ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

 ನವತೇಜ ಟ್ರಸ್ಟ್ ಪುತ್ತೂರು,ಅಡಿಕೆ ಪತ್ರಿಕೆ, ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮೇ 24, 25, 26 ರಂದು “ಹಲಸು, ಹಣ್ಣುಗಳ ಮೇಳ”

 ನವತೇಜ ಟ್ರಸ್ಟ್ ಪುತ್ತೂರು,ಅಡಿಕೆ ಪತ್ರಿಕೆ, ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮೇ 24, 25, 26 ರಂದು “ಹಲಸು, ಹಣ್ಣುಗಳ ಮೇಳ”

ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದ ’ಹಲಸು ಮತ್ತು ಹಣ್ಣುಗಳ ಮೇಳ’ವು ಮೇ 24 ರಿಂದ 26ರ ತನಕ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ದಿನಪೂರ್ತಿ ನಡೆಯಲಿದೆ...

ಮತ್ತಷ್ಟು ಓದುDetails

ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ ಚುನಾವಣೆ ಬಿಜೆಪಿ ಪಕ್ಷದ ಮತದಾರರ ಸಂವಾದ

ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ ಚುನಾವಣೆ ಬಿಜೆಪಿ ಪಕ್ಷದ ಮತದಾರರ ಸಂವಾದ

ಪುತ್ತೂರು: ರಾಜ್ಯದಲ್ಲಿ ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿ ಬೇಕಾದರೆ ವಿಧಾನ ಪರಿಷತ್‌ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ...

ಮತ್ತಷ್ಟು ಓದುDetails

ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ

ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ

ಉಪ್ಪಿನಂಗಡಿ : ಮೇ 21. ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ. ಹೊಸ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯದ ಕಾರಣ ಈ ಕುಸಿತ ಸಂಭವಿಸಿದೆ ಎಂದು...

ಮತ್ತಷ್ಟು ಓದುDetails

ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ನಿವೃತ್ತ ಸೈನಿಕ ಚಿದಾನಂದ ಕಾಮತ್ ಮೃತ್ಯು!!

ಆ್ಯಕ್ಟೀವಾಗೆ ಡಿಕ್ಕಿ ಹೊಡೆದು  ನಿವೃತ್ತ ಸೈನಿಕ ಚಿದಾನಂದ ಕಾಮತ್ ಮೃತ್ಯು!!

ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ನಡೆದಿದೆ. ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿದಾನಂದರು ಅವಿವಾಹಿತ. ತನ್ನ ತಾಯಿ ಜೊತೆ...

ಮತ್ತಷ್ಟು ಓದುDetails

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ಪತ್ತನಾಜೆ ಉತ್ಸವ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ಪತ್ತನಾಜೆ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯ ಪ್ರಕಾರ ಮೇ 24ರಂದು ಪತ್ತನಾಜೆ ಉತ್ಸವ ನಡೆಯಲಿದೆ. ಬಾರಕೂರಿನಿಂದ ಚಂದ್ರಗಿರಿವರೆಗಿನ ಪರಶುರಾಮ ಸೃಷ್ಟಿಯ ತುಳುನಾಡಿನಾದ್ಯಂತ ಪತ್ತನಾಜೆ ವೃಷಭವವಾಸದ ಹತ್ತನೇ ದಿನವನ್ನು ಆಚರಿಸಲ್ಪಡುತ್ತದೆ. ದೇವಾಲಯಗಳಲ್ಲಿ ಬಲಿ, ಉತ್ಸವಗಳು ಪತ್ತನಾಜೆಯಿಂದ...

ಮತ್ತಷ್ಟು ಓದುDetails

ಕಾಂಗ್ರೆಸ್ ಸರ್ಕಾರದ ವರ್ಷದ ಸಾಧನೆ, ಅಭಿವೃದ್ಧಿ ಶೂನ್ಯ: ಬಿಜೆಪಿ ವಾಗ್ದಾಳಿ

ಕಾಂಗ್ರೆಸ್ ಸರ್ಕಾರದ ವರ್ಷದ ಸಾಧನೆ, ಅಭಿವೃದ್ಧಿ ಶೂನ್ಯ: ಬಿಜೆಪಿ ವಾಗ್ದಾಳಿ

ಕರ್ನಾಟಕ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ್ದು, ಸಾಧನೆಗಳ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ಇತ್ತ ವಿಪಕ್ಷ ನಾಯಕರು ವರ್ಷದ ಕಾಂಗ್ರೆಸ್ ಸಾಧನೆ ಶೂನ್ಯ ಎಂದು ದೂರಿದ್ದಾರೆ. ಬೊಕ್ಕಸ ಬರಿದು ಮಾಡಿಕೊಂಡು ರಾಜ್ಯ ಜನರ ಶಾಪಕ್ಕೆ ಗುರಿಯಾಗಿದೆ. ಕಾಂಗ್ರೆಸ್ ಒಂದು ವರ್ಷದ...

