ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ ಸಾಹಿತ್ಯ ಲೋಕದಲ್ಲಿ ಹಲವಾರು ಗೀತಾ...
ಮೃತರ ಹೆಸರು : ಪ್ರವೀಣ್ ಕನ್ನಟಿಮಾರ್ ನಾಲ್ವರು ಮೀನು ಹಿಡಿಯಲು ಹೋಗಿ ಓರ್ವ ನದಿ ಪಾಲು ಸ್ಥಳ : ಪರಪ್ಪೆ , ಪಯಸ್ವಿನಿ ನದಿಯಲ್ಲಿ ಪೈಚಾರು ಈಜುಗಾರರಾದ ಅಬ್ಬಾಸ್, ಬಶೀರ್, ಅಬ್ದುಲ್ಲ, ಸಿಯಾಬ್ ಹುಡುಕಾಡಿ ಮೇಲೆತ್ತಿದರು
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಾಳೆ ಅಂದರೇ ಎಪ್ರಿಲ್ 17 ರಂದು ವೈಭವದಿಂದ ನಡೆಯಲಿದ್ದು ಲಕ್ಷಾಂತರ ಜನ ಸೇರುವ ಜಾತ್ರೆ ಇದಾಗಿದ್ದು ವಾಹನ ದಟ್ಟನೆ ಮತ್ತು ಸುಲಭ ಸಂಚಾರಕ್ಕಾಗಿ ಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಆದೇಶ ಈ...
ಪುತ್ತೂರು: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿಯವರ ಪರವಾಗಿ ಪುತ್ತೂರು ನಗರದ ವಾರ್ಡ್ ನಂಬರ್ 138 ರಲ್ಲಿ ಮತಯಾಚನೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪುತ್ತೂರು ನಗರ ಕಾಂಗ್ರೆಸ್ ನ...
ಪುತ್ತೂರು: ಮಂಗಳೂರಿನಲ್ಲಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆಯವರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿಗೆ ಮತ್ತು ವಿತರಿಸುವ ಸಾಲಗಳಿಗೆ...
*ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಾ.ಕೃತಿಕಾ ಆರ್.ಐತಾಳ್ ಗೆ ಡಿಸ್ಟಿಂಕ್ಷನ್ ಪುತ್ತೂರು : ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಕೃತಿಕಾ ಆರ್. ಐತಾಳ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಪ್ರಥಮ ವರ್ಷದ ಎಂ.ಡಿ....
ಅಂಬಿಕಾ ವಿದ್ಯಾಲಯದ ರಸ್ತೆ ವಿವಾದ ಶಾಸಕ ಅಶೋಕ್ ಕುಮಾರ್ ರೈ ಮಧ್ಯಸ್ಥಿಕೆಯಲ್ಲಿ ಇತ್ಯರ್ಥಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯಕ್ಕೆ ತೆರಳುವ ರಸ್ತೆ ವಿವಾದ ಶಾಸಕ ಅಶೋಕ್ ಕುಮಾರ್ ರೈ ಮಧ್ಯಸ್ಥಿಕೆಯಲ್ಲಿ ಇತ್ತೀಚೆಗೆ ಬಗೆಹರಿದಿದೆ. ಹನ್ನೆರಡು ವರ್ಷಗಳಿಂದ...
ಕೇಶ ದಾನ ಮಾಡಿರುವ ಪುಟ್ಟ ಸಹೋದರಿಗೆ ಕೃತಜ್ಞತೆಗಳು.. ತಾನು ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶವನ್ನು ನೀಡಬೇಕು ಎಂಬ ಉದ್ದೇಶದಿಂದ ಕೂದಲು ಬೆಳಸಿ...ಕೂದಲು ದಾನ ಮಾಡಿರುವ ಕಾರ್ಯ ನಿಜಕ್ಕೂ ಪ್ರಶಂಸನೀಯ... ಚೆಲುವೆಯ ಅಂದದ ಮೊಗಕೆ ಕೇಶವೇ ಭೂಷಣ...ಕೇಶವನ್ನು ಯಾವ ರೀತಿಯೆಲ್ಲಾ ಶೃಂಗರಿಸಿ ಅಂದವಾಗುವಂತೆ...
ಪುತ್ತೂರು: ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ತೆರಳುವ ಮಾರ್ಗವಾದ ನರಿಮೊಗರು ರಸ್ತೆಯಿಂದ ಮುಕ್ವೆವರೆಗೆ ಏ.14 ರಂದು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ್ ಬಿ ಏನ್...