ಪುತ್ತೂರು: ಕೋರ್ಟ್ ರಸ್ತೆಯ ಅಂಗಡಿ ಬಳಿ ಚೂರಿ ಇರಿತ ಪುತ್ತೂರು ಕೋರ್ಟ್ ರಸ್ತೆಯ ಅಂಗಡಿಯ ಬಳಿಯಲ್ಲಿ ಇಂದು ಮಧ್ಯಾಹ್ನ ಚೂರಿ ಇರಿತ ನಡೆಯಲಾಗಿದೆ ಎಂದು ತಿಳಿದು ಬಂದಿದ್ದು ಸದ್ಯ ಇರ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಣಕರ ಶೆಟ್ಟಿ ಮತ್ತು ಸದಾಶಿವ ಪೈಗಳ ಮಧ್ಯೆ...
ತಾನು ಹೋದದ್ದೆ ದಾರಿ ಎಂಬಂತೆ ಕಳೆದ ಎರಡು ದಿನಗಳಿಂದ ಬೆಳ್ಳಿಪ್ಪಾಡಿ ಗ್ರಾಮ ಮತ್ತು ಶಾಂತಿಗೋಡು ಗ್ರಾಮದ ನಡುವೆ ಸುತ್ತಾಡುತ್ತಿರುವ ಕಾಡಾನೆಗಳೆರಡು ಜೂ.13ರಂದು ಶಾಂತಿಗೋಡು / ಚಿಕ್ಕಮುಡ್ನೂರು ಗ್ರಾಮದ ನಡುವೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಂತಿಗೋಡು ಗ್ರಾಮದ ಪಂಜಿಗದಲ್ಲಿ ಜೂ.13ರ ಬೆಳಿಗ್ಗೆ...
ಹಾಸನ: ಕೂಲಿ ಕೆಲಸಕ್ಕೆ ಹೋಗುತ್ತಿದ್ದವನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಾಟೆಹಳ್ಳ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ರೈತನ ಕಾಲು ಮುರಿತವಾಗಿದೆ. ಬೆಳಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಆನೆ ದಾಳಿ ಮಾಡಿತ್ತು. 60 ವರ್ಷದ...
ಪುತ್ತೂರು ತಾಲೂಕಿನ ನೆಲ್ಲಿಕಟ್ಟೆಯ ನಿವಾಸಿಯಾದ ಶ್ರೀ ಜನಾರ್ದನ ಗೌಡ ಹಾಗೂ ತನ್ನ ಪತ್ನಿ ಮತ್ತು ಎರಡು ಹೆಣ್ಣು ಮಕ್ಕಳೊಂದಿಗೆ ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಇತ್ತೀಚೆಗೆ ಬ್ರೈನ್ ಸ್ಟ್ರೋಕ್ ಆಗಿ ಮಂಗಳೂರಿನ ಫಸ್ಟ್ ನ್ಯೂರೊ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ...
ವಿದ್ಯುತ್ ನಿಲುಗಡೆ, ಮೆಸ್ಕಾಂ ಪ್ರಕಟಣೆ ತುರ್ತು ನಿರ್ವಹಣಾ ಕಾಮಗಾರಿ ಮತ್ತು ಉಪ್ಪಿನಂಗಡಿ - ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್ ಸಪ್ಲೈ ಕಾಂಚನ ಹಾಗೂ ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್ ನಲ್ಲಿ ದಿನಾಂಕ...
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ "ತುಡರ್" ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್...
ಪುರುಷರಕಟ್ಟೆ ನಿವಾಸಿ ಪ್ರಕಾಶ್(45) ಇಂದು ಸಂಜೆ ಎಂದಿನಂತೆ ವಾಲಬಾಲ್ ಆಡಿ ಮನೆಗೆ ತೆರಳಿದಾಗ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಮೊಬೈಲ್ ಅಂಗಡಿ ಉದ್ಯಮ ನಡೆಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ನರಿಮೊಗರು...
ಪುತ್ತೂರು: ಕಳೆದ ಬಾರಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 572 ಅಂಕ ಹಾಗೂ ಸಿಇಟಿಯಲ್ಲಿ 30657 ನೇ ರ‍್ಯಾಂಕ್ ಪಡೆದಿರುವ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ,ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಚೈತ್ರಲತಾ ಅವರನ್ನು ಶಾಸಕರಾದ ಅಶೋಕ್ ರೈ ಅವರು ಶಾಲು ಹೊದಿಸಿ...
ಪುತ್ತೂರು : ಸುಳ್ಯ ಪುತ್ತೂರಿನ ಹಲವು ಗ್ರಾಮಗಳಿಗೆ ಹೆಜ್ಜೆ ಹಾಕುತ್ತಾ ಇಂದು ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರದ ಬಾರ್ತೋಲಿ ಎಂಬಲ್ಲಿನ ತೋಟದಲ್ಲಿ ಕಾಡಾನೆ ಕಂಡು ಬಂದಿದ್ದು, ಆದರೇ ಇದೀಗ ಎರಡು ಆನೆಗಳಿರುವುದಾಗಿ ತಿಳಿದು ಬಂದಿದೆ. ಜೂ.10 ರಂದು ವೀರಮಂಗಲದಿಂದ ಶಾಂತಿಗೋಡಿಗೆ...
ಉಜಿರೆ: ಕುಂದಾಪುರದಲ್ಲಿ ಪಂಚಗAಗಾವಳಿ ನದಿಯಲ್ಲಿ ಕಳೆದ ೧೪ ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಸೋಮವಾರ ಧರ್ಮಸ್ಥಳದಲ್ಲಿ “ಮಂಜುಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು. ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೆöÊಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಮರ್ಪಿಸಿದರು. ಸವಿವರ...