ಕೋಡಿಂಬಾಡಿ ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇತರರು ಜಮೀನಿಗೆ ಅನಧಿಕೃತವಾಗಿ ಪ್ರವೇಶಿಸಿ ಕಾನೂನು ಬಾಹಿರ ಚಟುವಟಿಕೆ ನಡೆಸಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಕೋಡಿಂಬಾಡಿ ಗ್ರಾಮದ ಮೇಲಿನಹಿತ್ಲು ನಿವಾಸಿ ಮೋಹನ್ ಕುಮಾರ್ ಅವರ ಪತ್ನಿ ಪವಿತ್ರ ಮೋಹನ್ ಕುಮಾರ್...
ಜೂನ್ 6 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು, ಯಾರು ನಾಮಪತ್ರ ಹಿಂಪಡೆದಿದಿಲ್ಲ. ಹೀಗಾಗಿ ಭರ್ತಿ ಮಾಡಬೇಕಾದ 11 ಸ್ಥಾನಗಳಿಗೆ 11 ಜನ ಅಭ್ಯರ್ಥಿಗಳು ಮಾತ್ರ ಅಂತಿಮವಾಗಿ ಕಣದಲ್ಲಿದ್ದರು. ವಿಧಾನ ಪರಿಷತ್‌ಗೆ ನೂತನ ಸದಸ್ಯರ ಪಟ್ಟಿ (ಒಟ್ಟು 11) ಕಾಂಗ್ರೆಸ್ ಸದಸ್ಯರು–7 1.ಐವಾನ್...
ಬೆಳ್ಳಾರೆ: 2022 ರ ಜುಲೈಯಲ್ಲಿ ಬೆಳ್ಳಾರೆ ಯ ಸಮೀಪದ ಮಾಸ್ತಿ ಕಟ್ಟೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯಾದ ಪ್ರಕರಣದಲ್ಲಿ ಇನ್ನೊರುವ ಆರೋಪಿ ರಿಯಾಜ್ ಯೂಸೂಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಇತನನ್ನು ಮಂಗಳವಾರ ಎನ್ಐಎ ಆತನನ್ನು ಬಂಧಿಸಿರುತ್ತಾರೆ. ವಿದೇಶಕ್ಕೆ ಪರಾರಿಯಾಗುವ ಸಮಯದಲ್ಲಿ ಎನ್ಐಎ...
ಪುತ್ತೂರು : ಅಭಿರಾಮ್ ಫ್ರೆಂಡ್ಸ್ (ರಿ) ಇದರ ಆಶ್ರಯದಲ್ಲಿ ರಕ್ತದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ರೋಟರಿ ಬ್ಲಡ್ ಬ್ಯಾಂಕ್ ಹಾಲ್ ನಲ್ಲಿ ನಡೆಯಿತು. ಅರುಣ್ ಕುಮಾರ್ ಪುತ್ತಿಲ ಕಾರ್ಯಕ್ರಮ ಉದ್ಘಾಟಿಸಿದರು. ಅಭಿರಾಮ್ ಫ್ರೆಂಡ್ಸ್...
ಪುತ್ತೂರಿನ ಹಾರಾಡಿ ರಾಮ್ ಲೀಲಾ ಆರ್ಕೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ' ಟ್ಯಾಲೆಂಟ್ ಆಫೀಸ್ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳ ಪ್ರತಿಭಾ ವಿಕಸನಕ್ಕಾಗಿ ಡ್ರಾಮಾ ಡ್ರೀಮ್ ಅಭಿನಯ ಶಿಕ್ಷಣ, ಮಕ್ಕಳ ರಂಗ ನಾಟಕ ಸಂಯೋಜನೆಯ ಅಭ್ಯಾಸ ಮಾಲಿಕೆ ಮತ್ತು ಪುಟಾಣಿಗಳ ಸಾಂಸ್ಕೃತಿಕ ಕಲಾ ಬೆಳವಣಿಗೆಗೆ...
ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ: ಪದ್ಮರಾಜ್ ಪೂಜಾರಿ ಮಂಗಳೂರು: ಚುನಾವಣೆಯಲ್ಲಿ ಸೋಲು ಗೆಲುವು ಸಹಜ.ಗೆದ್ದಿರುವ ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆಗಳು ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ನಾಯಕರಿಗೆ ಧನ್ಯವಾದಗಳು ಎಂದು ದ.ಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ...
ಸಂತ ಫಿಲೋಮಿನಾ ಪ್ರಥಮ ಪ, ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ರ್ಯಾಂಕ್ ವಿಜೇತರಿಗೆ ಸನ್ಮಾನ ಪುತ್ತೂರು : ವಿದ್ಯಾರ್ಥಿಗಳ ಒಳ್ಳೆಯ ಭವಿಷ್ಯಕ್ಕೆ ಉತ್ತಮ ಆಯ್ಕೆ ಸಂತ ಫಿಲೋಮೀನಾ ಪ. ಪೂ ಕಾಲೇಜು, ಮಕ್ಕಳ ಭವಿಷ್ಯದ ಬಗ್ಗೆ ಹೆತ್ತವರು ಕೂಡ ಕಾಳಜಿ...
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಯಾರಿಗೆ, ಯಾವ ಕ್ಷೇತ್ರದಿಂದ ಎಷ್ಟು ಮತ ಇಲ್ಲಿದೆ ಮಾಹಿತಿ. ಎಪ್ರಿಲ್ 26 ರಂದು ದಕ್ಷಿಣ ಕನ್ನಡ ಚುನಾವಣೆ ನಡೆದಿದ್ದು ಅಧಿಕೃತ ಫಲಿತಾಂಶ ಹೊರಬಿದ್ದಿದೆ. ದೇಶ ವ್ಯಾಪಿಯಾಗಿ ಫಲಿತಾಂಶ ಬದಲಾವಣೆಯ ಹಾದಿಯಲ್ಲಿ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ. ಕರ್ನಾಟಕದಲ್ಲಿ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಅಪಾರ ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕದ ಬಲಿಷ್ಠ ಲೋಕ ಸಭಾ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪದ್ಮರಾಜ್ ವಿರುದ್ಧ ಭರ್ಜರಿ ಮತಗಳ ಅಂತರದ ವಿಜಯ ಸಾಧಿಸಿದ್ದಾರೆ....