ಫೆ19: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಪುತ್ತೂರು ತಾಲೂಕು ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು, ಪಶು ಚಿಕಿತ್ಸೆ ಕೇಂದ್ರ ಕೋಡಿoಬಾಡಿ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತು ಇದರ ಸಂಯುಕ್ತ ಆಶ್ರಯದಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ...
ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾ ನಿರೀಕ್ಷಕ ಸುಧೀರ್...
ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿಯವರು ಇಂದು ಆದಿತ್ಯವಾರ ಬೆಳಿಗ್ಗೆ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಮೊಟ್ಟೆತಡ್ಕ ಪ್ರದೇಶದಲ್ಲಿ ಮತಯಾಚನೆ ಮಾಡುತ್ತಿದ್ದ ಕಾರ್ಯಕರ್ತರನ್ನು ಭೇಟಿಯಾಗಿ ಮನೆ ಮನೆ ಪ್ರಚಾರದ ಬಗ್ಗೆ ಮಾಹಿತಿ ಪಡಕೊಂಡರು, ಅವರೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರು...
ಪುತ್ತೂರು: ದಕ್ಷಿಣ ಕನ್ನಡ ಲೊಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ರವರು ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ತಮ್ಮದೇ ಬಿಲ್ಲವ ಜಾತಿಯ ಕಾಂಗ್ರೆಸ್ ಅಭ್ಯರ್ಥಿ...
ಚಂದಳಿಕೆ ವೆಂಕಟೇಶ್ವರ ಕ್ಯಾಶ್ಯೂ ಪ್ರಾಸೆಸಿಂಗ್, ಉಕ್ಕುಡ ಶ್ರೀ ಶಾರದಾ ಪ್ರಾಸೆಸರ್ಸ್ ಗೇರುಬೀಜ ಸಂಸ್ಕರಣಾ ಘಟಕ ಹಾಗೂ ನೆಹರುನಗರ ಮಾಸ್ಟರ್ ಪ್ಲಾನರಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ಸಿಬ್ಬಂದಿಗಳ ಜೊತೆ...
ವಿಟ್ಲ : ಅಳಿಕೆ ಗ್ರಾಮದ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವು ಮಂದಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ರವರ ಸಮ್ಮಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನ...
ಪುತ್ತೂರು: ಹುಬ್ಬಳ್ಳಿ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಅವರನ್ನು ಬರ್ಬರವಾಗಿ ಕೊಲೆ ಮಾಡುವ ಮೂಲಕ ಪ್ರೀತಿ ಪ್ರೇಮದ ಹೆಸರಿನಲ್ಲಿ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ. ತನ್ನದೇ ಪಕ್ಷದ ನಾಯಕನ ಮಗಳಿಗೇ ರಕ್ಷಣೆ ನೀಡಲಾಗದ ಕಾಂಗ್ರೆಸ್...
ಪುತ್ತೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪುತ್ತೂರು ಚುನಾವಣಾ ಕಚೇರಿಯಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಶಾಸಕರು ಚುನಾವಣಾ ಪ್ರಚಾರ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಎಂ ಬಿ ವಿಶ್ವನಾಥ ರೈ, ಡಾ.ರಾಜಾರಾಂ, ಚುನಾವಣಾ...
ಪುತ್ತೂರು: ಪುತ್ತೂರು ಕಸಬಾ ಗ್ರಾಮದ ಕರ್ಕುಂಜ ಬಪ್ಪಳಿಗೆಯ ನೆಲ್ಲಿಗುಂಡಿಯಲ್ಲಿ ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆ ಮತ್ತು ಚರಂಡಿ ಜಾಗ ಅತಿಕ್ರಮಣಗೊಂಡಿದೆ. ಇದನ್ನು ತೆರವು ಮಾಡಿ ರಸ್ತೆ ಸಂಪರ್ಕ ಒದಗಿಸುವಂತೆ ದ.ಕ.ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಶಾಸಕ ಅಶೋಕ್...