ಕಾರವಾರ: ಟಿಪ್ಪರ್ ಲಾರಿ ಚಾಲಕ ಹೆಲ್ಮೆಟ್ ಧರಿಸಿಲ್ಲವೆಂದು ಟ್ರಾಫಿಕ್ ಪೊಲೀಸರು ದಂಡ ಹಾಕಿ ರಶೀದಿ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಘಟನೆ ನಡೆದಿದೆ. ಹೊನ್ನಾವರದ ಉಸುಕು ಸಾಗಾಟದ ಟಿಪ್ಪರ್ ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿದ್ದಾರೆ. ಹೊನ್ನಾವರದ ಉಪ್ಪೋಣಿಯ ವಿನುತಾ ವಿನೋದ...
ಇತ್ತೀಚೆಗಿನ ದಿನಗಳಲ್ಲಿ ಕಲಬೆರಕೆಪೂರಿತ ಆಹಾರಗಳು ಹೆಚ್ಚಾಗಿದೆ. ಆರೋಗ್ಯಕರ ಮತ್ತು ಉತ್ತಮ ಗುಣಮಟ್ಟದ ಆಹಾರವನ್ನು ಖಚಿತಪಡಿಸಿಕೊಳ್ಳಲು ಸುರಕ್ಷಿತ ಆಹಾರದ ಆಯ್ಕೆಯು ಮೊದಲ ಹಂತವಾಗಿದೆ. ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿದ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟದ ಮತ್ತು ತಾಜಾ ಆಹಾರವಾಗಿರುತ್ತದೆ. ಈಗಾಗಲೇ ಪ್ಯಾಕ್ ಮಾಡಿದ ಆಹಾರಗಳು...
ಭಾರತೀಯರಿಗೆ 17 ಆಹಾರದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದೂ, ಇದರಲ್ಲಿ ಅಡುಗೆ ಮಾಡುವ ಕ್ರಮ ಹಾಗೂ ಬಳಸುವ ಪಾತ್ರೆಗಳನ್ನು ಹೇಗಿರಬೇಕು. ತಮ್ಮ ಆಹಾರಗಳಲ್ಲಿ ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಮತ್ತು ಅಡುಗೆ ಮಾಡುವಾಗ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆಲವು ವಿಧಾನಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ. ಅಡುಗೆ ಮಾಡುವ...
ವಿಧಾನ ಪರಿಷತ್ ಚುನಾವಣೆ. ಪಕ್ಷೇತರ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಪ್ರಚಾರ ನಡೆಸಿದ ಹಾಸ್ಯ ನಟ ಅರವಿಂದ ಬೋಳಾರ್. ತುಳು ರಂಗಭೂಮಿ ಹಾಗೂ ಸಿನೆಮಾ ನಟರಾದ ಅರವಿಂದ್ ಬೋಳಾರ್ ಚುನಾವಣಾ ಪ್ರಚಾರಕ್ಕಿಳಿದ್ದಾರೆ. ಪುತ್ತೂರಿನಲ್ಲಿ ಪ್ರಚಾರದಲ್ಲಿ ಭಾಗವಹಿಸಿದ ಬೋಳಾರ್ ಪಕ್ಷೇತರ ಅಭ್ಯರ್ಥಿ ಡಾ.ನರೇಶ್ಚಂದ್ರ ಹೆಗ್ಡೆ ಪರ...
ಪುತ್ತೂರು ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ಮತ್ತು ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರವು ದಿನಾಂಕ 24/05/2024 ನೇ ಶುಕ್ರವಾರ ದಂದು...
ಬೆಂಗಳೂರು: ಸರಕಾರಿ ಭರವಸೆ ಸಮಿತಿಯ ಸಭೆಯ ಶಾಸಕರ ಭವನ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷರಾದ ಚೆನ್ನಾ ರೆಡ್ಡಿ ಪಾಟೀಲ ತನ್ನೂರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿ ಸದಸ್ಯರಾಗಿರುವ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಭಾಗವಹಿಸಿ ವಿವಿಧ ಚರ್ಚೆಗಳಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದರು....
ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ...
ಪುತ್ತೂರು : ಹಾರಾಡಿ ರಾಮ್ ಲೀಲಾ ಆರ್ಕೆಡ್ ನಲ್ಲಿ ವಿದ್ಯಾರ್ಥಿಗಳ 'ಡ್ರಾಮಾ ಡ್ರೀಮ್ ' ರಂಗ ಶಿಕ್ಷಣ ತರಗತಿಗಳು ಪ್ರಾರಂಭಗೊಳ್ಳಲಿದ್ದು ಪುತ್ತೂರು ಪರಿಸರದ ಪ್ರತಿಭಾ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ಇದಾಗಿದೆ. 48 ತರಗತಿಗಳ ಪೌರಾಣಿಕ, ಜಾನಪದ, ಐತಿಹಾಸಿಕ ವಿಷಯಗಳ ನಾಟಕ ತರಬೇತಿ...
ಪುತ್ತೂರು: ಭಾರೀ ಮಳೆಗೆ ಪುತ್ತೂರು ಉಪ್ಪಿನಂಗಡಿ ರಸ್ತೆಯನೆಕ್ಕಿಲಾಡಿಯ ಆದರ್ಶ ನಗರದಲ್ಲಿ ನೂತನವಾಗಿ ನಿರ್ಮಾಣವಾದ ತಡೆ ಗೋಡೆ ಕುಸಿತಕ್ಕೊಳಗಾಗಿದೆ. ರಸ್ತೆ ಅಗಲೀಕರಣದ ವೇಳೆ ನಿರ್ಮಾಣವಾದ ಈ ತಡೆ ಗೋಡೆ ಪ್ರಥಮ ಮಳೆಗೆ ಕುಸಿತಕ್ಕೊಳಗಾಗಿದೆ. ಘಟನಾ ಸ್ಥಳಕ್ಕೆ ಶಾಸಕರಾಸ ಅಶೋಕ್ ರೈಯವರು ಭೇಟಿ ನೀಡಿ...
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ದೇಶಾದ್ಯಂತ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ...