ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಎ.19 ರಂದು ಬೆಳಿಗ್ಗೆ 10.26 ಕ್ಕೆ ಧ್ವಜಾವರೋಹಣದ ಮೂಲಕ ಸಂಪನ್ನಗೊಂಡಿತು. ಎ.17ರಂದು ಬ್ರಹ್ಮರಥೋತ್ಸವ ನಡೆದ ಬಳಿಕ ಎ.18ರಂದು ಸಂಜೆ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ತೆರಳಿದ...
ಪುತ್ತೂರು : ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ದ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ ಎ.17ರಂದು ಬ್ರಹ್ಮರಥೋತ್ಸವ ಬಳಿಕ ಎ.18ರಂದು ಶ್ರೀ ದೇವರ ಅವಭೃತ ಸವಾರಿ ಪೂರ್ಣಗೊಂಡು ಎ.19ರ ಬೆಳಗ್ಗಿನ ಜಾವ ವೀರಮಂಗಲದ ಕುಮಾರಧಾರ ಹೊಳೆಯಲ್ಲಿ...
ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ ಎಪ್ರಿಲ್ 10 ರಂದು ಧ್ವಜಾರೋಹಣಗೊಂಡು ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವ ಎಪ್ರಿಲ್ 18 ರಂದು ಉತ್ಸವದ ಮೂಲಕ ದೇವರ ಸವಾರಿಯು ಸಾಗಿ ವೀರಮಂಗಲದ ಅವಭೃತ ಸ್ನಾನದೊಂದಿಗೆ ಉತ್ಸವಕ್ಕೆ ತೆರೆ ಬಿದ್ದಿದೆ.ವೀರಮಂಗಲದಿಂದ ದೇವರ...
ಪುತ್ತೂರು : ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ರವರನ್ನು ನೇಮಕ ಮಾಡಿ ಕೆಪಿಸಿಸಿ ಪ್ರಚಾರ...
ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಯಾತ್ರಾ ಮೆರವಣಿಗೆಯಲ್ಲಿ ಪುತ್ತೂರು ಶಾಸಕರಾದ ಮಾನ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರ ಭಾಗಿ.... ಈ ಸಂದರ್ಭದಲ್ಲಿ ಜೆಒತೆಯಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರಾದ ಪಂಜಿಗುಡ್ಡೆ ಈಶ್ವರ್ ಭಟ್ ಹಾಗೂ ಪೂಡಾ ಸದಸ್ಯರಾದ ನಿಹಾಲ್...
ಏಪ್ರಿಲ್ 23ಕ್ಕೆ ಬೆಳಿಗ್ಗೆ ಸಮಯ 10.30ಕ್ಕೆ ಪುತ್ತೂರಿಗೆ ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ರಾದ ಶ್ರೀಯುತ ಅಣ್ಣಾಮಲೈ ರವರು ಬಾಗವಹಿಸಲಿದ್ದಾರೆ. ಇವರ ಜೊತೆ ಮಂಗಳೂರು ಲೋಕಸಭಾ ಸಂಸದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ್ತು ಸ್ಥಳೀಯ ನಾಯಕರುಗಳು ಬಾಗವಹಿಸಲಿದ್ದಾರೆ.
ಪುತ್ತೂರು: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾಮಿಡಿ ಕಿಲಾಡಿಗಳು ಹಾಸ್ಯ ಕಾರ್ಯಕ್ರಮಕ್ಕೆ ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಟಾರ್ ಖ್ಯಾತಿಯ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ. 15 ವರ್ಷಗಳ ಹಿಂದೆ ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ...
ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಪುತ್ತೂರು ಬೆಡಿ ಎಂದೇ ಖ್ಯಾತಿ ಪಡೆದ ಸಿಡಿಮದ್ದು ಪ್ರದರ್ಶನ ನಡೆದ ಬಳಿಕ ವೈಭವದ ಬ್ರಹ್ಮರಥೋತ್ಸವ ನಡೆಯಿತು.
ಪುತ್ತೂರು: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ ಸಾಹಿತ್ಯ ಲೋಕದಲ್ಲಿ ಹಲವಾರು ಗೀತಾ...