ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗೆ ಸರಕಾರದಿಂದ ತಲಾ 5 ಲಕ್ಷ ರೂ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ದ ಕ ಜಿಲ್ಲೆಯ 23 ಕಂಬಳ ಗಳಿಗೆ ಒಟ್ಟು 1.15 ಕೋಟಿ ಬಿಡುಗಡೆಯಾಗಿದೆ....
ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ, ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 5 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಕೇರಳ, ಮಂಗಳೂರು, ಬೆಳ್ತಂಗಡಿ ಮತ್ತು ಪುತ್ತೂರಿನ ನಿವಾಸಿಗಳು ಸೇರಿದ್ದಾರೆ. ಮನೆಯ ಹಿಂಭಾಗದಲ್ಲಿ 500 ರೂ....
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿ, ಪುತ್ತೂರು ಇವರ ವತಿಯಿಂದ ನಡೆಯಲಿರುವ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಮುಕ್ರಂಪಾಡಿಯ ಸುಭದ್ರಾ ಕಲಾ ಮಂದಿರದಲ್ಲಿ...
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಮಂಡಲ ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆಯು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪ್ರಸ್ತುತ ಕರ್ನಾಟಕದಲ್ಲಿ ನಡೆಯುತ್ತಿರುವ SIR ಅಭಿಯಾನ, ಮುಂದೆ ನಡೆಯುವ ಸ್ವಚ್ಛತಾ ಅಭಿಯಾನ, ಜೊತೆಗೆ ಯುವ ಸಂಘಟನೆಯ ಕುರಿತು ಸಮಾಲೋಚನೆ ನಡೆಸಲಾಯಿತು....
ಪುತ್ತೂರು ಉಪ್ಪಿನಂಗಡಿ ರಸ್ತೆ ಯ ಸೇಡಿಯಾಪು ಬಳಿ ಬೈಕ್ ಮತ್ತು ಶಿಫ್ಟ್ ಕಾರ್ ಡಿಕ್ಕಿ ಯಾಗಿ ಬೈಕ್ ಸವಾರ ಗಾಯ ಗೊಂಡು ಆಸ್ಪತ್ರೆ ಗೆ ದಾಖಲಾಗಿದರೆ. ಇಲ್ಲಿ ನಿಧಾನ ಗತಿಯ ರಸ್ತೆ ಕಾಮಗಾರಿ ನಡೆಯುತಿರುದರಿಂದ ಅಡ್ಡ ದಿಡ್ಡಿಯಾಗಿ ವಾಹನಗಳು ಚಲಾವಣೆ ಮಾಡೋದರಿಂದ...
ಮಂಗಳೂರು: ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹೊಡೆಯಿರಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ. ಹಿಂದಿನ ಆಯುಕ್ತ ಸಂದೀಪ್ ಪಾಟೀಲ್ ಸುಮಾರು ಗುಂಡು ಹೊಡೆದಿದ್ದರು. ಹೀಗಾಗಿ ಆಗ...
ಮಂಗಳೂರು: ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ.ಪಾಂಡಿಚೇರಿ...
ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಕ್ತಾರರಾಗಿ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ಮಾಧ್ಯಮ ಪ್ರಮುಖರಾಗಿ ಮಾಜಿ ಪುರಸಭಾ ಸದಸ್ಯ ಸತೀಶ್ ನಾಯಕ್ ಪರ್ಲಡ್ಕ ಅವರು ಆಯ್ಕೆಗೊಂಡಿದ್ದಾರೆ.
ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಸ್ಮರಣೆಯಲ್ಲಿ ಅತ್ಯುತ್ತಮ ಪತ್ರಿಕಾ ವರದಿಗೆ ಈ ವರ್ಷದಿಂದ ವಾರ್ಷಿಕ ಪ್ರಶಸ್ತಿ ನೀಡಲು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧರಿಸಿದೆ. ಪುತ್ತೂರು ತಾಲೂಕು ಕಾರ್ಯನಿರತ...
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಭಾನುವಾರ ಸಂಜೆ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. 2026-27ನೇ ಸಾಲಿನ ರೋಟರಿ ಕ್ಲಬ್ ಪುತ್ತೂರು ಯುವದ ಅಧ್ಯಕ್ಷೆಯಾಗಿ ಪದಸ್ವೀಕಾರ ಮಾಡಿದ ವಚನ ಜಯರಾಮ್ ಮಾತನಾಡಿ,...