ಮತ್ತಷ್ಟು ಓದುDetails

ಕೇರಳದಲ್ಲಿ ಹೆಚ್ಚುತ್ತಿರುವ ವೆಸ್ಟ್‌ ನೈಲ್‌ ಜ್ವರ ಮೈಸೂರಲ್ಲಿ ಅಲರ್ಟ್‌!

ಕೇರಳದಲ್ಲಿ ಹೆಚ್ಚುತ್ತಿರುವ ವೆಸ್ಟ್‌ ನೈಲ್‌ ಜ್ವರ ಮೈಸೂರಲ್ಲಿ ಅಲರ್ಟ್‌!

ನೆರೆಯ ರಾಜ್ಯ ಕೇರಳದಲ್ಲಿವೆಸ್ಟ್‌ ನೈಲ್‌ ಜ್ವರ ಕಾಣಿಸಿಕೊಂಡಿರುವುದರಿಂದ ಆರೋಗ್ಯ ಇಲಾಖೆ ಮೈಸೂರು ಜಿಲ್ಲೆಯಲ್ಲಿಅಲರ್ಟ್‌ ಆಗಿದೆ. ಕೇರಳಕ್ಕೆ ಹೊಂದಿಕೊಂಡಂತೆ ಇರುವ ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ ಸೇರಿದಂತೆ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಚೆಕ್‌ಪೋಸ್ಟ್‌ಗಳಲ್ಲಿಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಗಡಿ ಭಾಗದಲ್ಲಿ ರೋಗದ...

ಮತ್ತಷ್ಟು ಓದುDetails

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಂಧನ ಖಂಡಿಸಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪ್ರತಿಭಟನೆ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಂಧನ ಖಂಡಿಸಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ: ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೇ 20ರಂದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಿಜೆಪಿ ಪ್ರತಿಭಟನೆ ನಡೆಸುವ ಮುನ್ಸೂಚನೆ ದೊರೆತ ಬಳಿಕ ಪೊಲೀಸರು, ಚುನಾವಣಾ ನೀತಿ...

ಮತ್ತಷ್ಟು ಓದುDetails

‘ಕುಲೆತ ಮದಿಮೆ’ ವಧುವಿನ ಆತ್ಮಕ್ಕೆ ದೊರೆತ ಬಾಯಾರು ಕಡೆಯ “ವರ” ಜಾಹೀರಾತು ಭಾರಿ ಸುದ್ದಿಯಾಗಿತ್ತು

‘ಕುಲೆತ ಮದಿಮೆ’ ವಧುವಿನ ಆತ್ಮಕ್ಕೆ ದೊರೆತ ಬಾಯಾರು ಕಡೆಯ “ವರ” ಜಾಹೀರಾತು ಭಾರಿ ಸುದ್ದಿಯಾಗಿತ್ತು

ಮಂಗಳೂರು: ಕರ್ನಾಟಕ ಕರಾವಳಿಯ  ತುಳುನಾಡಿನ  ವಿಶಿಷ್ಟ ಆಚರಣೆಯಾದ ʼಪ್ರೇತ ಮದುವೆʼಗೆ  ಸಜ್ಜಾಗಿದ್ದ ವಧುವಿಗೆ  ವರ ಹಾಗೂ ದಿನಾಂಕ ಫಿಕ್ಸ್‌ ಆಗಿದೆ. ಆಷಾಢ (ಆಟಿ) ತಿಂಗಳಲ್ಲಿ ಮದುವೆ ನಡೆಯಲಿದೆ. ಇದು ಎರಡು ʼಆತ್ಮಗಳʼ  ಮದುವೆಯಾಗಿದ್ದು, ಸಾಂಪ್ರದಾಯಿಕ ಜಾನಪದ  ರೀತಿಯಲ್ಲಿ ನಡೆಯುತ್ತದೆ. ಇತ್ತೀಚೆಗೆ ದಕ್ಷಿಣ...

ಮತ್ತಷ್ಟು ಓದುDetails

ಮೇ‌ 21ಕ್ಕೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ ಮುಖ್ಯಮಂತ್ರಿ ‌ಸಿದ್ದರಾಮಯ್ಯ

ಮೇ‌ 21ಕ್ಕೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ  ಮುಖ್ಯಮಂತ್ರಿ ‌ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21ರಂದು ಮಂಗಳೂರಿಗೆ ಆಗಮಿಸಲಿದ್ದು ನಂತರ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಬಂಗೇರ ಕುಟುಂಬಕ್ಕೆ ಸಾಂತ್ವನ ತಿಳಿಸುವ ಸಲುವಾಗಿ ಬೆಳ್ತಂಗಡಿಗೆ ತೆರಳಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ...

ಮತ್ತಷ್ಟು ಓದುDetails
Page 148 of 161 1 147 148 149 161

Welcome Back!

Login to your account below

Retrieve your password

Please enter your username or email address to reset your password.