ಪುತ್ತೂರು : ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ನಿ.ದರ್ಬೆ, ಪುತ್ತೂರು ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ. ಸಂಘವು ತನ್ನ ಸಾಮಾಜಿಕ ಕಾರ್ಯದ ಮೂಲಕ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲೆಗಳಲ್ಲಿ 5. ರಿಂದ 10 ನೇ ತರಗತಿಯಲ್ಲಿ...
ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಸೆ.6 ರಂದು ನಸುಕಿನ ಜಾವ ನಿಧನರಾದರು. ಸಾಂಪ್ರದಾಯಿಕ ಹುಲಿ ವೇಷ, ಹುಲಿಯ ಹೆಜ್ಜೆ ಜೊತೆಗೆ ಗಾಂಭೀರ್ಯತೆಯೊಂದಿಗೆ ಆರಾಧನೆಯನ್ನು ಅಪ್ಪಿಕೊಂಡು ಬದುಕಿದ ರಾಧಾಣ್ಣ. ಆಡಂಬರಗಳಿಗೆ ಎಡೆ...
ಪುತ್ತೂರು: ಪೆರ್ನೆ ಗ್ರಾಮದ ದೇಜಪ್ಪ ಮೂಲ್ಯ ಅವರ ಸಾಕುದನವನ್ನು ಕದ್ದು ಮನೆಯಿಂದ ಸುಮಾರು ೫೦೦ ಮೀಟರ್ ದೂರದಲ್ಲಿ ದನ್ನು ಹತ್ಯೆ ಮಾಡಿ ಕೊಂದು ಸಾಗಾಟ ಮಾಡಿದ ಪ್ರಕರಣ ಅತ್ಯಂತ ಹೇಯ ಕೃತ್ಯವಾಗಿದ್ದು ಯಾವ ಸಮಾಜವು ಇದನ್ನು ಬೆಂಬಲಿಸುವುದಿಲ್ಲ ಮತ್ತು ಸಮಾಜದಲ್ಲಿ ಅಶಾಂತಿ...
ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡಂಬು ಎಂಬಲ್ಲಿ ಗೋವನ್ನು ಕದ್ದೊಯ್ದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿ, ಅವರನ್ನು ಗಡಿಪಾರು ಮಾಡಬೇಕು. ಗೋವನ್ನು ಕಳೆದು ಕೊಂಡ ಸಂತ್ರಸ್ತರಿಗೆ ಗರಿಷ್ಟ ಪರಿಹಾರ ಒದಗಿಸಬೇಕು. ಜೊತೆಗೆ ಆರೋಪಿಗಳನ್ನು 24...
ಪುತ್ತೂರು: ಪುತ್ತೂರು ನಗರ ವ್ಯಾಪ್ತಿಯಲ್ಲಿ ವ್ಯಾಕ್ಯೂಮ್ ಟೆಕ್ನಾಲಜಿಯಲ್ಲಿ ವಿನೂತನ ಒಳಚರಂಡಿ ಅಭಿವೃದ್ದಿ ಕಾಮಗಾರಿ ನಡೆಸುವ ಬಗ್ಗೆ ಶಾಸಕರ ಕಚೇರಿ ಸಭಾಂಗಣದಲ್ಲಿ ಇಂಜಿನಿಯರ್ ಗಳ ಜೊತೆಗೆ ಜೊತೆ ಶಾಸಕ ಅಶೋಕ್ ರೈ ಸಭೆ ನಡೆಸಿದರು. ಶಾಸಕರು ಮಾತನಾಡಿ, ಪುತ್ತೂರು ನಗರ ದಿನದಿಂದ ದಿನಕ್ಕೆ...
ಪುತ್ತೂರು: ಖಗ್ರಾಸ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.7ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ದೇವರಿಗೆ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ಇರುವುದಿಲ್ಲ. ರಾತ್ರಿ ಗಂಟೆ 7.30ರ ಒಳಗೆ ಪೂಜೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್...
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸುಭದ್ರಾ ಕಲಾ ಮಂದಿರ-ಮುಕ್ರಂಪಾಡಿ, ಪುತ್ತೂರಿನಲ್ಲಿ ನಡೆಯಿತು. ಸಭೆಯಲ್ಲಿ ಮಾಂಗಲ್ಯಂ ತಂತುನಾನೇನ ಸಾಮೂಹಿಕ ವಿವಾಹ...
ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಂದು ಸಾಧಾರಣ ಮಳೆ ಆಗಲಿದ್ದು, ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಜತೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ ಆರರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ...