ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸುಭದ್ರಾ ಕಲಾ ಮಂದಿರ-ಮುಕ್ರಂಪಾಡಿ, ಪುತ್ತೂರಿನಲ್ಲಿ ನಡೆಯಿತು. ಸಭೆಯಲ್ಲಿ ಮಾಂಗಲ್ಯಂ ತಂತುನಾನೇನ ಸಾಮೂಹಿಕ ವಿವಾಹ...
ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಂದು ಸಾಧಾರಣ ಮಳೆ ಆಗಲಿದ್ದು, ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಜತೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ ಆರರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ...
ಮಂಗಳೂರು : ಆ.30.ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024- 25 ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಇಂದು ಮಂಗಳೂರು ನಲ್ಲಿ ನಡೆದ ದ ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಎಚ್....
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ ಆ. 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಆ.27ರಂದು ಬೆಳಿಗ್ಗೆ ಚಾಲನೆ ದೊರೆತಿದೆ. ಆ.27ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ ನಡೆದ...
ಪುತ್ತೂರು ಶಾಸಕರು ಮಾತು ಎತ್ತಿದರೆ ಕೋಟಿಗಳ ಲೆಕ್ಕಾಚಾರದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ತಂದ ಒಂದಾದರು ಯೋಜನೆ ಕಾರ್ಯರೂಪಕ್ಕೆ ಬಂದಿರುವುದನ್ನು ತೋರಿಸಲಿ. ಹಿಂದಿನ ಅವಧಿಯಲ್ಲಿ ಅನುದಾನದಲ್ಲಿ ಅಗಿರುವ ಅಭಿವೃಧ್ದಿಯನ್ನು ತಮ್ಮದೇ ಎಂದು ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕೆಂದು ಮಾಜಿ...
ಅಗಸ್ಟ್ 24 ರಂದು ಪುತ್ತೂರಿನ ರಾಘವೇಂದ್ರ ಮಠ ಕಲ್ಲಾರೆ ಯಲ್ಲಿ ನಡೆದ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕಾರ್ಯಕ್ರಮವನ್ನು ಹಿರಿಯರಾದ ಪೂವಪ್ಪ ಇವರ ಆಶೀರ್ವಾದದೊಂದಿಗೆ ಬಿಡುಗಡೆಗೊಳಿಸಲಾಯಿತು ಈ ಸಂದರ್ಭದಲ್ಲಿ ಧರ್ಮ ಚಾವಡಿ ಚಿತ್ರದ ನಿರ್ಮಾಪಕರಾದಂತಹ ಜಗದೀಶ್ ಅಮೀನ್ ನಡು ಬೈಲು, ಮಾಯಿ...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆ.27ರಿಂದ 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ. ಆ.27ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಕಪೋಲಕಲ್ಪಿತ ಘಟನೆ ಸೃಷ್ಟಿಸಿ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವ ಹುನ್ನಾರದ ವಿರುದ್ಧ ಪುತ್ತೂರಿನಲ್ಲಿ ಸೆ.1ರಂದು ಜನಾಗ್ರಹ ಸಮಾವೇಶ ನಡೆಸಲು ಆ.24ರಂದು ಪುತ್ತೂರು ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದಲ್ಲಿ ನಡೆದ ಭಕ್ತರ ತುರ್ತು...
ಶ್ರೀ ಕೊದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿ ಇದರ ಬ್ರಹ್ಮಕಲಶೋತ್ಸವವು ಎಪ್ರಿಲ್ 12- 2026 ರಂದು ನಡೆಯಲಿದ್ದು, ಇದರ ಸಮಾಲೋಚನಾ ಸಭೆಯು ಆ.24 ರಂದು ಹನುಮಗಿರಿ ವೈದೇಹಿ ಸಭಾಭವನದಲಿ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಗಳು ಮಾರ್ಗದರ್ಶನ ನೀಡಿದರು....