅವರ ಮನೆಗೆ ವಿಟ್ಲ ಪೋಲಿಸರು ಧಾವಿಸಿ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು...
ಪುತ್ತೂರು: ಪುತ್ತೂರಿನಿಂದ ವಿಟ್ಲಕ್ಕೆ ಮತ್ತು ಬಿಸಿ ರೋಡ್ ನಿಂದ ವಿಟ್ಲ ಆಗಿ ಪುತ್ತೂರು ರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಳೆದ ನಾಲ್ಕು ತಿಂಗಳಿಂದ ಸಂಚಾರವನ್ನು ರದ್ದು ಮಾಡಲಾಗಿದ್ದು ಬಸ್ ವ್ಯವಸ್ಥೆ ಪುನರಾರಂಭ ಮಾಡಬೇಕಂದು ಶಾಸಕರಿಗೆ ವಿಟ್ಲಭಾಗದ ವಕೀಲರು ಮನವಿಮಾಡಿದ್ದಾರೆ. ಸಂಜೆ...
ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...
ಪುತ್ತೂರು: ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ. ಶರಣಾಗತಿ ಇರುವಲ್ಲಿ ಅಹಂಕಾರ ಇರುವುದಿಲ್ಲ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಹೇಳಿದರು. ೩೪ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ.ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿ.ಎಂ ಸಿದ್ದರಾಮಯ್ಯ ಅವರು ತುರ್ತು ವ್ಯವಸ್ಥೆಗಾಗಿ 50 ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ....
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಕೊಳವೆ ಬಾವಿ ತೆಗೆಯಲು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದ್ದು ಬಳಿಕ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿ ಸಮಸ್ಯೆಯನ್ನು ಇತ್ಯರ್ಥ ಪಡಿಸಿ ನಿಗದಿತ ಸ್ಥಳದಲ್ಲೇ ಕೊಳವೆ ಬಾವಿ ತೆಗೆಸಿದ ಘಟನೆ ಆರ್ಯಾಪು ಗ್ರಾಮದ ಕಂಬಳದಡ್ಡ ಎಂಬಲ್ಲಿ ನಡೆದಿದೆ....