ಉಪ್ಪಿನಂಗಡಿ : ಇಲ್ಲಿನ ಸಮೀಪದ ಪೆರ್ನೆಯ ಮೈರಕಟ್ಟೆಯಲ್ಲಿ ಇಬ್ಬರು ಮಕ್ಕಳನ್ನು ಬಾವಿಗೆಸೆದು, ಓರ್ವ ಕಂದನ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಆರೋಪಿ ನೂರುನ್ನಿಸಾಗೆ ಪುತ್ತೂರು ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮೈರಕಟ್ಟೆ ನಿವಾಸಿಗಳಾದ ಸಿನಾನ್ ಹಾಗೂ ಅವರ...
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ. 17ರಂದು ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅನುದಾನದಲ್ಲಿ ಆಂಜನೇಯ ದೇವಸ್ಥಾನದ ಬಳಿ ಸರ್ಕಲ್ ಹಾಗೂ ಬಸ್ ಬೇ ಅಭಿವೃದ್ಧಿಗೆ ರೂ. 25 ಲಕ್ಷ ಹಾಗೂ ಬೊಳುವಾರು ಜಂಕ್ಷನ್ ಬಳಿ 24 ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ...
ಪುತ್ತೂರು: ಯುವಕನೋರ್ವ ಮನೆಯಂಗಳದಲ್ಲಿ ಶವವಾಗಿ ಬಿದ್ದಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸೆ. 18ರಂದು ಕೆಮ್ಮಾಯಿ ಬಡಾವು ಎಂಬಲ್ಲಿ ನಡೆದಿದೆ. ಮೃತರನ್ನು ಬಡಾವು ನಿವಾಸಿ ಹಾಗೂ ಮೆಡಿಕಲ್ವೊಂದರಲ್ಲಿ ಉದ್ಯೋಗಿಯಾಗಿದ್ದ ರಕ್ಷಿತ್ (29) ಎಂದು ಗುರುತಿಸಲಾಗಿದೆ. ರಕ್ಷಿತ್ ಅವರು ಮನೆಯಲ್ಲಿ ವಾಹನ ತೊಳೆಯುತ್ತಿದ್ದ ಸಂದರ್ಭ...
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮಾಜಿ ಜಿಲ್ಲಾ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ. ಏನಿದು ಪ್ರಕರಣ? ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿರುವ...
ಪುತ್ತೂರು: ಸೆ. 18 ರಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಕರ್ನಾಟಕ ಸರಕಾರದ ಸಚಿವ ಸಂಪುಟ ಸಭೆಯ ಬಗ್ಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆಗೆ ಪುತ್ತೂರು ಶಾಸಕ ಅಶೋಕ್ ರೈ ಬುಧವಾರ ಮಾತುಕತೆ ನಡೆಸಿದ್ದಾರೆ. ಸಿ ಎಂ ಅವರನ್ನು ಭೇಟಿಯಾದ...
ಪುತ್ತೂರು: ಮಂಗಳೂರಿನಲ್ಲಿ ಸೆ. 18ರಂದು ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅದರಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಸಭೆಯ ಬಳಿಕ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ...
ಪುತ್ತೂರು: ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ, ಕರಾವಳಿ ಭಾಗದ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು. ಮಾಜಿ...
ಪುತ್ತೂರು: ಪುತ್ತೂರು ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ, ಗ್ರಾಮೀಣ ಮೂಲಸೌಕರ್ಯ, ಸಾರ್ವಜನಿಕ ಆರೋಗ್ಯ ಮತ್ತು ಕೃಷಿಕರ ತುರ್ತು ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ವತಿಯಿಂದ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ. 14ರಿಂದ 16ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ. ಸೆ.14ರಂದು ಪೂರ್ವಾಹ್ನ 10ಕ್ಕೆ ಶ್ರೀ ಮಹಾಗಣಪತಿ...